September 2023

ರುಚಿಕರವಾದ ಬೀಟ್ರೂಟ್ ಚಪಾತಿ|ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಮನೆಯಲ್ಲೆ ಬೆಳ್ಳಿಗ್ಗೆ ತಿಂಡಿಗೆ ರುಚಿಕರವಾಗಿ ಬೀಟ್ರೂಟ್ ಚಪಾತಿ ಹೇಗ್ ಮಾಡೋದು… ಇದಿಕ್ಕೆ ಯಾವೆಲ್ಲ ಪದಾರ್ಥಗಳು ಬೇಕು ನೋಡೋಣ. ಬೇಕಾಗುವ ಪದಾರ್ಥಗಳು:- ಬೀಟ್ರೂಟ್-ಒಂದು, ಗೋಧಿ ಹಿಟ್ಟು 2 ಬಟ್ಟಲು,ತುಪ್ಪ‌‌- ಒಂದು ದೊಡ್ಡ ಚಮಚ, ಉಪ್ಪು- ರುಚಿಗೆ ತಕ್ಕಷ್ಟು, ಗರಂ ಮಸಾಲೆ ಪುಡಿ-ಅರ್ಧ ಚಮಚ, ಅಚ್ಚ ಖಾರದ ಪುಡಿ- ಅರ್ಧ ಚಮಚ, ಜೀರಿಗೆ ಪುಡಿ-ಅರ್ಧ ಚಮಚ, ಕಾಳು ಮೆಣಸಿನ ಪುಡಿ- ಅರ್ಧ ಚಮಚ,ಕೊತ್ತಂಬರಿ ಸೊಪ್ಪು ಅಥವಾ ಮೆಂತ್ಯೆ ಸೊಪ್ಪು- ಒಂದು ಮುಷ್ಟಿಯಷ್ಟು (ಎಲೆಗಳು ಮಾತ್ರ) ಮಾಡುವ ವಿಧಾನ:- […]

ರುಚಿಕರವಾದ ಬೀಟ್ರೂಟ್ ಚಪಾತಿ|ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಬೆಂಗಳೂರು: ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದು ಮಹಿಳೆ ಸಾವು| ಮಗು ಗಂಭೀರ

ಸಮಗ್ರ ನ್ಯೂಸ್: ಭಾರಿ ಮಳೆಗೆ ಮರವೊಂದು ಧರೆಗುರುಳಿ ವಾಕ್‌ ಮಾಡುತ್ತಿದ್ದ ತಾಯಿ ಮೃತಪಟ್ಟಿದ್ದು ಮತ್ತು ಮಗುವನ್ನು ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ಬೆಂಗಳೂರಿನ ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್‌ ಗಾರ್ಡನ್‌ ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಹೇಮಾವತಿ ಮತ್ತು ಮಗಳು ರಚಿತಾ ಸಂಜೆಯ ಹೊತ್ತು ಮನೆಯ ಮುಂದೆ ಪುಟ್ ಪಾತ್

ಬೆಂಗಳೂರು: ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದು ಮಹಿಳೆ ಸಾವು| ಮಗು ಗಂಭೀರ Read More »

ಕಾವೇರಿ ವಿವಾದ| ಜೆಡಿಎಸ್ ಬಿಜೆಪಿ ಒಟ್ಟಾಗಿ ಇರ್ತೇವೆ: ಬಿಎಸ್ ವೈ

ಸಮಗ್ರ ನ್ಯೂಸ್: ಕಾವೇರಿ ವಿವಾದ ನಾಡಿನಾದ್ಯಂತ ಉಗ್ರ ಹೋರಾಟಕ್ಕೆ ರೂಪತಾಳಿದ್ದು, ಎಲ್ಲೆಡೆ ಬಂದ್ ನದ್ದೆ ಸುದ್ದಿಯಾಗಿದೆ, ನಾಳೆ ಬೆಂಗಳೂರು ಹಾಗೂ ಸೆ.29 ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ ಇನ್ನು ಒಂದೇ ಒಂದು ಹನಿ ಸರ್ಕಾರ ನೀರು ಬಿಟ್ಟರೂ ಹೋರಾಟ ತೀವ್ರ ಆಗಲಿದೆ. ಇನ್ಮುಂದೆ ನೀರು ಬಿಟ್ರೆ ಮುಂದಿನ ಆಗುಹೋಗುಗಳಿಗೆ ಸರ್ಕಾರವೇ ಕಾರಣ ಆಗಲಿದೆ. ನಮ್ಮ ಹೋರಾಟಕ್ಕೆ ಜೆಡಿಎಸ್ ನಾಯಕರೂ ಕೈಜೋಡಿಸುವಂತೆ ಮನವಿ ಮಾಡ್ತೇನೆ,

ಕಾವೇರಿ ವಿವಾದ| ಜೆಡಿಎಸ್ ಬಿಜೆಪಿ ಒಟ್ಟಾಗಿ ಇರ್ತೇವೆ: ಬಿಎಸ್ ವೈ Read More »

ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಚಿತ್ರ ನವೆಂಬರ್ 3 ಕ್ಕೆ ರಿಲೀಸ್

ಸಮಗ್ರ ನ್ಯೂಸ್:‌ ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟಿಸಿರುವ ‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆಯಾಗಲಿದೆ. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಟೀಸರ್ ನೋಡಿ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ತನಿಖಾಧಿಕಾರಿ ಪಾತ್ರದಲ್ಲಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಫಾರ್ಮಾಸುಟಿಕಲ್‌ ಮಾಫಿಯಾ ಬಗ್ಗೆ ಕಥಾಹಂದರವಿದೆ. ಅಷ್ಟೆ ಅಲ್ಲ ಈ ಚಿತ್ರದ ಎರಡನೇ ಭಾಗವನ್ನು

ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಚಿತ್ರ ನವೆಂಬರ್ 3 ಕ್ಕೆ ರಿಲೀಸ್ Read More »

ಕಾಸರಗೊಡು: ಆಟೋ ರಿಕ್ಷಾ-ಶಾಲಾ ಬಸ್ ಡಿಕ್ಕಿ| ಐದು ಮಂದಿ ಸ್ಥಳದಲ್ಲಿಯೇ ದಾರುಣ ಸಾವು

ಸಮಗ್ರ ನ್ಯೂಸ್:ಆಟೋ ರಿಕ್ಷಾ ಹಾಗೂ ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೆ. 25ರಂದು ಸಂಜೆ 5 ಗಂಟೆಗೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ‌. ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಎಂದು ಪ್ರಾಥಮಿಕ ವರದಿಯಾಗಿದೆ. ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಮುಸ್ಲಿಂ ಮೂಲದ ಡ್ರೈವರ್ ಸಹಿತ ಒರ್ವ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ

ಕಾಸರಗೊಡು: ಆಟೋ ರಿಕ್ಷಾ-ಶಾಲಾ ಬಸ್ ಡಿಕ್ಕಿ| ಐದು ಮಂದಿ ಸ್ಥಳದಲ್ಲಿಯೇ ದಾರುಣ ಸಾವು Read More »

ಕೇರಳ: ಪಿಎಫ್‌ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಪ್

ಸಮಗ್ರ ನ್ಯೂಸ್: ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆ ಭಾರತೀಯ ಸೇನಾಪಡೆಯ ಸೈನಿಕನನ್ನು ಕಿಡ್ನಾಪ್ ಮಾಡಿ ಥಳಿಸಿರುವ ಘಟನೆ ಸೆ 24ರಂದು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಎಫ್‌ಐ ನ ಆರು ಮಂದಿ ಕಾರ್ಯಕರ್ತರು ಯೋಧನನ್ನು ಸೆರೆಹಿಡಿದು ಮನೆ ಸಮೀಪದ ಕಾಡಿನೊಳಗೆ ಕರೆದೊಯ್ದು, ಕೈಯನ್ನು ಕಟ್ಟಿಹಾಕಿ ಬೆನ್ನಿನ ಮೇಲೆ ಪೆಯಿಂಟ್‌ ಬಳಸಿ ಪಿಎಫ್‌ಐ ಎಂದು ಬರೆದು ಥಳಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಶೈನ್‌ ಕುಮಾರ್‌ ನೀಡಿರುವ ದೂರಿನ ಆಧಾರದ ಮೇಲೆ

ಕೇರಳ: ಪಿಎಫ್‌ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಪ್ Read More »

ಸೆ.28ರಂದು ಹಸಿ ಮೀನು ಮಾರಾಟ ಮಾಡಿದರೆ ಎಚ್ಚರ| ಬ್ಯಾನರ್ ಅಳವಡಿಸಿದ ವ್ಯಾಪಾರಸ್ಥರ ಸಂಘ| ವಿಹಿಂಪ ಗರಂ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಂಘಟನೆ

ಸಮಗ್ರ ನ್ಯೂಸ್: ಹಸಿ ಮೀನು ಮಾರುವವರಿಗೆ ನೀಡಿರುವ ಎಚ್ಚರಿಕೆ ಫಲಕದ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅದು ವೈರಲ್ ಕೂಡ ಆಗಲಾರಂಭಿಸಿದೆ. ಅಷ್ಟಕ್ಕೂ ಇಂಥದ್ದೊಂದು ಎಚ್ಚರಿಕೆಯನ್ನು ಹಸಿ ಮೀನು ವ್ಯಾಪಾರಸ್ಥರ ಸಂಘವೊಂದು ನೀಡಿದೆ. 28ರ ಈದ್ ಮಿಲಾದ್ ದಿನದಂದು ಮೀನು ಮಾರಾಟ ಮಾಡಬಾರದು, ಅಂದು ವ್ಯಾಪಾರಸ್ಥರು ಕಡ್ಡಾಯವಾಗಿ ರಜೆ ಮಾಡಬೇಕು ಎಂದು ಮಂಗಳೂರಿನ ಸೌತ್​ವಾರ್ಫ್​ ಬಂದರು ಪ್ರದೇಶದ ಹಸಿ ಮೀನು ವ್ಯಾಪಾರಸ್ಥರ ಸಂಘ ಸಂದೇಶ ರವಾನಿಸಿದೆ. ಮಾತ್ರವಲ್ಲ, ಈ ಕುರಿತು ದೊಡ್ಡದೊಂದು ಬ್ಯಾನರ್ ಕೂಡ ಹಾಕಿದೆ. ಇದೀಗ

ಸೆ.28ರಂದು ಹಸಿ ಮೀನು ಮಾರಾಟ ಮಾಡಿದರೆ ಎಚ್ಚರ| ಬ್ಯಾನರ್ ಅಳವಡಿಸಿದ ವ್ಯಾಪಾರಸ್ಥರ ಸಂಘ| ವಿಹಿಂಪ ಗರಂ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಂಘಟನೆ Read More »

ಏಷ್ಯನ್ ಗೇಮ್ಸ್; ಚೀನಾದಲ್ಲಿ ಲಂಕಾದಹನ ಮಾಡಿದ ಭಾರತೀಯ ವನಿತೆಯರು| ಮಹಿಳಾ ಕ್ರಿಕೆಟ್ ನಲ್ಲಿ ಚಿನ್ನದ ಪದಕ ಗೆದ್ದ ಕೌರ್ ಪಡೆ

ಸಮಗ್ರ ನ್ಯೂಸ್: ಸ್ಮೃತಿ ಮಂಧನಾ, ಜೆಮಿಯಾ ರೋಡ್ರಿಗ್ಸ್‌ ಸಮಯೋಚಿತ ಬ್ಯಾಟಿಂಗ್ ಹಾಗೂ ತಿತಾಸ್ ಸಧು ಮಿಂಚಿನ ದಾಳಿಯ ನೆರವಿನಿಂದ ಏಷ್ಯನ್ ಗೇಮ್ಸ್‌ ಮಹಿಳಾ ಕ್ರಿಕೆಟ್ ಫೈನಲ್‌ನಲ್ಲಿ ಶ್ರೀಲಂಕಾ ಎದುರು 10 ರನ್‌ ರೋಚಕ ಜಯ ಸಾಧಿಸಿದೆ. ಈ ಮೂಲಕ ಲಂಕಾ ದಹನ ಮಾಡಿದ ಹರ್ಮನ್‌ಪ್ರೀತ್ ಕೌರ್ ಪಡೆ ಚಿನ್ನದ ಪದಕಕ್ಕೆ ಕೊರಳೊಡ್ಡುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಮಹಿಳಾ ಕ್ರಿಕೆಟ್ ತಂಡವು ಆರಂಭದಲ್ಲೇ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ವಿಕೆಟ್ ಕಳೆದುಕೊಂಡಿತು. ಶಫಾಲಿ ವರ್ಮಾ

ಏಷ್ಯನ್ ಗೇಮ್ಸ್; ಚೀನಾದಲ್ಲಿ ಲಂಕಾದಹನ ಮಾಡಿದ ಭಾರತೀಯ ವನಿತೆಯರು| ಮಹಿಳಾ ಕ್ರಿಕೆಟ್ ನಲ್ಲಿ ಚಿನ್ನದ ಪದಕ ಗೆದ್ದ ಕೌರ್ ಪಡೆ Read More »

ಕಾವೇರಿ ಕಿಚ್ಚು| ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ

ಸಮಗ್ರ ನ್ಯೂಸ್: ಕಾವೇರಿ ಜಲವಿವಾದ ಕುರಿತಂತೆ ರಾಜ್ಯಾದ್ಯಂತ ಪ್ರತಿಭಟನೆಗಳ ಕಾವು ಜೋರಾಗುತ್ತಿದ್ದು ಇದೀಗ ಕನ್ನಡ ಸಂಘಟನೆಗಳ ಬೆಂಬಲದೊಂದಿಗೆ ಸೆ.29ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಕರೆಕೊಟ್ಟಿದ್ದಾರೆ. ನಾವು ಅಖಂಡ ಕರ್ನಾಟಕ ಬಂದ್ ಕರೆದಿರುವ ಉದ್ದೇಶ ಕಾವೇರಿ ಕಿಚ್ಚು ದೆಹಲಿಗೆ ಗೊತ್ತಾಗಬೇಕು. ರಾಜ್ಯ ಸರ್ಕಾರಕ್ಕೆ ಗೊತ್ತಾಗಬೇಕು. ನಾವು ಹುಡುಗಾಟಕ್ಕಾಗಿ ಬಂದ್ ಮಾಡುತ್ತಿಲ್ಲ. ಸೆಪ್ಟೆಂಬರ್.29ರ ಶುಕ್ರವಾರದಂದು ಅಖಂಡ ಕರ್ನಾಟಕ ಬಂದ್ ಮಾಡೋದಾಗಿ ಅಧಿಕೃತವಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಘೋಷಿಸಿದರು. ಸುದ್ದಿಗೋಷ್ಠಿ

ಕಾವೇರಿ ಕಿಚ್ಚು| ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ Read More »

ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಮೃತ್ಯು

ಸಮಗ್ರ ನ್ಯೂಸ್:‌ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಓರ್ವ ಸಾವನ್ನಪ್ಪಿ ಮತ್ತೋರ್ವರಿಗೆ ಗಾಯವಾದ ಘಟನೆ ಭಾನುವಾರ ಸಂಜೆ ಕಡಬದಲ್ಲಿ ಸಂಭವಿಸಿದೆ. ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಮೃತ ದುರ್ದೈವಿ. ಮೃತರು ಭಾನುವಾರ ಸಂಜೆ ಹಾಲು ಡಿಪೋ ಗೆ ಬಂದು ಕಡಬ ಮುಖ್ಯ ಪೇಟೆಯಿಂದ ಕಾಲೇಜು ರಸ್ತೆಯ ಸಮೀಪ ತಲುಪುವ ವೇಳೆ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ಅಚ್ಚುತ ಗೌಡ ಹಾಗೂ ಬಲ್ಯ

ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಮೃತ್ಯು Read More »