ಚೈತ್ರಾ ಕುಂದಾಪುರ ಪ್ರಕರಣ| ಆ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ: ಬಸವರಾಜ್ ಬೊಮ್ಮಾಯಿ
ಸಮಗ್ರ ನ್ಯೂಸ್: ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾದ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಲವು ಸಂಘಟನೆಗಳು ಹೋರಾಟ ಮಾಡುತ್ತಿರತ್ತವೆ, ಅವರಿಗೂ ಪಕ್ಷಕ್ಕೆ ಸಂಬಂಧ ಇಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ […]
ಚೈತ್ರಾ ಕುಂದಾಪುರ ಪ್ರಕರಣ| ಆ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ: ಬಸವರಾಜ್ ಬೊಮ್ಮಾಯಿ Read More »