ಕರ್ನಾಟಕಕ್ಕೆ ಶಾಕ್ ಮೇಲೆ ಶಾಕ್| ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ವಹಣಾ ಪ್ರಾಧಿಕಾರ ಆದೇಶ

ಸಮಗ್ರ ನ್ಯೂಸ್: ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

Ad Widget ... ..

ಕಾವೇರಿ ಜಲನಯನ ತೀರಪ್ರದೇಶಗಳಾದ ಕರ್ನಾಟಕ, ತಮಿಳುನಾಡು, ಪಾಂಡಿಚೇರಿ ಮತ್ತು ಕೇರಳ ರಾಜ್ಯಗಳ ಅಧಿಕಾರಿಗಳ ಸಭೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು ವಿಡಿಯೋ ಕಾನರೆನ್ಸ್ ಮೂಲಕ ನಡೆಸಿತು.

Ad Widget

ಈ ಸಭೆಯಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶಿಸಿದೆ. ಮುಂದಿನ 18 ದಿನಗಳವರೆಗೆ 3 ಸಾವಿರ ಕ್ಯುಸೆಕ್ ತಮಿಳುನಾಡಿಗೆ ನೀರು ಹರಿಸಬೇಕು ಆದೇಶದಲ್ಲಿ ವಿವರಿಸಲಾಗಿದೆ.

Leave a Comment

Your email address will not be published. Required fields are marked *