Ad Widget .

ಪ್ರೊಫೆಸರ್ ಹುದ್ದೆಗಳಿಗೆ ಅಪ್ಲೈ ಮಾಡಲು ಲಾಸ್ಟ್ ಡೇಟ್ ಯಾವತ್ತು?

ಸಮಗ್ರ ಉದ್ಯೋಗ: Union Public Service Commission ಜಾಬ್​ ಅಲರ್ಟ್​ ಕರೆದಿದೆ. ಒಟ್ಟು 9 ಅಸಿಸ್ಟೆಂಟ್ ಪ್ರೊಫೆಸರ್, ಪಿಜಿಟಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 28, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನ ವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಇಲ್ಲಿದೆ ನೋಡಿ ಡೀಟೇಲ್ಸ್​.

Ad Widget . Ad Widget .

ಹುದ್ದೆಯ ಮಾಹಿತಿ:
ಸಿಸ್ಟಂ ಅನಾಲಿಸ್ಟ್​- 1
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಬೆಂಗಾಲಿ- 1
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಕೆಮಿಸ್ಟ್ರಿ- 1
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಇಂಗ್ಲಿಷ್ -1
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಮ್ಯಾಥಮೆಟಿಕ್ಸ್​- 1
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಫಿಜಿಕ್ಸ್​- 1
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಪೊಲಿಟಿಕಲ್ ಸೈನ್ಸ್​- 1
ಅಸಿಸ್ಟೆಂಟ್ ಪ್ರೊಫೆಸರ್ (ಬೆಂಗಾಲಿ)- 1
ಅಸಿಸ್ಟೆಂಟ್ ಪ್ರೊಫೆಸರ್ (ಕಾಮರ್ಸ್​)-1

Ad Widget . Ad Widget .

ವಿದ್ಯಾರ್ಹತೆ:
ಸಿಸ್ಟಂ ಅನಾಲಿಸ್ಟ್​- ಕಂಪ್ಯೂಟರ್ ಇಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಟೆಕ್ನಾಲಜಿ/ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಅಥವಾ ಮಾಹಿತಿ ತಂತ್ರಜ್ಞಾನದಲ್ಲಿ ಬಿ.ಇ ಅಥವಾ ಬಿ.ಟೆಕ್, ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನದಲ್ಲಿ ಎಂ.ಎಸ್ಸಿ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಬೆಂಗಾಲಿ- ಬಿ.ಎಡ್, ಬೆಂಗಾಲಿಯಲ್ಲಿ ಸ್ನಾತಕೋತ್ತರ ಪದವಿ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಕೆಮಿಸ್ಟ್ರಿ- ಬಿ.ಎಡ್, ಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಇಂಗ್ಲಿಷ್ – ಬಿ.ಎಡ್, ಇಂಗ್ಲಿಷ್​​ನಲ್ಲಿ ಸ್ನಾತಕೋತ್ತರ ಪದವಿ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಮ್ಯಾಥಮೆಟಿಕ್ಸ್​- ಬಿ.ಎಡ್, ಮ್ಯಾಥಮೆಟಿಕ್ಸ್​ ನಲ್ಲಿ ಸ್ನಾತಕೋತ್ತರ ಪದವಿ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಫಿಜಿಕ್ಸ್​- ಬಿ.ಎಡ್, ಫಿಜಿಕ್ಸ್​​ನಲ್ಲಿ ಸ್ನಾತಕೋತ್ತರ ಪದವಿ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಪೊಲಿಟಿಕಲ್ ಸೈನ್ಸ್​- ಬಿ.ಎಡ್, ಪೊಲಿಟಿಕಲ್ ಸೈನ್ಸ್​ನಲ್ಲಿ ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಪ್ರೊಫೆಸರ್ (ಬೆಂಗಾಲಿ)- ಬೆಂಗಾಲಿಯಲ್ಲಿ ಸ್ನಾತಕೋತ್ತರ ಪದವಿ, ಪಿಎಚ್​.ಡಿ
ಅಸಿಸ್ಟೆಂಟ್ ಪ್ರೊಫೆಸರ್ (ಕಾಮರ್ಸ್​)- ಕಾಮರ್ಸ್​ನಲ್ಲಿ ಸ್ನಾತಕೋತ್ತರ ಪದವಿ, ಪಿಎಚ್.ಡಿ

ವಯೋಮಿತಿ:
ಸಿಸ್ಟಂ ಅನಾಲಿಸ್ಟ್​- 35 ವರ್ಷ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಬೆಂಗಾಲಿ- 30 ವರ್ಷ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಕೆಮಿಸ್ಟ್ರಿ- 30 ವರ್ಷ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಇಂಗ್ಲಿಷ್ – 35 ವರ್ಷ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಮ್ಯಾಥಮೆಟಿಕ್ಸ್​- 30 ವರ್ಷ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಫಿಜಿಕ್ಸ್​- 30 ವರ್ಷ
ಪೋಸ್ಟ್ ಗ್ರಾಜುಯೇಟ್ ಟೀಚರ್ (ಪಿಜಿಟಿ)- ಪೊಲಿಟಿಕಲ್ ಸೈನ್ಸ್​- 33 ವರ್ಷ
ಅಸಿಸ್ಟೆಂಟ್ ಪ್ರೊಫೆಸರ್ (ಬೆಂಗಾಲಿ)- 38 ವರ್ಷ
ಅಸಿಸ್ಟೆಂಟ್ ಪ್ರೊಫೆಸರ್ (ಕಾಮರ್ಸ್​)- 38 ವರ್ಷ

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PwBD (ಸಾಮಾನ್ಯ) ಅಭ್ಯರ್ಥಿಗಳು- 10 ವರ್ಷ
PwBD (OBC) ಅಭ್ಯರ್ಥಿಗಳು- 13 ವರ್ಷ
PwBD (SC/ST) ಅಭ್ಯರ್ಥಿಗಳು- 15 ವರ್ಷ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 28, 2023 (ನಾಳೆ)

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 011- 23385271/011-23381125/011-23098543 ಗೆ ಕರೆ ಮಾಡಿ. ಈ ಅಧಿಕೃತ ಲಿಂಕ್ ಕ್ಲಿಕ್​ ಮಾಡಿ https://upsconline.nic.in/ora/VacancyNoticePub.php

Leave a Comment

Your email address will not be published. Required fields are marked *