Ad Widget .

SBI Recruitment: ಗುಡ್ ನ್ಯೂಸ್ ಕೊಟ್ಟ SBI, ಅರ್ಜಿ ಸಲ್ಲಿಕೆ ಮುಂದೂಡಿದೆ! ಸ್ಯಾಲರಿ ಎಸ್ಟು ಗೊತ್ತಾ?

ಸಮಗ್ರ ಉದ್ಯೋಗ: State Bank of India ಅಥವಾ ಭಾರತೀಯ ಸ್ಟೇಟ್ ಬ್ಯಾಂಕ್ Application ಸಲ್ಲಿಕೆ ದಿನಾಂಕವನ್ನು ಮುಂದೂಡಿದೆ. ಅಧಿಸೂಚನೆ ಪ್ರಕಾರ, ಒಟ್ಟು 2000 ಪ್ರೊಬೇಶನರಿ ಆಫೀಸರ್ (PO) ಹುದ್ದೆಗಳು ಖಾಲಿ ಇದೆ. ಈ ಮೊದಲು ಸೆಪ್ಟೆಂಬರ್ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಆ ದಿನಾಂಕವನ್ನು ಅಕ್ಟೋಬರ್ 3, 2023ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಹುದು.

Ad Widget . Ad Widget .

ಈ ಕುರಿತ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿದುಕೊಳ್ಳಿ.

Ad Widget . Ad Widget .

ವಯೋಮಿತಿ:
SBI ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು- 5 ವರ್ಷ
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
PwBD ಅಭ್ಯರ್ಥಿಗಳು- 10 ವರ್ಷ
PwBD (OBC) ಅಭ್ಯರ್ಥಿಗಳು- 13 ವರ್ಷ
PwBD (SC/ST) ಅಭ್ಯರ್ಥಿಗಳು- 15 ವರ್ಷ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳು- 750 ರೂ.
ಆಯ್ಕೆ ಹೇಗೆ?
ಪೂರ್ವಭಾವಿ ಪರೀಕ್ಷೆ
ಮುಖ್ಯ ಪರೀಕ್ಷೆ
ಸೈಕೊಮೆಟ್ರಿಕ್ ಟೆಸ್ಟ್
ಗ್ರೂಪ್ ಟಾಸ್ಕ್
ಸಂದರ್ಶನ/ ಗ್ರೂಪ್ ಡಿಸ್ಕಸನ್
ದಾಖಲಾತಿ ಪರಿಶೀಲನೆ
ಮೆಡಿಕಲ್ ಪರೀಕ್ಷೆ

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ ಇರಬಹುದು.

ಪಾವತಿಸುವ ವಿಧಾನ- Online

ವೇತನ:
ಮಾಸಿಕ ₹ 36,000-63,840

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆ : 022-22820427 ಗೆ ಕರೆ ಮಾಡಿ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 3, 2023

https://ibpsonline.ibps.in/sbipoaug23/. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ. ಇನ್ಯಾಕೆ ತಡ? ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಇಷ್ಟ ಪಡುವವರು, ಈಗಲೇ ಈ ಆಫರ್ ನ್ನು ಯೂಸ್ ಮಾಡಿಕೊಳ್ಳಿ.

Leave a Comment

Your email address will not be published. Required fields are marked *