September 2023

ಯೆನಪೋಯಾ ಕಾಲೇಜಿನಿಂದ ಫಾರ್ಮಾಕೊವಿಜಿಲೆನ್ಸ್ ನಲ್ಲಿ ಪ್ರಜಾ ವಿಶ್ವಾಸವನ್ನು ಹೆಚ್ಚಿಸುವ ಕಾರ್ಯಕ್ರಮ|

ಸಮಗ್ರ ನ್ಯೂಸ್: ಯೆನೆಪೋಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನ ಕೇಂದ್ರ ಫಾರ್ಮಸಿ ಪ್ರಾಕ್ಟೀಸ್ ವಿಭಾಗದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೆ.22 ರಂದು ಪ್ರಾಥಮಿಕ ಆರೋಗ್ಯ ಸೇವಾ ಕೇಂದ್ರ ಉಳ್ಳಾಲ್ ಮಂಗಳೂರು ಇಲ್ಲಿ “ಫಾರ್ಮಾಕೊವಿಜಿಲೆನ್ಸ್ ನಲ್ಲಿ ಪ್ರಜಾ ವಿಶ್ವಾಸವನ್ನು ಹೆಚ್ಚಿಸುವುದು” ಎಂಬ ಕಾರ್ಯಕ್ರಮವನ್ನು ನಡೆಸಿದರು. ರಾಷ್ಟ್ರೀಯ ಫಾರ್ಮಾಕೊವಿಜಿಲೆನ್ಸ್ ವಾರದ ಸಂದರ್ಭದಲ್ಲಿ, ನಗರದ ಜನರ ವಿಶ್ವಾಸವನ್ನು ಹೆಚ್ಚಿಸಲು ಸಿದ್ಧತೆ ನಡೆಸಿದರು. ಈ ಕಾರ್ಯಕ್ರಮದ ಹೆಚ್ಚಿನ ಭಾಗವನ್ನು “ಫಾರ್ಮಾಕೊವಿಜಿಲೆನ್ಸ್ ನಲ್ಲಿ ಪ್ರಜಾ ವಿಶ್ವಾಸವನ್ನು ಹೆಚ್ಚಿಸುವುದು” ಎಂಬ ವಿಷಯದ ಸುತ್ತಲೂ ಹೇಗೆ ಪ್ರಯತ್ನಿಸಬೇಕು […]

ಯೆನಪೋಯಾ ಕಾಲೇಜಿನಿಂದ ಫಾರ್ಮಾಕೊವಿಜಿಲೆನ್ಸ್ ನಲ್ಲಿ ಪ್ರಜಾ ವಿಶ್ವಾಸವನ್ನು ಹೆಚ್ಚಿಸುವ ಕಾರ್ಯಕ್ರಮ| Read More »

ಬಂಟ್ವಾಳ: ಕಾರು- ರಿಕ್ಷಾ ಡಿಕ್ಕಿ| ರಿಕ್ಷಾ ಚಾಲಕ ಮೃತ್ಯು

ಸಮಗ್ರ ನ್ಯೂಸ್: ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ನಲ್ಲಿ ಸೆ. 23ರಂದು ನಡೆದಿದೆ. ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಅವರು ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಉಪಹಾರ ತರಲೆಂದು ವಗ್ಗದ ಹೊಟೇಲ್ ಒಂದಕ್ಕೆ ಹೋಗುವ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ

ಬಂಟ್ವಾಳ: ಕಾರು- ರಿಕ್ಷಾ ಡಿಕ್ಕಿ| ರಿಕ್ಷಾ ಚಾಲಕ ಮೃತ್ಯು Read More »

ಸುಳ್ಯ: ಔಷಧ ತರಲು ತೆರಳಿದ ಯುವಕ ಹೃದಯಾಘಾತಕ್ಕೆ ಬಲಿ

ಸಮಗ್ರ ನ್ಯೂಸ್: ಔಷಧ ತರಲುತೆರಳಿದ್ದ ಯುವಕ ದಾರಿ ಮಧ್ಯೆ ಹೃದಯಾಘಾತಕ್ಕೆ ಬಲಿಯಾದ ಘಟನೆ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ಸಂಭವಿಸಿದೆ. ಮಡಿಕೇರಿಯ ಚೆಂಬು ಗ್ರಾಮದ ಆನ್ಯಾಳ ನಿವಾಸಿಯಾಗಿರುವ ಚಂದ್ರಶೇಖ‌ (35)ಮೃತ ಯುವಕ. ಇವರು ಅನಾರೋಗ್ಯ ನಿಮಿತ್ತ ಔಷಧ ಪಡೆಯಲು ನಿಂತಿಕಲ್ಲಿಗೆ ಹೋಗಿದ್ದರು. ಔಷಧಿ ಪಡೆದು ಆಟೋದಲ್ಲಿ ವಾಪಸ್ ಮನೆಗೆ ಹಿಂದುರುಗುತ್ತಿದ್ದಾಗ ದಾರಿ ಮಧ್ಯೆ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಲು ಯತ್ನಿಸಿದರೂ ಅದಾಗಲೇ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಸುಳ್ಯ: ಔಷಧ ತರಲು ತೆರಳಿದ ಯುವಕ ಹೃದಯಾಘಾತಕ್ಕೆ ಬಲಿ Read More »

ಸುಳ್ಯ: ಬೈಕ್ – ಕಾರು ಅಫಘಾತ: ಓರ್ವ ಗಂಭೀರ

ಸಮಗ್ರ ನ್ಯೂಸ್: ಬೈಕ್ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಸುಳ್ಯ ತಾಲುಕಿನ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಸೆ.23ರಂದು ಸಂಭವಿಸಿದೆ. ಸುಳ್ಯದ ಜಿ.ಎಲ್. ಆಚಾರ್ಯ ಉದ್ಯೋಗಿರುವ ಪ್ರಶಾಂತ್ ಮತ್ತು ಅವರ ಪತ್ನಿ ಗಾಯಗೊಂಡವರು. ಇವರು ಬೈಕ್ ನಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗಬಾಂಜಿಕೋಡಿ ತಿರುವಿನಲ್ಲಿ ಎದುರಿನಿಂದ ಬಂದ ಕಾರು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಪರಿಣಾಮ ಪ್ರಶಾಂತ್ ಮತ್ತು ಅವರ ಪತ್ನಿ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಶಾಂತ್ ರವರಿಗೆ

ಸುಳ್ಯ: ಬೈಕ್ – ಕಾರು ಅಫಘಾತ: ಓರ್ವ ಗಂಭೀರ Read More »

ಭಾರತ ಪಾಕಿಸ್ತಾನದ ನಡುವೆ ಕಾಶ್ಮೀರ ವಿಚಾರವೇ ನಿರ್ಣಾಯಕ/ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅನ್ವರ್ ಉಲ್ ಹಕ್ ಕಾಕರ್

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ಸ್ಥಾಪನೆಗೆ ಕಾಶ್ಮೀರ ವಿಚಾರವೇ ನಿರ್ಣಾಯಕವಾದುದು ಎಂದು ಪಾಕಿಸ್ತಾನದ ಉಸ್ತುವಾರಿ ಪ್ರಧಾನಿ ಅನ್ವರ್ ಉಲ್ ಕಾಕರ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹೇಳಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನದಲ್ಲಿ ಮಾತನಾಡಿದ ಕಾಕರ್, ‘ ಪಾಕ್ ತನ್ನ ನೆರೆಯ ರಾಷ್ಟ್ರಗಳ ಜೊತೆಗೆ ಶಾಂತಿಯುತವಾದ ಬಾಂಧವ್ಯವನ್ನು ಹೊಂದಲು ಇಷ್ಟಪಡುತ್ತದೆ. ಭಾರತದ ಜೊತೆ ಶಾಂತಿಯುತ ಬಾಂಧವ್ಯವನ್ನು ಹೊಂದಲು ಕಾಶ್ಮೀರ ವಿಷಯವೇ ನಿರ್ಣಾಯಕವಾದುದು. ಕಾಶ್ಮೀರ ಕುರಿತಂತೆ ತನ್ನ ನಿರ್ಣಯವನ್ನು ಜಾರಿಗೊಳಿಸಲು ಭದ್ರತಾ ಮಂಡಳಿ‌ ಮಹತ್ವ

ಭಾರತ ಪಾಕಿಸ್ತಾನದ ನಡುವೆ ಕಾಶ್ಮೀರ ವಿಚಾರವೇ ನಿರ್ಣಾಯಕ/ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅನ್ವರ್ ಉಲ್ ಹಕ್ ಕಾಕರ್ Read More »

ಇಂದಿನಿಂದ ಸೆ.30ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್| 12 ಗಂಟೆಗಳ ಕಾಲ ಕೆಲಸ ನಿಗದಿಗೊಳಿಸಿ ಆದೇಶ

ಸಮಗ್ರ ನ್ಯೂಸ್: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ. ಸೆ.23 ರಿಂದ 30ರವರೆಗೆ ಈ ಆದೇಶ ಜಾರಿಗೆಯಲ್ಲಿರಲಿದ್ದು, ಒಂದು ವಾರ ಸಾರ್ವಜನಿಕರು 12 ಗಂಟೆಗಳ ಕಾಲ ಸೇವೆ ಪಡೆಯಬಹುದಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ

ಇಂದಿನಿಂದ ಸೆ.30ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್| 12 ಗಂಟೆಗಳ ಕಾಲ ಕೆಲಸ ನಿಗದಿಗೊಳಿಸಿ ಆದೇಶ Read More »

ಸುಳ್ಯ: ಅ.8 ರಂದು ಸೌಜನ್ಯಳ ನ್ಯಾಯಕ್ಕಾಗಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ

ಸಮಗ್ರನ್ಯೂಸ್: ಸೌಜನ್ಯಳ ನ್ಯಾಯಕ್ಕಾಗಿ ಐವರ್ನಾಡಿನಲ್ಲಿ ಸೌಜನ್ಯ ಪರ ಹೋರಾಟ ಸಮಿತಿ ಐವರ್ನಾಡು ಇದರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.8 ರಂದು ಸಂಜೆ 3ಗಂಟೆಗೆ ಐವರ್ನಾಡು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆಯಲಿದೆ. 11 ವರ್ಷಗಳ ಹಿಂದೆ ಅತ್ಯಾಚಾರಗೊಂಡು ಹತ್ಯೆಯಾದ ಕು.ಸೌಜನ್ಯಳಿಗೆ ನ್ಯಾಯ ದೊರಕದೆ ಇದ್ದ ಕಾರಣ ರಾಜ್ಯದ ಮೂಲೆ ಮೂಲೆಗಳಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆಗಳು ನಡೆಯುತ್ತಿದೆ. ಅದೇ ರೀತಿ ಐವರ್ನಾಡು ಸೌಜನ್ಯ ಪರ ಹೋರಾಟ ಸಮಿತಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಸಭೆ ನಡೆಯಲಿದೆ. ಕಾರ್ಯಕ್ರಮದ

ಸುಳ್ಯ: ಅ.8 ರಂದು ಸೌಜನ್ಯಳ ನ್ಯಾಯಕ್ಕಾಗಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ Read More »

ಚಂದ್ರಯಾನ-3; ಪ್ರಗ್ಯಾನ್, ವಿಕ್ರಮ್ ನಿಂದ ಸಿಗ್ನಲ್ ಸಿಗ್ತಿಲ್ಲ – ಇಸ್ರೋ

ಸಮಗ್ರ ನ್ಯೂಸ್: ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್‌ನೊಂದಿಗೆ ಸಂಪರ್ಕ ಬೆಳೆಸಲು ಮತ್ತು ಅವು ಎಚ್ಚರವಾಗಿವೆಯೇ ಎಂದು ನೋಡಲು ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಇಸ್ರೋ ಹೊಸ ಅಪ್​ಡೇಟ್​ ಅನ್ನು ನೀಡಿದೆ. ಇಲ್ಲಿಯವರೆಗೆ, ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಇಸ್ರೋ ತಿಳಿಸಿದೆ. ಆರಂಭದಲ್ಲಿ, ಇಸ್ರೋ ಲ್ಯಾಂಡರ್ ಮತ್ತು ರೋವರ್‌ ಅನ್ನು ಸೆಪ್ಟೆಂಬರ್ 22 ರಂದು ಎಚ್ಚರಗೊಳಿಸಲು ಯೋಜಿಸಿತ್ತು, ಆದರೆ ಇದನ್ನು ಒಂದು ದಿನ ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿದ್ದವು, ಆದರೆ ಈಗ ಬಂದ ಅಪ್​ಡೇಟ್ ಪ್ರಕಾರ ಇಸ್ರೋ ತನ್ನ

ಚಂದ್ರಯಾನ-3; ಪ್ರಗ್ಯಾನ್, ವಿಕ್ರಮ್ ನಿಂದ ಸಿಗ್ನಲ್ ಸಿಗ್ತಿಲ್ಲ – ಇಸ್ರೋ Read More »

ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಸಮಗ್ರ ನ್ಯೂಸ್: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರ ಮತ್ತೊಂದು ಕಾರ್ಯಾಚರಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಉಳ್ಳಾಲದ ಸುಭಾಷ್‌ನಗರ ಮನೆ ಜಾಕೀರ್‌ (29), ಬಂಟ್ವಾಳ ತಾಲೂಕು ಫರಂಗಿಪೇಟೆ, ಅರ್ಕುಳ ಗ್ರಾಮ ಕಾರ್ತಿಕ್ ಸುವರ್ಣ(27) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್,

ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ Read More »

ಸುಳ್ಯ: ಲಾಟರಿಯಲ್ಲಿ 25 ಕೋಟಿ ಗೆದ್ದರೆಂದು ಸುಳ್ಳು ಸುದ್ದಿ ಪ್ರಚಾರ| ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಯುವಕ

ಸಮಗ್ರ ನ್ಯೂಸ್: ಕೇರಳ ಓಣಂ ಬಂಪರ್‌ ಲಾಟರಿ 25 ಕೋಟಿ ರೂ. ಭಾರಿ ಮೊತ್ತವನ್ನು ಸುಳ್ಯ ತಾಲೂಕಿನ ಯುವಕನೊಬ್ಬ ಗೆದ್ದಿದ್ದಾನೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸುಳ್ಳು ಸುದ್ದಿ ಹರಡಿದವರ ವಿರುದ್ಧ ಯುವಕನ ಮನೆಯವರು ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ನಿವಾಸಿ ಗೌತಮ್‌ ಕುಲ್ಸಿ ಮನೆ (27) ಸ್ವಂತ ಪಿಕಪ್‌ ಇರಿಸಿಕೊಂಡು ಅದರಲ್ಲಿ ಚಾಲಕರಾಗಿ ದುಡಿಯುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಅವರಿಗೆ ಕೇರಳ ಓಣಂ ಬಂಪರ್‌ ಲಾಟರಿ 25

ಸುಳ್ಯ: ಲಾಟರಿಯಲ್ಲಿ 25 ಕೋಟಿ ಗೆದ್ದರೆಂದು ಸುಳ್ಳು ಸುದ್ದಿ ಪ್ರಚಾರ| ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಯುವಕ Read More »