September 2023

ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಕೊಲೆಯಲ್ಲಿ ಅಂತ್ಯವಾದ ಪತ್ನಿ

ಸಮಗ್ರ ನ್ಯೂಸ್:ಪತಿ ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆಮಡಿಕೇರಿಯ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕಾ(40) ಮೃತ ಮಹಿಳೆ ಇದೇ ರಾಜ್ಯದ ರೋಷನ್(30) ಪತಿ ಬಂಧಿತ ಆರೋಪಿ. ಇವರು ಮಡಿಕೇರಿ ನಗರದ ಖಾಸಗಿ ವಸತಿ ಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿಗಳು ಕೈಗಾರಿಕಾ ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಲಹ ಏರ್ಪಟ್ಟು ರೋಷನ್ ಪತ್ನಿ ರಾಧಿಕಾಳ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ತೀವ್ರ ರಕ್ತಸ್ರಾವಗೊಂಡ ಮಹಿಳೆಯನ್ನು ಮಡಿಕೇರಿ ನಗರದ ಜಿಲ್ಲಾ

ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಕೊಲೆಯಲ್ಲಿ ಅಂತ್ಯವಾದ ಪತ್ನಿ Read More »

ಸುಳ್ಯ: ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ಬಿಜೆಪಿ ರೈತ ಮೋರ್ಚಾ ಕರ್ನಾಟಕ, ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯ ಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸರಕಾರದ ನಡೆ ಖಂಡಿಸಿ ಸುಳ್ಯ ತಾಲೂಕು ಕಛೇರಿ ಬಳಿ ಸೋಮವಾರ ಪ್ರತಿಭಟನಾ ಸಭೆ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಸರಕಾರದ ಜನ-ವಿರೋಧಿ ನೀತಿಯಿಂದ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಡುವ ಪರಿಸ್ಥಿತಿ ಬಂದಿದೆ. ಸರಕಾರ ರೈತ ಪರ ಎಂದು ಪ್ರಚಾರ ಮಾಡಿ ಇಂದು ರೈತ ವಿರೋಧಿ ನೀತಿ ಅನುಸರಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುವ

ಸುಳ್ಯ: ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ Read More »

ಸೌಜನ್ಯ ಪ್ರಕರಣ| ಬೆಂಗಳೂರು ವಿ.ವಿ ವಿದ್ಯಾರ್ಥಿ ಒಕ್ಕೂಟದಿಂದ ಬಂದ್ ಗೆ ಚಿಂತನೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಮಣ್ಣಸಂಕ ಬಳಿ ಅತ್ಯಾಚಾರ ನಡೆಸಿ ಕೊಲೆಗೈಯಲಾದ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಬೆಂಗಳೂರಿನಲ್ಲಿ ಪ್ರತಿಭಟನೆಯ ಜ್ವಾಲೆ ಹತ್ತಿಕೊಂಡಿದೆ. ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಒಂದು ದಿನದ ಸಾಂಕೇತಿಕ ಪ್ರತಿಭಟನೆ ‌ನಡೆಸಿದ್ದು, ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ ಮಾಡಿದ್ದಾರೆ. ಸಂತ್ರಸ್ತೆ ಸೌಜನ್ಯ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸುವಂತೆ ವಿದ್ಯಾರ್ಥಿ ಸಂಘ ಒತ್ತಾಯ ಮಾಡಿದ್ದು ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಸೌಜನ್ಯಳ ನ್ಯಾಯಕ್ಕಾಗಿ ಮುಂದೆ ಬೃಹತ್

ಸೌಜನ್ಯ ಪ್ರಕರಣ| ಬೆಂಗಳೂರು ವಿ.ವಿ ವಿದ್ಯಾರ್ಥಿ ಒಕ್ಕೂಟದಿಂದ ಬಂದ್ ಗೆ ಚಿಂತನೆ Read More »

ಮಂಗಳೂರು: ಹೊಟೇಲ್ ನಲ್ಲಿ ತಂಗಿದ್ದ ಬ್ಯಾಂಕ್ ಅಧಿಕಾರಿ ನಿಗೂಢ ಸಾವು

ಸಮಗ್ರ ನ್ಯೂಸ್: ಹೋಟೆಲ್‍ನಲ್ಲಿ ತಂಗಿದ್ದ ಕೇರಳ ಮೂಲದ ಬ್ಯಾಂಕ್ ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಮೋತಿ ಮಹಲ್ ಹೋಟೆಲ್ ನ ಸ್ವಿಮ್ಮಿಂಗದ ಪೂಲ್‍ನಲ್ಲಿ ಕೇರಳದ ತಿರುವನಂತಪುರಂ ನಿವಾಸಿ ಯೂನಿಯನ್ ಬ್ಯಾಂಕ್‍ನ ಅಧಿಕಾರಿ ಗೋಪು ಆರ್ ನಾಯರ್ ಮೃತದೇಹ ಪತ್ತೆಯಾಗಿದೆ. ನಿನ್ನೆ ಮಂಗಳೂರಿಗೆ ಬಂದಿದ್ದ ಅವರು ಮೋತಿ ಮಹಲ್ ಹೊಟೇಲ್‍ನಲ್ಲಿ ಉಳಿದು ಕೊಂಡಿದ್ದರು ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಬಂದು ಸ್ವಿಮ್ಮಿಂಗ್ ಪೂಲ್ ಬಳಿ ವಿಹರಿಸಿದ್ದರು, ಆದರೆ

ಮಂಗಳೂರು: ಹೊಟೇಲ್ ನಲ್ಲಿ ತಂಗಿದ್ದ ಬ್ಯಾಂಕ್ ಅಧಿಕಾರಿ ನಿಗೂಢ ಸಾವು Read More »

ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ| ಮಧ್ಯಂತರ ಅರ್ಜಿ ವಜಾ

ಸಮಗ್ರ ನ್ಯೂಸ್: ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಪ್ರಜ್ವಲ್​​​​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಈ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಸನ ಸಂಸದ ಸ್ಥಾನದಿಂದ ಅನರ್ಹ‌ಮಾಡಿ ಹೈಕೋರ್ಟ್ ಆದೇಶ ಮಾಡಿತ್ತು. ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವವರೆಗೆ ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ

ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ| ಮಧ್ಯಂತರ ಅರ್ಜಿ ವಜಾ Read More »

ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಾಸ್| ಸಾರಿಗೆ ಸಚಿವರಿಂದ‌ ಬೇಡಿಕೆ ಈಡೇರಿಸುವ ಭರವಸೆ

ಸಮಗ್ರ ನ್ಯೂಸ್: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಖಾಸಗಿ ಸಾರಿಗೆ ಒಕ್ಕೂಟಗಳು ಹಿಂದಕ್ಕೆ ಪಡೆದಿವೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಹೋರಾಟ ನಿರತರ ಮನವಿ ಆಲಿಸಿದ ಬಳಿಕ ಬಂದ್ ಸಂಘಟನೆಗಳು ಕೈ ಬಿಟ್ಟಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಖಾಸಗಿ ಸಾರಿಗೆ ಒಕ್ಕೂಟದ ಪ್ರಮುಖ ನಟರಾಜ್ ಶರ್ಮಾ, ನಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಸ್ವತಃ ಸಾರಿಗೆ ಸಚಿವರೇ ಆಗಮಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ನಾಳೆಯಿಂದಲೇ

ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಾಸ್| ಸಾರಿಗೆ ಸಚಿವರಿಂದ‌ ಬೇಡಿಕೆ ಈಡೇರಿಸುವ ಭರವಸೆ Read More »

ಬಂಟ್ವಾಳ: ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ…!!

ಸಮಗ್ರ ನ್ಯೂಸ್: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಹಲ್ಲೆಗೊಳಗಾದವರನ್ನು ಮೈಂದಾಳ ನಿವಾಸಿ ನಿಸಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ನಿಸಾರ್ ರಸ್ತೆ ಬದಿ ನಡೆದುಕೊಂಡು ಮೈಂದಾಳ ಸೇತುವೆ ಬಳಿಯ ಗುರಿಮಜಲು ಎಂಬಲ್ಲಿ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ

ಬಂಟ್ವಾಳ: ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ…!! Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮರು ತನಿಖೆಗೆ ಅಫೀಲು ರೆಡಿ!?

ಸಮಗ್ರ ನ್ಯೂಸ್: ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕ ಬಳಿ ಕೊಲೆಯಾದ ಕು.ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಲಭ್ಯವಾಗಿದೆ. ಜು.17ರಂದು ಆರೋಪಿ ಸಂತೋಷ್ ರಾವ್ ನನ್ನು ದೋಷಮುಕ್ತಗೊಳಿಸಿ ಸಿಬಿಐ ಕೋರ್ಟ್ ಕೇಸು ಖುಲಾಸೆಗೊಳಿಸಿದ ಬಳಿಕ ಇದೀಗ ಸೌಜನ್ಯಳಿಗೆ ನ್ಯಾಯಕ್ಕಾಗಿ ಮತ್ತೆ ನ್ಯಾಯಾಲಯದ ಕದ ತಟ್ಟಲಾಗುತ್ತಿದೆ. ಈ ಕುರಿತಂತೆ ಸೌಜನ್ಯ ಕುಟುಂಬಸ್ಥರು ಹೈಕೋರ್ಟ್ ಗೆ ಮರು ತನಿಖೆಗೆಗಾಗಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಸದ್ಯ ಎಲ್ಲಾ ವಿಚಾರಗಳು ಕಾನೂನು ಚೌಕಟ್ಟಿನೊಳಗೆ ನಡೆಯುತ್ತಿದ್ದು, ಈ ನಡುವೆ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಮರು ತನಿಖೆಗೆ ಅಫೀಲು ರೆಡಿ!? Read More »

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟ ಕ್ರೈಸ್ತ ಪಾದ್ರಿ|ಗುರುತಿನ ಚೀಟಿಯನ್ನು ವಾಪಸ್ ಪಡೆದುಕೊಂಡಭಾರತೀಯ ಆಂಗ್ಲಿಕನ್ ಚರ್ಚ್

ಸಮಗ್ರ ನ್ಯೂಸ್: ಶಬರಿಮಲೆ ವಿಚಾರದಲ್ಲಿ ಕೇರಳದಲ್ಲಿ ಮತ್ತೊಂದ ವಿವಾದ ಉಂಟಾಗಿದ್ದು, 41 ದಿನಗಳ ವೃತ ಆಚರಿಸಿ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದ ಕ್ರೈಸ್ತ ಪಾದ್ರಿಯೊಬ್ಬರ ಮೇಲೆ ಚರ್ಚ್ ನ ಪಾದ್ರಿಯಾಗಿ ಕರ್ತವ್ಯಗಳನ್ನು ನಿರ್ವಹಿಸದಂತೆ ಭಾರತೀಯ ಆಂಗ್ಲಿಕನ್ ಚರ್ಚ್ ನಿರ್ಬಂಧ ವಿಧಿಸಿದೆ. ತಿರುವನಂತಪುರಂ ಮೂಲದವರಾದ ಪಾದ್ರಿ ರೆವರೆಂಡ್ ಡಾ ಮನೋಜ್ ಕೆಜಿ ಅವರು, ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಹೇಳಿದಾಗಿನಿಂದ ಸುದ್ದಿಯಲ್ಲಿದ್ದಾರೆ. ಇದು ತಮ್ಮ ಧರ್ಮದೆಡೆಗಿನ ಸಂಪೂರ್ಣ ಬದ್ಧತೆಯನ್ನು ಉಳಿಸಿಕೊಂಡು, ಇತರೆ ಧರ್ಮಗಳ ಕುರಿತು ಕಲಿಯುವ ಪ್ರಯತ್ನದ ಭಾಗವಾಗಿದೆ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟ ಕ್ರೈಸ್ತ ಪಾದ್ರಿ|ಗುರುತಿನ ಚೀಟಿಯನ್ನು ವಾಪಸ್ ಪಡೆದುಕೊಂಡಭಾರತೀಯ ಆಂಗ್ಲಿಕನ್ ಚರ್ಚ್ Read More »