ಕಾವೇರಮ್ಮನಿಗೆ ಪೂಜೆ ಸಲ್ಲಿಸಿದ ಅಭಿಷೇಕ್-ಅವಿವಾ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಜೋರಾಗಿದೆ. ಈ ಸಂದರ್ಭದಲ್ಲಿ ನಿನ್ನೆ ಬಹಳಷ್ಟು ಕನ್ನಡದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಅದ್ರೆ ಇದೀಗ ಅಂಬಿ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರು ಪತ್ನಿ ಅವಿವಾ ಇಬ್ಬರು ಜೊತೆಯಾಗಿ ಕಾವೇರಮ್ಮನಿಗೆ ಪೂಜೆ ಸಲ್ಲಿಸಿದ್ದಾರೆ.

Ad Widget ... ..

ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಅಭಿಷೇಕ್ ಅಂಬರೀಷ್ ಹಾಗೂ ಪತ್ನಿ ಅವಿವಾ ಅಭೀಷೇಕ್ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಲಿ, ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥಿಸಿದ್ದಾರೆ ಎಂದು ಸುಮಲತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Ad Widget

Leave a Comment

Your email address will not be published. Required fields are marked *