Ad Widget .

ಕೊಟ್ಟಿಗೆಹಾರ: ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ನಜರೆತ್ ಶಾಲೆಯ ವಿಧ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿ.ಐ.ಎಸ್.ಸಿ.ಇ(CISCE) ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನ ನಜರೆತ್ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕಂಚು.

Ad Widget . Ad Widget .

14ರ ವಯೋಮಾನದ ಬಾಲಕರ ವಿಭಾಗದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಹೆಚ್.ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ. ನಜರೆತ್ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಆರ್. 14ರ ವಯೋಮಾನದ ಬಾಲಕರ ಕರ್ನಾಟಕ ತಂಡದ ತರಬೇತುದಾರರಾಗಿದ್ದಾರೆ.

Ad Widget . Ad Widget .

ನಜರೆತ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Leave a Comment

Your email address will not be published. Required fields are marked *