September 2023

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

ಸಮಗ್ರ ನ್ಯೂಸ್: ಇತ್ತೀಚಿಗೆ ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಜರುಗಿತು. 2022-23ನೆಯ ಸಾಲಿನ ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಆನಂದ ಹೆಚ್. ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆಯನ್ನು ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ. ಮಂಡಿಸಿದರು. ಸಂಘದ ಕಾರ್ಯಕಾರಿ ಸಮಿತಿಗೆ ತೆರವಾದ ನಾಲ್ಕು ಸ್ಥಾನಗಳಿಗೆ ಹೊಸದಾಗಿ ಸತೀಶ್ ಕೂಜುಗೂಡು, ಶಿವರಾಮ ರೈ, ನೀಲಪ್ಪ ಗೌಡ ಮತ್ತು ಸಾಯಿ ಗೀತ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ Read More »

ವಂಚಿಸಿದ್ದ ಹಣದಲ್ಲಿ 26 ಲಕ್ಷದ ಇನ್ನೋವಾ ಖರೀದಿಸಿದ ಹಾಲಶ್ರೀ

ಸಮಗ್ರ ನ್ಯೂಸ್: ಬಿಜೆಪಿ ಟೆಕೆಟ್ ಹೆಸರಿನಲ್ಲಿ ಉದ್ಯಮಿಗೆ ವಂಚಿಸಿದ ಸಂಪಾದಿಸಿದ ಹಣದಲ್ಲಿ 26 ಲಕ್ಷ ರು. ಮೌಲ್ಯದ ಐಷಾರಾಮಿ ಇನ್ನೋವಾ ಕಾರನ್ನು ಹಾಲವೀರಪ್ಪಜ್ಜ ಸ್ವಾಮೀಜಿ ಅಲಿಯಾಸ್ ಹಾಲಶ್ರೀ ಖರೀದಿಸಿದ್ದರು ಎಂಬ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ ಗೋವಿಂದ ಪೂಜಾರಿ ಅವರಿಂದ 1.5 ಕೋಟಿ ರು ಹಣವನ್ನು ಹಾಲಶ್ರೀ ಪಡೆದಿದ್ದರು. ಈ ಹಣದಲ್ಲಿ 26 ಲಕ್ಷ ರು. ವ್ಯಯಿಸಿ ಹೊಸ ಇನ್ನೋವಾ ಕಾರನ್ನು ಸ್ವಾಮೀಜಿ ಕೊಂಡಿದ್ದರು. ಆ ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಂಚಿಸಿದ್ದ ಹಣದಲ್ಲಿ 26 ಲಕ್ಷದ ಇನ್ನೋವಾ ಖರೀದಿಸಿದ ಹಾಲಶ್ರೀ Read More »

ವಸಂತ ಗಿಳಿಯಾರ್ ಬಂಧನ

ಸಮಗ್ರ ನ್ಯೂಸ್:ಮಾನನಷ್ಟ ಕೇಸೊಂದರಲ್ಲಿ ಪತ್ರಕರ್ತ ವಸಂತ ಗಿಳಿಯಾರ್ ನನ್ನು ಬಂಧಿಸಿದ ಘಟನೆ ನಡೆದಿದೆ. ಕಟೀಲು ದೇವಸ್ಥಾನದ ಅನುವಂಶೀಯ ಆಡಳಿತಾಧಿಕಾರಿ ಲಕ್ಷ್ಮೀನಾರಾಯಣ ಡಾ. ರಾಜೇಶ್ ಅವರನ್ನು ನಿಂದಿಸಲಾಗಿತ್ತು. ಹಾಗೂ ಹಿಂದೂ ಧರ್ಮನಿಂದನೆ ಮಾಡಿದ ಮತ್ತು ಮಾನಹಾನಿಕರವಾಗಿ ನಡೆದುಕೊಂಡ ವಸಂತ್ ಗಿಳಿಯಾರ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಆದರೆ ಕೋರ್ಟು ಕೊಟ್ಟ ವಾರಂಟಿಗೆ ಕ್ಯಾರೆ ಅನ್ನದೆ ಇದ್ದ ವಸಂತ ಗಿಳಿಯಾರ್ ನನ್ನು ಇದೀಗ ಅರೆಸ್ಟ್ ಮಾಡಿ ತದನಂತರ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ.

ವಸಂತ ಗಿಳಿಯಾರ್ ಬಂಧನ Read More »

ರಾಜ್ಯಾದ್ಯಂತ ಭುಗಿಲೆದ್ದ ಕಾವೇರಿ ಕಾವು| ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲಿರುವ ಕರವೇ

ಸಮಗ್ರ ನ್ಯೂಸ್: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ, ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ನಾಳೆ ರಾಜ್ಯ ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ನಡೆಸಲಾಗಿದೆ. ದಾವಣಗೆರೆಯಲ್ಲಿ ಕರವೇ ಕಾರ್ಯಕರ್ತರು ಸಂಸದ ಜಿಎಂಸಿದ್ದೇಶ್ವರ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರಾಜ್ಯದ ಹಿತ

ರಾಜ್ಯಾದ್ಯಂತ ಭುಗಿಲೆದ್ದ ಕಾವೇರಿ ಕಾವು| ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲಿರುವ ಕರವೇ Read More »

ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಮುಂದಾದ ಯುವತಿ ಬೆಂಗಳೂರಿನಲ್ಲಿ ಕಟ್ಟಡದಿಂದ ಹಾರಿದಳು!!

ಸಮಗ್ರ ನ್ಯೂಸ್: ಯುವತಿಯೊಬ್ಬಳು ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ ಬ್ರೈಡ್ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲವು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗ ಸ್ಥಳೀಯರೊಬ್ಬರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ದರು. ಪೋಷಕರಿಗೆ ಫೋನ್ ಮಾಡಿ ತಿಳಿ ಹೇಳಿ

ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಮುಂದಾದ ಯುವತಿ ಬೆಂಗಳೂರಿನಲ್ಲಿ ಕಟ್ಟಡದಿಂದ ಹಾರಿದಳು!! Read More »

ಎನ್ ಡಿಎ ಸೇರಿದ ಜೆಡಿಎಸ್| ಕೊನೆಗೂ ಕಮಲ ಮುಡಿದ ತೆನೆಹೊತ್ತ ಮಹಿಳೆ

ಸಮಗ್ರ ನ್ಯೂಸ್: ʼʼಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆʼʼ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ, ʼʼಜೆಡಿಎಸ್ ಎನ್ ಡಿಎ ಮೈತ್ರಿ ಕೂಟಕ್ಕೆ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆʼʼ ಎಂದು ಹೇಳಿದ್ದಾರೆ. ʼʼಅಧಿಕೃತವಾಗಿ ಮೈತ್ರಿ

ಎನ್ ಡಿಎ ಸೇರಿದ ಜೆಡಿಎಸ್| ಕೊನೆಗೂ ಕಮಲ ಮುಡಿದ ತೆನೆಹೊತ್ತ ಮಹಿಳೆ Read More »

ಕೊಟ್ಟಿಗೆಹಾರ: ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಜಾಗ ಹಸ್ತಾಂತರಿಸಲು ಮೀನಾಮೇಷ | ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಸಮಗ್ರ ನ್ಯೂಸ್: ಅಂಗನವಾಡಿ ಕಟ್ಟಡ ಕಟ್ಟಲು ಜಾಗ ಹಸ್ತಾಂತರಿಸಲು ಮೀನಾ ಮೇಷ ಎಣಿಸುತ್ತಿರುವ ತಾಲೂಕು ಆಡಳಿತದ ವಿರುದ್ಧ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಹಾಗೂ ಗ್ರಾಮಸ್ಥರಿಂದ ಬಾಳೂರಿನಲ್ಲಿ ಅನಿರ್ದಿಷ್ಟ ಅವಧಿ ಮುಷ್ಕರ. ಮೂಡಿಗೆರೆ ತಾಲೂಕು ಬಾಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದರ್ಬಾರಪೇಟೆಯಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು ಗ್ರಾಮ ಪಂಚಾಯಿತಿಯಿಂದ ಹಣ ಮಂಜೂರು ಆಗಿದ್ದು ಕಟ್ಟಡ ನಿರ್ಮಾಣಕ್ಕೆ ಜಾಗ ಸಹ ಗುರುತಿಸಲಾಗಿದೆ. ಆ ಜಾಗಕ್ಕೆ ಖಾಸಗಿ ವ್ಯಕ್ತಿ ಒಬ್ಬರು ಬೇಲಿ ನಿರ್ಮಾಣ ಮಾಡಿದ್ದರಿಂದ ಅಂಗನವಾಡಿ ಕಟ್ಟಡ ನಿರ್ಮಾಣ

ಕೊಟ್ಟಿಗೆಹಾರ: ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಜಾಗ ಹಸ್ತಾಂತರಿಸಲು ಮೀನಾಮೇಷ | ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ Read More »

ಮೂರು ಉಪಮುಖ್ಯಮಂತ್ರಿಗಳೆಂಬ ಗದ್ದಲ/ಸಾಂವಿಧಾನಿಕ ಮಾನ್ಯತೆಯಿಲ್ಲದ ಹುದ್ದೆಗಾಗಿ ಯಾಕೀ ಗೊಂದಲ

ಸಮಗ್ರ ನ್ಯೂಸ್: ಮೂರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಬೇಕು ಎಂಬ ವಿಚಾರವೊಂದು ಕರ್ನಾಟಕ ರಾಜಕಾರಣದಲ್ಲಿ ಹೊಸ ಗಾಳಿಯೊಂದನ್ನು ಸೃಷ್ಟಿಸಿದೆ. ಈ ಗಾಳಿ ಬಿರುಗಾಳಿಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಸಿದ್ದರಾಮಯ್ಯರ ಪರೋಕ್ಷ ಬೆಂಬಲ, ಹಲವಾರು ಸಚಿವರ ಅಪೇಕ್ಷೆ ರಾಜ್ಯ ಸರ್ಕಾರದಲ್ಲಿ ಹೊಸ ಗೊಂದಲವೊಂದನ್ನು ಸೃಷ್ಟಿಸಿದೆ. ಆದರೆ ಸಾಂವಿಧಾನಿಕ ಮಾನ್ಯತೆಯಿಲ್ಲದ ಈ ಹುದ್ದೆಗಾಗಿ ಯಾಕೀ ಪೈಪೋಟಿ ಎಂಬುದೇ ಅಚ್ಚರಿಯ ವಿಚಾರ. ಈ ಕುರಿತು ಸಣ್ಣದೊಂದು ಅವಲೋಕನ ಉಪಮುಖ್ಯಮಂತ್ರಿ ಅಥವಾ ಉಪ ಪ್ರಧಾನಿ ಹುದ್ದೆಯ ಕುರಿತು ಸಂವಿಧಾನದಲ್ಲಿ ಯಾವುದೇ ಉಲ್ಲೇಖ ಇಲ್ಲ. ಸಂವಿಧಾನದ 163ನೇ

ಮೂರು ಉಪಮುಖ್ಯಮಂತ್ರಿಗಳೆಂಬ ಗದ್ದಲ/ಸಾಂವಿಧಾನಿಕ ಮಾನ್ಯತೆಯಿಲ್ಲದ ಹುದ್ದೆಗಾಗಿ ಯಾಕೀ ಗೊಂದಲ Read More »

ಚಂದ್ರನಲ್ಲಿ ಇಂದು ಮತ್ತೆ ಸೂರ್ಯೋದಯ| ನಿದ್ದೆಯಿಂದ ಎದ್ದೇಳುತ್ತಾನಾ ಪ್ರಗ್ಯಾನ್? ಮಹತ್ವದ ಕಾರ್ಯ ಸಾಧಿಸುವ ನಿರೀಕ್ಷೆಯಲ್ಲಿ ಇಸ್ರೋ

ಸಮಗ್ರ ನ್ಯೂಸ್: ಚಂದ್ರಯಾನ 3 ಉಡ್ಡಯನದ ಭಾಗವಾಗಿ ಚಂದ್ರನ ದಕ್ಷಿಣ ಧ್ರುವದ ಮೇಲಿಳಿದು ಅಲ್ಲಿ 12 ದಿನಗಳ ಕಾಲ ಕಾರ್ಯ ನಿರ್ವಹಿಸಿ ನಿದ್ರೆಗೆ ಜಾರಿದ್ದ ವಿಕ್ರಂ ಲ್ಯಾಂಡರ್‌ ಮತ್ತು ಪ್ರಜ್ಞಾನ್‌ ರೋವರ್‌ಗಳನ್ನು ಮತ್ತೆ ಎಚ್ಚರಿಸುವ ಕಾರ್ಯವನ್ನು ಇಂದು ಇಸ್ರೋ ಕೈಗೊಳ್ಳಲಿದೆ. ಒಂದು ವೇಳೆ ಇದರಲ್ಲಿ ಯಶಸ್ವಿಯಾದರೆ ಮತ್ತೆ 14 ದಿನಗಳ ಕಾಲ ಇವು ಕಾರ್ಯ ನಿರ್ವಹಿಸಲಿವೆ. ಚಂದ್ರನ ಮೇಲಿನ ರಾತ್ರಿ ಸಮಯ ಸೆ.21ಕ್ಕೆ ಮುಕ್ತಾಯವಾಗಿದ್ದು, ಇಂದು ಅಲ್ಲಿ ಸೂರ್ಯೋದಯವಾಗಲಿದೆ. ಇಂದು ಲ್ಯಾಂಡರ್‌ (Vikram lander) ಮತ್ತು ರೋವರ್‌ಗಳು

ಚಂದ್ರನಲ್ಲಿ ಇಂದು ಮತ್ತೆ ಸೂರ್ಯೋದಯ| ನಿದ್ದೆಯಿಂದ ಎದ್ದೇಳುತ್ತಾನಾ ಪ್ರಗ್ಯಾನ್? ಮಹತ್ವದ ಕಾರ್ಯ ಸಾಧಿಸುವ ನಿರೀಕ್ಷೆಯಲ್ಲಿ ಇಸ್ರೋ Read More »

ಶಿವಮೊಗ್ಗ: ಎರಡು ಗುಂಪುಗಳ ನಡುವೆ ಮಾರಾಮಾರಿ| ಐದು ಮಂದಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್​ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಇಲ್ಲಿನ ಆಲ್ಕೋಳ ಸಮೀಪ ಇರುವ ವಿಶಾಲ್​ ಮಾರ್ಟ್ ಬಳಿಯಲ್ಲಿ ಎಲ್​ಐಸಿ ಆಫೀಸ್​ ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ. ಈ ಭಾಗದಲ್ಲಿರುವ ಪವನ್​ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ 2 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಬಿನ್ನಾಭಿಪ್ರಾಯಗಳಿದ್ದವು. ಅಲ್ಲದೆ ಇದೇ ಕಾರಣಕ್ಕೆ

ಶಿವಮೊಗ್ಗ: ಎರಡು ಗುಂಪುಗಳ ನಡುವೆ ಮಾರಾಮಾರಿ| ಐದು ಮಂದಿಗೆ ಚೂರಿ ಇರಿತ Read More »