ಏಷ್ಯನ್ ಗೇಮ್ಸ್| 50 ಮೀ. ರೈಫಲ್ಸ್ ನಲ್ಲಿ ಚಿನ್ನ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಪ್ರಾರಂಭದ ದಿನವೇ ಭಾರತಕ್ಕೆ ಚಿನ್ನದ ಪದಕ ಸಿಕ್ಕಿದೆ. 50 ಮೀಟರ್ ರೈಫಲ್ಸ್ ನಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ.

Ad Widget ... ..

ಎಸ್ ಎಂ 50 ಮೀ ರೈಫಲ್ 3 ಪಿ ತಂಡ, ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಕುಸಾಲೆ ಸ್ವಪ್ನಿಲ್ ಮತ್ತು ಅಖಿಲ್ ಶಿಯೋರನ್, ಇಂದು ಚಿನ್ನದ ಪದಕವನ್ನು ಪಡೆದಿದ್ದಾರೆ.

Ad Widget

ಇನ್ನು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಇಶಾ ಸಿಂಗ್, ಪಾಲಕ್ ಮತ್ತು ದಿವ್ಯಾ ತಡಿಗೋಳ್ ಸುಬ್ಬರಾಜು ಬೆಳ್ಳಿ ಪದಕ ಗೆದ್ದಿದ್ದಾರೆ.

Leave a Comment

Your email address will not be published. Required fields are marked *