Ad Widget .

ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್ ಕ್ರಿಕೆಟ್ ತಂಡ| ಹೈದರಾಬಾದ್ ನಲ್ಲಿ ಬಾಬರ್ ಗೆ ಕೇಸರಿ ಶಾಲು ಹೊದಿಸಿ ಸ್ವಾಗತ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ತಂಡ ಬುಧವಾರ ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಹೈದರಾಬಾದ್‌ ನಲ್ಲಿ ಕಲರ್ ಫುಲ್ ಶಾಲು ಹೊದಿಸಿ ಆಟಗಾರರನ್ನು ಸ್ವಾಗತಿಸಲಾಯಿತು.

Ad Widget . Ad Widget .

ಬಾಬರ್‌ ಅಜಂ ನೇತೃತ್ವದ ಪಾಕಿಸ್ತಾನ ತಂಡ ದುಬೈ ಮೂಲಕ ಸುಮಾರು 9 ಗಂಟೆಗಳ ಪ್ರಯಾಣದ ಮೂಲಕ ಹೈದರಬಾದಾದ್‌ ಗೆ ಬಂದಿಳಿಯಿತು.

Ad Widget . Ad Widget .

ಅಕ್ಟೋಬರ್‌ 5ರಿಂದ ವಿಶ್ವಕಪ್‌ ಟೂರ್ನಿ ಅಧಿಕೃತವಾಗಿ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್‌ 29ರಂದು ನ್ಯೂಜಿಲೆಂಡ್‌ ವಿರುದ್ಧ ಮೊದಲ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಳ್ಳಲಿದೆ. ಅಕ್ಟೋಬರ್‌ 3ರಂದು ಆಸ್ಟ್ರೇಲಿಯಾ ವಿರುದ್ಧ ಎರಡನೇ ಅಭ್ಯಾಸ ಪಂದ್ಯ ಆಡಲಿದೆ.

ನೆದರ್ಲೆಂಡ್‌ ತಂಡವನ್ನು ಎದುರಿಸುವ ಮೂಲಕ ಪಾಕಿಸ್ತಾನ ವಿಶ್ವಕಪ್‌ ನಲ್ಲಿ ಅಭಿಯಾನ ಆರಂಭಿಸಲಿದೆ. ಅಕ್ಟೋಬರ್‌ 10ರಂದು ಶ್ರೀಲಂಕಾ ತಂಡವನ್ನು ಪಾಕಿಸ್ತಾನ ಎದುರಿಸಲಿದೆ.

Leave a Comment

Your email address will not be published. Required fields are marked *