ಪ್ರಥಮ ಚಿಕಿತ್ಸೆ ತಿಳುವಳಿಕಾ ದಿನ ಸೆಪ್ಟೆಂಬರ್-9
ಸಮಗ್ರ ನ್ಯೂಸ್:ಯಾವುದೇ ರೀತಿಯ ಗಾಯ ಅಥವಾ ಅಪಘಾತಗಳಾದಾಗ ತಕ್ಷಣವೇ ಘಾಸಿಗೊಳಗಾದವರಿಗೆ ನೀಡುವ ಪ್ರಾಥಮಿಕವಾದ ಸಹಾಯವನ್ನು ಪ್ರಥಮ ಚಿಕಿತ್ಸೆ ಎನ್ನಲಾಗುತ್ತದೆ. ಇದಕ್ಕೆ ವಿಶೇಷವಾದ ತರಬೇತಿ ಅಥವಾ ಪೂರ್ವ ತಯಾರಿ ಅಗತ್ಯವಿಲ್ಲ. ಸಾಮಾನ್ಯ ಜ್ಞಾನವನ್ನು ಬಳಸಿಕೊಂಡು ಆ ಕ್ಷಣದಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ರೋಗಿಯ ಪ್ರಾಣವನ್ನು ರಕ್ಷಿಸುವ ಕಾರ್ಯವನ್ನು ಮಾಡಲಾಗುತ್ತದೆ. ವೈದ್ಯರ ಲಭ್ಯತೆ ಸಿಗುವವರೆಗೆ ಅಥವಾ ಸುಸಜ್ಜಿತವಾದ ಆಸ್ಪತ್ರೆ ತಲುಪುವವರೆಗೆ ರೋಗಿಯ ಪ್ರಾಣಕ್ಕೆ ಕುತ್ತು ಬರದಂತೆ ಮಾಡುವ ತಾತ್ಕಾಲಿಕ ಪರಿಶಮನ ವ್ಯವಸ್ಥೆಯನ್ನು ಪ್ರಥಮ ಚಿಕಿತ್ಸೆ ಎನ್ನಲಾಗುತ್ತದೆ. ಪ್ರಥಮ ಚಿಕಿತ್ಸೆ ನೀಡಲು
ಪ್ರಥಮ ಚಿಕಿತ್ಸೆ ತಿಳುವಳಿಕಾ ದಿನ ಸೆಪ್ಟೆಂಬರ್-9 Read More »










