ಕುಕ್ಕೆ ಸುಬ್ರಹ್ಮಣ್ಯ: ಸರ್ಪ ಸಂಸ್ಕಾರ, ಸೇವೆಗಳ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಆಡಳಿತ
ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಮತ್ತೆ ಅವ್ಯಾಹತವಾಗಿ ಖಾಸಗಿ ಸಂಸ್ಥೆಗಳು ಪೂಜೆ ಹಾಗೂ ಇನ್ನಿತರ ಸೇವೆಗಳನ್ನು ನಡೆಸುತ್ತಿದ್ದು, ಈ ಕುರಿತಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವತಿಯಿಂದ ಭಕ್ತಾದಿಗಳಿಗೆ ಮಹತ್ವದ ಸೂಚನೆಯೊಂದು ನೀಡಲಾಗಿದೆ. . . ಕಳೆದ ಅನೇಕ ದಿನಗಳಿಂದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸೇವೆಯ ವಿಚಾರವಾಗಿ ಸಾಮಾಜಿಕ ಜಾಲತಾಣ, ವೆಬ್ ನ್ಯೂಸ್ ನಲ್ಲಿ ಸುದ್ದಿಗಳು ಬರುತ್ತಿದ್ದು,ಈ ಹಿನ್ನೆಲೆಯಲ್ಲಿ ಕೋಟ್ಯಾಂತರ ಭಕ್ತರ ಶ್ರದ್ಧೆ, ಭಾವನೆ ದೃಷ್ಟಿಯಿಂದ ಸ್ಪಷ್ಟನೆ ನೀಡಲಾಗಿದೆ. . . … Continue reading ಕುಕ್ಕೆ ಸುಬ್ರಹ್ಮಣ್ಯ: ಸರ್ಪ ಸಂಸ್ಕಾರ, ಸೇವೆಗಳ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಆಡಳಿತ
Copy and paste this URL into your WordPress site to embed
Copy and paste this code into your site to embed