September 2023

ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ; ಐವರು ಸಾವು

ಸಮಗ್ರ ನ್ಯೂಸ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ‌ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40), ಬೆಂಗಳೂರು ಮೂಲದ ಪಾರ್ವತಮ್ಮ(45) ಸೇರಿ ಐವರು ಮೃತಪಟ್ಟ ದುರ್ದೈವಿಗಳು. ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ […]

ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ; ಐವರು ಸಾವು Read More »

ಹವಾಮಾನ ವರದಿ| ರಾಜ್ಯಾದ್ಯಂತ ಸೆ.17ರವರೆಗೂ ಉತ್ತಮ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 17ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ, ಸೆಪ್ಟೆಂಬರ್ 16-17ರಂದು ಅತ್ಯಧಿಕ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,

ಹವಾಮಾನ ವರದಿ| ರಾಜ್ಯಾದ್ಯಂತ ಸೆ.17ರವರೆಗೂ ಉತ್ತಮ ಮಳೆ ಸಾಧ್ಯತೆ Read More »

ಉದಯನಿಧಿ ಮಾತನಾಡಿದ್ದು ತಪ್ಪಲ್ಲ, ರಾಜಕಾರಣಿಗಳು ಧರ್ಮವನ್ನು ಗುತ್ತಿಗೆ ತಗೊಂಡಿದ್ದಾರಾ? ಪ್ರಕಾಶ್ ರೈ

ಸಮಗ್ರ ನ್ಯೂಸ್: ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್‌ ಮಾತಾಡಿದ್ದರಲ್ಲಿ ತಪ್ಪೇನಿದೆ? ಅಸ್ಪೃಶ್ಯತೆ ಹೋಗಬೇಕೋ ಇಲ್ಲವೋ? ಉದಯನಿಧಿ ಅವರ ಹೇಳಿಕೆಯನ್ನ ತಿರುಚಲಾಗಿದೆ ಎಂದು ಬಹುಭಾಷಾ ನಟ ಪ್ರಕಾಶ ರೈ ಹೇಳಿದರು. ‘ಎಲ್ಲಾ ಧರ್ಮಗಳಲ್ಲೂ ವಿಕೃತಿ ಇದೆ. ನಾನು ಯಾವ ಧರ್ಮದ ವಿರೋಧಿಯೂ ಅಲ್ಲ. ಆದರೆ ಧರ್ಮ ರಕ್ಷಕರು ಎಂದು ರಾಜಕಾರಣಿಗಳು ಬಿಂಬಿಸಲ್ಪಟ್ಟು ಜನರನ್ನು ಎತ್ತಿ ಕಟ್ಟುತ್ತಿದ್ದಾರೆ. ಯಾವ ರಾಜಕಾರಣಿಯೂ ಧರ್ಮವನ್ನು ಗುತ್ತಿಗೆ ಪಡೆದಿಲ್ಲ. ನನಗೆ ದೇಶವೇ ಧರ್ಮ’ ಎಂದು ಹೇಳಿದ್ದಾರೆ

ಉದಯನಿಧಿ ಮಾತನಾಡಿದ್ದು ತಪ್ಪಲ್ಲ, ರಾಜಕಾರಣಿಗಳು ಧರ್ಮವನ್ನು ಗುತ್ತಿಗೆ ತಗೊಂಡಿದ್ದಾರಾ? ಪ್ರಕಾಶ್ ರೈ Read More »

‘ಅಬ್ಬಾ..! ಇದು ಹೊಟೇಲ್ ಮೆನ್ಯೂ ಅಂದ್ಕೊಂಡ್ರಾ| ಮದುವೆ ಊಟದ ಮೆನ್ಯೂ!!

ಸಮಗ್ರ ನ್ಯೂಸ್: ಕೆಲವೊಂದು ದೊಡ್ಡ ಹೋಟೆಲ್​​ಗಳಲ್ಲಿ, ರೆಸ್ಟೋರೆಂಟ್ ಗಳಲ್ಲಿ ಮೆನ್ಯೂ ನೋಡಿದರೆ ತಲೆ ಸುತ್ತಿ ಬರುತ್ತದೆ. ಸಾಮಾನ್ಯ ಜನರು ಆ ಮೆನ್ಯೂನಲ್ಲಿರುವ ಕೆಲವೊಂದು ತಿನಿಸುಗಳ ಹೆಸರುಗಳನ್ನು ಹಿಂದೆಲ್ಲೂ ಕೇಳಿಯೇ ಇರುವುದಿಲ್ಲ, ಓದಲೂ ಬರುವುದಿಲ್ಲ. ಕೆಲವೊಂದು ಖಾದ್ಯಗಳು ನಮ್ಮ ಮನೆಯಲ್ಲಿ ಮಾಡುವ ಪದಾರ್ಥಗಳೇ ಆಗಿದ್ದರೂ ಮೆನ್ಯೂನಲ್ಲಿ ಚಿತ್ರವಿಚಿತ್ರ ಹೆಸರಟ್ಟು ಅದನ್ನ ದುಬಾರಿ ಬೆಲೆಯಲ್ಲಿ ಮಾರಾಟ ಮಾಡುತ್ತಾರೆ. ಯಾವುದನ್ನು ಆಯ್ಕೆ ಮಾಡಿಕೊಳ್ಳುವುದು ಎಂಬ ಗೊಂದಲದಲ್ಲಿಯೇ ಅರ್ಧ ಸಮಯ ಕಳೆದು ಹೋಗಿರುತ್ತದೆ. ಕೊನೆಯಲ್ಲಿ ನಮಗೆ ತಿಳಿದ ತಿನಿಸಿನ ಹೆಸರು ಹುಡುಕಿ ಆಯ್ಕೆ

‘ಅಬ್ಬಾ..! ಇದು ಹೊಟೇಲ್ ಮೆನ್ಯೂ ಅಂದ್ಕೊಂಡ್ರಾ| ಮದುವೆ ಊಟದ ಮೆನ್ಯೂ!! Read More »

Health Tips|ಬಿಳಿ ಕೂದಲಿನ ಸಮಸ್ಯೆಗೆ ಇಲ್ಲಿದೆ ಪರಿಹಾರ| ಬಿಳಿ ಕೂದಲನ್ನು ಕಪ್ಪಾಗಿಸಲು ಈ ಸೀಕ್ರೆಟ್ ಟಿಪ್ಸ್ ಫಾಲೋ ಮಾಡಿ…

ಸಮಗ್ರ ನ್ಯೂಸ್: ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಈ ಎಣ್ಣೆಯನ್ನು ಬಳಸಬೇಕು. ಇದರಲ್ಲಿರುವ ಔಷಧೀಯ ಗುಣಗಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಲು ಸಹಾಯ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಆಧುನಿಕ ಜೀವನಶೈಲಿಯಿಂದಾಗಿ ಕೂದಲು ಉದುರುವಿಕೆ ಮತ್ತು ಬಿಳಿ ಕೂದಲಿನ ಸಮಸ್ಯೆಯಿಂದ ಬಹಳಷ್ಟು ಜನರು ಬಳಲುತ್ತಿದ್ದಾರೆ. ಇಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಮಾರುಕಟ್ಟೆಯಲ್ಲಿ ದುಬಾರಿ ಉತ್ಪನ್ನಗಳನ್ನು ಖರೀದಿಸಿ ಬಳಸುವುದು ಈಗ ಸಾಮಾನ್ಯವಾಗಿದೆ. ನೆಲ್ಲಿಕಾಯಿ ಎಣ್ಣೆಯನ್ನು ಬಳಸುವುದರಿಂದ ಎಲ್ಲಾ ರೀತಿಯ ಕೂದಲಿನ ಸಮಸ್ಯೆಗಳಿಂದ ಶೀಘ್ರ ಪರಿಹಾರವನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಆದರೆ

Health Tips|ಬಿಳಿ ಕೂದಲಿನ ಸಮಸ್ಯೆಗೆ ಇಲ್ಲಿದೆ ಪರಿಹಾರ| ಬಿಳಿ ಕೂದಲನ್ನು ಕಪ್ಪಾಗಿಸಲು ಈ ಸೀಕ್ರೆಟ್ ಟಿಪ್ಸ್ ಫಾಲೋ ಮಾಡಿ… Read More »

ಸಿಎಂ ಸಲಹೆಗಾರರಾಗಿ ಸುನಿಲ್ ಕಾನುಗೋಲು ನೇಮಕ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರ ಸುನಿಲ್ ಕಾನುಗೋಲು ಅವರನ್ನು ಸಂಪುಟದರ್ಜೆ ಸಚಿವರ ಸ್ಥಾನಮಾನ ನೀಡಿ ನೇಮಿಸಲಾಗಿದೆ. ಶೀಘ್ರವೇ ನೇಮಕಾತಿ ಆದೇಶ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಕಳೆದ ಮೇ 10ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾನುಗೋಲುಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ಹಿಂದಿನ ಬಿಜೆಪಿ ಸರ್ಕಾರವನ್ನು ಸಮರ್ಥವಾಗಿ ಎದುರಿಸಲು ಅವರು ಕಾಂಗ್ರೆಸ್ ಪಕ್ಷಕ್ಕೆ ಚುನಾವಣಾ ತಂತ್ರಗಾರಿಕೆಯಲ್ಲಿ ಸಹಾಯ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಅವರ

ಸಿಎಂ ಸಲಹೆಗಾರರಾಗಿ ಸುನಿಲ್ ಕಾನುಗೋಲು ನೇಮಕ Read More »

ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ!

ಸಮಗ್ರ ನ್ಯೂಸ್: ಈ ಬಾರಿ ಶ್ರೀ ಗಣೇಶ ಚತುರ್ಥಿ ಆಚರಿಸುವ ಸೆ.19ರಂದು ಸಾರ್ವತ್ರಿಕ ರಜೆ ಇಲ್ಲ; ಬದಲಾಗಿ ಒಂದು ದಿನ ಮೊದಲೇ ರಜೆ ಇರುತ್ತದೆ! ಸೆ. 19ರಂದು ಗಣೇಶ ಹಬ್ಬದ ದಿನಕ್ಕೆ ಇರಬೇಕಾದ ರಜೆ ಸೆ.18ರಂದು ಎಂದು ಸರಕಾರದ ಕ್ಯಾಲೆಂಡರ್‌ನಲ್ಲಿ ಉಲ್ಲೇಖವಾಗಿದೆ. ಹೀಗಾಗಿ, ಕರ್ತವ್ಯದ ದಿನದಲ್ಲೇ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರಾವಳಿ ಭಾಗದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ರಾಜ್ಯ ಸರಕಾರ ಪ್ರಕಟಿಸಿದ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಸೆ.18ರಂದು ವರಸಿದ್ಧಿವಿನಾಯಕ ವೃತ ರಜೆ ಎಂದಿದೆ. ಪಂಚಾಂಗ ಪ್ರಕಾರ

ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ! Read More »

ಸುಳ್ಯ: ಬೆಳ್ಳಾರೆಯ ಜುಮ್ಮಾ ಮಸೀದಿ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಝಕರಿಯ ಜುಮ್ಮಾ ಮಸೀದಿ ಆಡಳಿತ ಮಂಡಳಿಯ 11 ಮಂದಿ ನಿರ್ದೇಶಕ ಸ್ಥಾನಕ್ಕೆ ಸೆ.9ರಂದು ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟವಾಗಿದೆ. ಚುನಾವಣೆಗೆ 22 ಮಂದಿ ನಾಮಪತ್ರ ಸಲ್ಲಿಸಿದ್ದು ಒಂದು ತಂಡದಿಂದ ಅಬ್ದುಲ್ ಖಾದರ್ ಬಾಯಂಬಾಡಿ, ಅಬ್ದುಲ್ ನಾಸೀರ್ ಯು.ಎ, ಅಬ್ದುಲ್ ರಹಿಮಾನ್, ಕೆ,ಅಬ್ದುಲ್ ರಶೀದ್ ಟಿ,ಅಬೂಭಕ್ಕರ್ ಯು ಹೆಚ್(ಮಂಗಳ)ಅಜರುದ್ದೀನ್ ಯು,ಹಮೀದ್ ಹೆಚ್ ಎಂ,ಹನೀಫ್ ಎನ್,ಹಸೈನಾರ್ ಬಿ,ಹುಸೈನ್ ಸಾಹೇಬ್, ಇಸ್ಮಾಯಿಲ್ ಬಿ ಯವರು ಇನ್ನೊಂದು ತಂಡದಿಂದ ಅಬ್ದುಲ್ ಬಶೀರ್,

ಸುಳ್ಯ: ಬೆಳ್ಳಾರೆಯ ಜುಮ್ಮಾ ಮಸೀದಿ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟ Read More »

ಸುರತ್ಕಲ್: ದೇಗುಲ ಪ್ರದಕ್ಷಿಣೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಭಕ್ತ ಸಾವು

ಸಮಗ್ರ ನ್ಯೂಸ್: ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಬರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುರತ್ಕಲ್ ನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ನಡೆದಿದೆ. 52 ವರ್ಷದ ಕೃಷ್ಣ ಭಟ್​ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಮುಲ್ಕಿಯ ನಿವಾಸಿಯಾಗಿದ್ದರು. ಇಂದು ಬೆಳಗ್ಗೆ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ಕೃಷ್ಣಭಟ್ ಅವರು ನಡೆದುಕೊಂಡು ಬರುತ್ತಿರುವಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ. ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಕೃಷ್ಣ ಭಟ್ ಕುಸಿದು ಬಿದ್ದ ದೃಶ್ಯ ಸೆರೆಯಾಗಿದ್ದು, ದೇವಸ್ಥಾನ ಆವರಣದಲ್ಲಿ ಪ್ರಾದಕ್ಷಿಣೆ ಹಾಕುತ್ತಿದ್ದ ಅವರಿಗೆ ಏಕಾಏಕಿ ಹೃದಯಾಘಾತ

ಸುರತ್ಕಲ್: ದೇಗುಲ ಪ್ರದಕ್ಷಿಣೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಭಕ್ತ ಸಾವು Read More »

ಸುಳ್ಯ: ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಕೃಷ್ಣ ಎನ್. ನೀರಮೂಲೆ ಅವರಿಗೆ ಗೌರವ ಸನ್ಮಾನ

ಸಮಗ್ರ ನ್ಯೂಸ್: ಮಂಗಳೂರು ಹವ್ಯಕ ಮಂಡಲ, ದ.ಕ. ಕಾಸರಗೋಡು ಹವ್ಯಕ ಮಹಾಜನ ಸಭಾ, ಮಂಗಳೂರು ಹವ್ಯಕ ಸಭಾ, ಶ್ರೀ ಭಾರತೀ ಸೌಹಾರ್ದ ಸಹಕಾರಿ ನಿಯಮಿತ ಮತ್ತು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಸೇವಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಶಂಕರಶ್ರೀ ಸಭಾಭವನದಲ್ಲಿ ಶತರುದ್ರಾಭಿಷೇಕ, ಮಾತೆಯರಿಂದ ಕುಂಕುಮಾರ್ಚನೆ ಮತ್ತು ದ.ಕ.ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಕೃಷ್ಣ ಎನ್. ನೀರಮೂಲೆ ಮತ್ತು ಕವಿತಾ ದಂಪತಿಯನ್ನು ಗೌರವಿಸಿ, ಸಮ್ಮಾನಿಸಲಾಯಿತು. ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ

ಸುಳ್ಯ: ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಕೃಷ್ಣ ಎನ್. ನೀರಮೂಲೆ ಅವರಿಗೆ ಗೌರವ ಸನ್ಮಾನ Read More »