ಸಂಪಾಜೆ: ಮುಹಿಯುದ್ಧಿನ್ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ಪುನರಾಯ್ಕೆ
ಸಮಗ್ರ ನ್ಯೂಸ್: ಇತಿಹಾಸ ಪ್ರಸಿದ್ಧವಾದ ಸಂಪಾಜೆ ಗ್ರಾಮದ ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ಪುನರಾಯ್ಕೆ. 2006ರಲ್ಲಿ ಪೇರಡ್ಕ ಜುಮ್ಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ, ಗೌರವಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಗೂನಡ್ಕ ಪೇರಡ್ಕ ಮದರಸ ಮಸೀದಿಯ ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಟಿ.ಎಂ.ಶಹೀದ್ ಅವರು ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ. ಭಾರತ ಸರಕಾರದ ಕೊಯರ್ ಬೋರ್ಡ್ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ರಾಜ್ಯ ವಕ್ಸ್ ಕೌನ್ಸಿಲ್ […]
ಸಂಪಾಜೆ: ಮುಹಿಯುದ್ಧಿನ್ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ಪುನರಾಯ್ಕೆ Read More »