ಕೊಲ್ದಾರ: ಮಹಾರಾಷ್ಟ್ರ ರಾಜ್ಯದಲ್ಲಿ ಜಾನುವಾರುಗಳಿಗೆ ವ್ಯಾಪಕ ಚರ್ಮಗಂಟು ರೋಗ ಹರಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜಾನುವಾರುಗಳಿಗೆ ರೋಗ ಹರಡದಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಕೊಲ್ಹಾರ ಪಟ್ಟಣದಲ್ಲಿ ಪ್ರತಿ ಬುಧವಾರ ರಂದು ನಡೆಯುತ್ತಿರುವ ಜಾನುವಾರುಗಳ ಸಂತೆಯನ್ನು ಸೆ.20 ರಿಂದ ಅಕ್ಟೋಬರ್ 23ರ ವರೆಗೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ತಾಲೂಕು ಆಡಳಿತ ಅಧಿಕಾರಿ ತಹಶೀಲ್ದಾರ್ ಎಸ್.ಎಸ್ ನಾಯಕಲಮಠ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರೇಶ ಹಟ್ಟಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಲ್ಹಾರ ಜಾನುವಾರುಗಳ ಸಂತೆ ನಿಷೇಧ
