ಸಿಂಧೂರಿ ಬಳಿಕ ರೂಪಾ ಮೌದ್ಗಿಲ್ ಗೂ ಹುದ್ದೆ ಗೊತ್ತುಪಡಿಸಿದ ರಾಜ್ಯ ಸರ್ಕಾರ
ಸಮಗ್ರ ನ್ಯೂಸ್: ವೈಯಕ್ತಿಕ ಆರೋಪ-ಪ್ರತ್ಯಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹುದ್ದೆ ಇಲ್ಲದೆ ಇದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನೀಡಿದ ಮರುದಿನವೇ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೂ ಹುದ್ದೆ ದಯಪಾಲಿಸಿ ಸರ್ಕಾರ ಆದೇಶ ಹೊರಡಿಸಿದೆ. ರೂಪಾ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಗುರುವಾರ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರೂಪಾ ಅವರಿಗೆ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಐಜಿಪಿ ಹುದ್ದೆಗೆ ಸರ್ಕಾರ ನಿಯೋಜಿಸಿದೆ. ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಗೊಂಡಿದ್ದ ಕುಲದೀಪ್ ಕುಮಾರ್ ಜೈನ್ […]
ಸಿಂಧೂರಿ ಬಳಿಕ ರೂಪಾ ಮೌದ್ಗಿಲ್ ಗೂ ಹುದ್ದೆ ಗೊತ್ತುಪಡಿಸಿದ ರಾಜ್ಯ ಸರ್ಕಾರ Read More »