Ad Widget .

ಕರ್ನಾಟಕ ಬಂದ್ ಹಿನ್ನೆಲೆ| ನಾಳೆ ದ.ಕ ದಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಇದೆಯಾ? ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

Ad Widget . Ad Widget .

ಕರಾವಳಿ ಭಾಗದಲ್ಲಿ ಇದರ ಬಂದ್ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ. ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *