Ad Widget .

ಕುಶಾಲನಗರ: ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ.ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ

ಸಮಗ್ರ ನ್ಯೂಸ್: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರನ್ನು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಗೌರವಿಸಲಾಯಿತು.

Ad Widget . Ad Widget .

ಕಾವೇರಿ ನಿಸರ್ಗಧಾಮದಲ್ಲಿ ನಡೆದ “ಸಿರಿ ಸಂಭ್ರಮ” ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಅವರು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಗೌರವಿಸಿದರು.

Ad Widget . Ad Widget .

ಈ ಸಂದರ್ಭದಲ್ಲಿ ವಿಜಯ ವಿಷ್ಣು ಭಟ್, ಉಷಾ, ಸಂತೋಷ ಕುಡೆಕಲ್ಲು, ರಂಗಸ್ವಾಮಿ, ಉರ ನಾಗೇಶ್, ಶ್ರೀಮತಿ ಫ್ಯಾನ್ಸಿ ಮುತ್ತಣ್ಣ, ಉಳವಂಗಡ ಕಾವೇರಿ, ವೈಲೇಶ್, ನ.ಲ. ವಿಜಯ್, ತುಳಸಿ ಮೊದಲಾದವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *