September 2023

ಸೆ.24ರಿಂದ ಚಂದನ ವಾಹಿನಿಯಲ್ಲಿ ‘ಅಂಬರ ಮರ್ಲೆರ್’ ತುಳು ಧಾರಾವಾಹಿ ಆರಂಭ

ಸಮಗ್ರ ನ್ಯೂಸ್: ಅರ್ನ ಕ್ರಿಯೇಷನ್ಸ್ ಸಂಸ್ಥೆಯ ‘ಅಂಬರ ಮರ್ಲೆರ್’ ಎಂಬ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ಚಂದನ ವಾಹಿನಿಯಲ್ಲಿ ಸೆ.24ರಿಂದ ಪ್ರತಿ ಭಾನುವಾರ ಪ್ರಸಾರವಾಗಲಿದೆ ಎಂದು ನಿರ್ಮಾಪಕ ಹಾಗೂ ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪ್ರತಿ ಭಾನುವಾರ ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಧಾರಾವಾಹಿ ಪ್ರಸಾರವಾಗಲಿದೆ. ನಟರಾದ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್, ಸುಂದರ್ ರೈ ಮಂದಾರ, ಉಮೇಶ್ ಮಿಜಾರ್, […]

ಸೆ.24ರಿಂದ ಚಂದನ ವಾಹಿನಿಯಲ್ಲಿ ‘ಅಂಬರ ಮರ್ಲೆರ್’ ತುಳು ಧಾರಾವಾಹಿ ಆರಂಭ Read More »

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟಣೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳು ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಸೂಚಿಸಿದ್ದಾರೆ. ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈ ವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳು ಕಿರು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಪ್ರಥಮ ಹಂತದಲ್ಲಿ 10,000ರೂ., ನಂತರ ನಿಗದಿತ

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟಣೆ Read More »

ಮಲೆನಾಡು ಟ್ರಸ್ಟ್ ವತಿಯಿಂದ ಉಮ್ಲಿಂಗ್ಲಾ ಏರಿದ ತವ್ಹೀದ್ ರಹ್ಮಾನ್ ದಂಪತಿಗೆ ಸನ್ಮಾನ

ಸಮಗ್ರ ನ್ಯೂಸ್:;ಸುಳ್ಯದಿಂದ ಪ್ರಥಮ ಬಾರಿಗೆ ಪ್ರಪಂಚದ ಅತ್ಯಂತ ಸುಂದರ ಸ್ಥಳಗಳಲ್ಲೊಂದಾದ ಜಮ್ಮು ಕಾಶ್ಮೀರದ ಲಡಾಖ್ ಗೆ ಬೈಕಿನಲ್ಲಿ ತೆರಳಿದ ಸುಳ್ಯದ ಯುವ ಉದ್ಯಮಿ ತೌಹೀದ್ ರಹ್ಮಾನ್ ಮತ್ತು ಪತ್ನಿ ಜಸ್ಮಿಯ ಹಾಗೂ 3 ವರ್ಷ ಪ್ರಾಯದ ಪುತ್ರ ಜಸೀಲ್ ರಹ್ಮಾನ್ ನೊಂದಿಗೆ ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ [17498] ಗಿಂತ ಎತ್ತರದ ವಿಶ್ವದ ಅತೀ ಎತ್ತರದ ಮೋಟಾರ್ ಪಾಸ್ [19024] ಅಡಿ ಎತ್ತರದ ಮೈಟಿ ಉಮ್ಮಿಂಗ್ಲಾ ಪಾಸ್ ಅನ್ನು ತಲುಪಿದ್ದಾರೆ. ಇಲ್ಲಿ ಜಸೀಲ್ ರಹ್ಮಾನ್ ಆಮ್ಲಜನಕ ಮಟ್ಟವು

ಮಲೆನಾಡು ಟ್ರಸ್ಟ್ ವತಿಯಿಂದ ಉಮ್ಲಿಂಗ್ಲಾ ಏರಿದ ತವ್ಹೀದ್ ರಹ್ಮಾನ್ ದಂಪತಿಗೆ ಸನ್ಮಾನ Read More »

ಚೈತ್ರಾ ಕುಂದಾಪುರಗೆ ಸಿಸಿಬಿ‌ ಡ್ರಿಲ್| ಸತ್ಯ ಒಪ್ಪಿಕೊಂಡ ಡೀಲ್ ರಾಣಿ

ಸಮಗ್ರ ನ್ಯೂಸ್: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಹೇಳಿ ನಂಬಿಸಿ ಸುಮಾರು ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿ ಆಗಿರುವ ಚೈತ್ರ ಕುಂದಾಪುರ ಸಿಸಿಬಿ ಅಧಿಕಾರಿಗಳ ಮುಂದೆ ಬಾಯಿಬಿಟ್ಟು ಮಾಡಿರೋ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ವಿಚಾರಣೆ ವೇಳೆ ವ್ಯವಹಾರ ನಡೆಸಿದ್ದಕ್ಕೆ ವಿಡಿಯೋ, ಆಡಿಯೋ, ಮೊಬೈಲ್ ಕರೆಗಳು ಹಾಗೂ ವಂಚನೆ ಮಾಡಿದ್ದಾರೆ ಎನ್ನುವುದಕ್ಕೆ ಚಿನ್ನ, ಹಣ, ಬ್ಯಾಂಕ್, ಠೇವಣಿ, ಜಪ್ತಿ ಮಾಡಿದ್ದ ಕಾರು ಸೇರಿ

ಚೈತ್ರಾ ಕುಂದಾಪುರಗೆ ಸಿಸಿಬಿ‌ ಡ್ರಿಲ್| ಸತ್ಯ ಒಪ್ಪಿಕೊಂಡ ಡೀಲ್ ರಾಣಿ Read More »

ಕಾಪು: ಭಿನ್ನಕೋಮಿನ ಜೋಡಿಯ ತಡೆದ ಹಿಂದೂ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿ ಬೈಕಿನಲ್ಲಿ ತೆರಳುತ್ತಿದ್ದಾಗ ಕೆಲವು ಯುವಕರು ತಡೆದು ನಿಲ್ಲಿಸಿ ಬೆದರಿಸಿದ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ತಿಂಗಳ 22 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಮನೆ ಫಾಲ್ಸ್ ಗೆ ತೆರಳಿದ್ದ ಕಾಪು ಮೂಲದ ಯುವಕ ಮತ್ತು ಯುವತಿ ಹಿಂದಕ್ಕೆ ಬರುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಯುವತಿ ತಮ್ಮನ್ನು ಬಿಟ್ಟುಬಿಡುವಂತೆ, ತಮ್ಮ ವಿಡಿಯೋ ಮಾಡದಂತೆ

ಕಾಪು: ಭಿನ್ನಕೋಮಿನ ಜೋಡಿಯ ತಡೆದ ಹಿಂದೂ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು Read More »

ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ ಹೆಸರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಟದಲ್ಲಿ

ಸಮಗ್ರ ನ್ಯೂಸ್: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿ ಮೋನಿಷ್ ಟಿ. ಅವರ ಹೆಸರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಟದಲ್ಲಿ ದಾಖಲು. ಪೂರ್ಣ ಉಷ್ಟ್ರಸನಾದಲ್ಲಿ ಇಪ್ಪತೈದು ನಿಮಿಷ ಹದಿನೇಳು ಸೆಕುಂಡುಗಳ ಕಾಲ ಒಂದೇ ಸ್ಥಿತಿಯಲ್ಲಿ ಇರುವುದರ ಮೂಲಕ ತನ್ನ ಹೆಸರನ್ನು ದಾಖಲೆ ಬರೆಸಿಕೊಂಡಿದ್ದಾರೆ. ಮೋನಿಷ್ ಟಿ. ಅವರು ವಿಶ್ವನಾಥ ತಂಟೆಪ್ಪಾಡಿ ಮತ್ತು ದಯಾಮಣಿ ದಂಪತಿಗಳ ಪುತ್ರ. ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಇಂಡಿಯಾ ಬುಕ್ ಆಫ್ ರೆಕಾರ್ಡ್, ಮತ್ತು ನೊಬೆಲ್

ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ ಹೆಸರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಟದಲ್ಲಿ Read More »

ಚೈತ್ರಾ ಕುಂದಾಪುರ ಹಾಗೂ ಭಜರಂಗದಳಕ್ಕೆ ಸಂಬಂಧವಿಲ್ಲ – ಶರಣ್ ಪಂಪ್ವೆಲ್

ಸಮಗ್ರ ನ್ಯೂಸ್: ‘ಬಿಜೆಪಿ ಟಿಕೆಟ್‌ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧವಿಲ್ಲ. ಆಕೆ ನಮ್ಮ ಸಂಘಟನೆಯ ಸದಸ್ಯೆ ಅಲ್ಲ’ ಎಂದು ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಆಕೆ ಉತ್ತಮ ಭಾಷಣ ಮಾಡುತ್ತಿದ್ದರು. ಆ ಕಾರಣಕ್ಕೆ ಬಜರಂಗ ದಳದ ಕಾರ್ಯಕ್ರಮಗಳಿಗೆ ಆಹ್ವಾನಿಸಿದ್ದು ನಿಜ. ಅವರು ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ಆಗಲಿ. ನಮ್ಮ ಸಂಘಟನೆ ಇಂತಹ ಅಕ್ರಮಗಳಿಗೆ

ಚೈತ್ರಾ ಕುಂದಾಪುರ ಹಾಗೂ ಭಜರಂಗದಳಕ್ಕೆ ಸಂಬಂಧವಿಲ್ಲ – ಶರಣ್ ಪಂಪ್ವೆಲ್ Read More »

ಕಾವೇರಿ ಜಲವಿವಾದ| ಸೆ.23 ರಂದು ಮಂಡ್ಯ ಬಂದ್ ಗೆ ಕರೆ

ಸಮಗ್ರ ನ್ಯೂಸ್: ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ, ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಸೆ.23ರಂದು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಸೆ.26ರ ಶನಿವಾರ ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಇಂದಿನ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಂಡ್ಯ ಬಂದ್ ಸಂಬಂಧ ನಾಳೆ ಮತ್ತೊಂದು ಸುತ್ತಿನ ಸಭೆ ಕೂಡ ನಡೆಯಲಿದೆ. ನಾಳಿನ

ಕಾವೇರಿ ಜಲವಿವಾದ| ಸೆ.23 ರಂದು ಮಂಡ್ಯ ಬಂದ್ ಗೆ ಕರೆ Read More »

ಕಾರುಗಳು‌ ತನ್ನಿಂತಾನೇ ಬೆಂಕಿಗೆ ಆಹುತಿಯಾಗೋದು ಯಾಕೆ ಗೊತ್ತಾ? ಈ ಪ್ರಾಬ್ಲಂ ನಿಮ್ಮ ಕಾರಲ್ಲಿದ್ರೆ ಈಗ್ಲೇ ಸರಿಪಡಿಸ್ಕೊಳ್ಳಿ…

ಸಮಗ್ರ ನ್ಯೂಸ್: ಕಾರಿಗೆ ಬೆಂಕಿ ಹೊತ್ತಿಕೊಳ್ಳುವ, ಚಲಿಸುತ್ತಿರುವ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆಗಳು ದೇಶದ ಮೂಲೆ ಮೂಲೆಯಲ್ಲಿ ದಾಖಲಾಗಿದೆ. ಹಲವರು ಈಗಾಗಲೇ ಹಲವರು ಬೆಂಕಿಗೆ ಆಹುತಿಯಾಗಿದ್ದಾರೆ. ಪದೇ ಪದೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಘಟನೆ ಕೇರಳದಲ್ಲಿ ತುಸು ಹೆಚ್ಚು. ಹೀಗಾಗಿ ತನಿಖಾಧಿಕಾರಿಗಳ ತಂಡ ಈ ಕುರಿತು ಅಧ್ಯಯನ ನಡೆಸಿ ಮಹತ್ವದ ವರದಿ ಬಹಿರಂಗಪಡಿಸಿದ್ದಾರೆ. ಒಟ್ಟು 207 ಕಾರುಗಳು ಬೆಂಕಿಗೆ ಆಹುತಿಯಾದ ಪ್ರಕರಣದ ತನಿಖೆ ನಡೆಸಿದ್ದಾರೆ. ಕಾರು ಬೆಂಕಿಗೆ ಆಹುತಿಯಾಗಲು 3 ಸಾಮಾನ್ಯ ಕಾರಣಗಳನ್ನು ತನಿಖಾಧಿಕಾರಿಗಳ

ಕಾರುಗಳು‌ ತನ್ನಿಂತಾನೇ ಬೆಂಕಿಗೆ ಆಹುತಿಯಾಗೋದು ಯಾಕೆ ಗೊತ್ತಾ? ಈ ಪ್ರಾಬ್ಲಂ ನಿಮ್ಮ ಕಾರಲ್ಲಿದ್ರೆ ಈಗ್ಲೇ ಸರಿಪಡಿಸ್ಕೊಳ್ಳಿ… Read More »

ವಿಟ್ಲ: 52 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ|ಧಾರ್ಮಿಕ ಸಭೆಯಲ್ಲಿ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭಾಷಣ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆಯಿಂದ ಕಳೆದ 51 ವರ್ಷಗಳಿಂದ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿ ಈ ಬಾರಿ 52 ನೇ ವರ್ಷದ ಶ್ರೀ ಮಹಾಗಣೇಶೋತ್ಸವ ಬಹಳ ಅದ್ದೂರಿಯಾಗಿ ಜರಗುತ್ತಿದೆ. 52ನೇ ವರ್ಷದ ಶ್ರೀ ಮಹಾ ಗಣೇಶೋತ್ಸವದ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾರತ ಎನ್ನುವ ಕಲ್ಪನೆಯನ್ನು ಕಣ್ಣ ಮುಂದೆ ಇಟ್ಟುಕೊಂಡಿರುವ ಬೆಂಗಳೂರಿನ ಯುವವಾಗ್ಮಿ ಹಾರಿಕಾ ಮಂಜುನಾಥ್ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು

ವಿಟ್ಲ: 52 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ|ಧಾರ್ಮಿಕ ಸಭೆಯಲ್ಲಿ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭಾಷಣ Read More »