ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ
ಸಮಗ್ರ ನ್ಯೂಸ್: ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಚಂದನ ಕವಿಗೋಷ್ಠಿ ಜರುಗಿತು. ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರು ಅವರು ಶ್ರೀಕೃಷ್ಣ ಪ್ರತಿಮೆಗೆ ಮಂಗಳಾರತಿ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಟರ್ ರವರು ಕವಿಗೋಷ್ಠಿ ಸಮಾರಂಭದ ಅಧ್ಯಕ್ಷತೆ ವಹಿಸಿ ನಿರೂಪಿಸಿದರು. ಖ್ಯಾತ ಹಿರಿಯ ಸಾಹಿತಿಗಳಾದ ಪುತ್ತೂರಿನ ಗೋಪಾಲ […]
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ Read More »