ಸುಳ್ಯ: ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿ ಅವರಿಗೆ ಪ್ರತಿಷ್ಠಿತ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023 ಪ್ರದಾನ
ಸಮಗ್ರ ನ್ಯೂಸ್: ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ.ಅನುರಾಧಾ ಕುರುಂಜಿ ಅವರಿಗೆನಾಡಿನ ಸಮಾಚಾರ ಸೇವಾ ಸಂಘ, ಗೋಕಾಕ, ಬೆಳಗಾವಿ ಇವರಿಂದ ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಪ್ರದಾನ ಮಾಡಲಾಯಿತು. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಸೆ. 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ […]