BREAKING NEWS|ಸುಳ್ಯ: ರಸ್ತೆ ದಾಟುತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್
ಸಮಗ್ರ ನ್ಯೂಸ್: ಶಾಲೆ ಮುಗಿಸಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಆಂಬ್ಯುಲೆನ್ಸ್ ಗುದ್ದಿ ಗಂಭೀರ ಗಾಯಗೊಂಡಿರುವ ಘಟನೆ ಸುಳ್ಯದ ಜಾಲ್ಸೂರಿನಲ್ಲಿ ಇಂದು ಸಂಜೆ (ಸೆ. 12) ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಸುಳ್ಯದ ಆಸ್ಪತ್ರೆಗೆ ಕರೆ ತರಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನು ನಿರೀಕ್ಷಿಸಬೇಕಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
BREAKING NEWS|ಸುಳ್ಯ: ರಸ್ತೆ ದಾಟುತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ Read More »