9ನೇ ತರಗತಿಗೆ ಮೌಲ್ಯಾಂಕನ, ಪ್ರಥಮ ಪಿಯುಸಿ ಗೆ ವಾರ್ಷಿಕ ಪರೀಕ್ಷೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧಾರ
ಸಮಗ್ರ ನ್ಯೂಸ್: 5 ಮತ್ತು 8ನೇ ತರಗತಿ ಮಾದರಿಯಲ್ಲೇ 9ನೇ ತರಗತಿಗೂ ಮೌಲ್ಯಾಂಕನ ಪರೀಕ್ಷೆ ಹಾಗೂ ಪ್ರಥಮ ಪಿಯುಗೆ ವಾರ್ಷಿಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಇದುವರೆಗೂ ಪ್ರಥಮ ಪಿಯುಗೆ ಆಯಾ ಜಿಲ್ಲಾಮಟ್ಟದಲ್ಲೇ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು.ಇದೇ ಶೈಕ್ಷಣಿಕ ವರ್ಷದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯೇ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಜಿಲ್ಲಾ ಉಪ ನಿರ್ದೇಶಕರ ಮೂಲಕ ಎಲ್ಲ ಕಾಲೇಜುಗಳಿಗೂ ಕಳುಹಿಸಿಕೊಡುತ್ತದೆ. ವಿದ್ಯಾರ್ಥಿಗಳು ತಾವು ಓದುತ್ತಿರುವ ಕಾಲೇಜಿನಲ್ಲೇ ಪರೀಕ್ಷೆ ಬರೆಯಲು ಹಾಗೂ ಅದೇ […]