September 2023

ಹವಾಮಾನ ವರದಿ| ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡ ವಾಯುಭಾರ ಕುಸಿತ| ಇಂದಿನಿಂದ ೫ ದಿನ ಭಾರೀ ಮಳೆ ಸಂಭವ| ಕರಾವಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರ್ಗಿ, ವಿಜಯಪುರ ಹಾಗೂ ದ.ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ […]

ಹವಾಮಾನ ವರದಿ| ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡ ವಾಯುಭಾರ ಕುಸಿತ| ಇಂದಿನಿಂದ ೫ ದಿನ ಭಾರೀ ಮಳೆ ಸಂಭವ| ಕರಾವಳಿಗೆ ಎಲ್ಲೋ ಅಲರ್ಟ್ Read More »

ನವದೆಹಲಿ: ಇಂದಿನಿಂದ 2 ದಿನ G20 ಶೃಂಗಸಭೆ| ಮೊದಲ ಬಾರಿಗೆ ಭಾರತದ ಅಧ್ಯಕ್ಷತೆ

ಸಮಗ್ರ ನ್ಯೂಸ್: ಇಂದಿನಿಂದ 2 ದಿನ ಭಾರತದ ನೆಲದಲ್ಲಿ ಐತಿಹಾಸಿಕ ಜಿ20 ಶೃಂಗಸಭೆ ನಡೆಯಲಿದ್ದು, ವಿಶ್ವದ ದಿಗ್ಗಜರು ದೆಹಲಿಗೆ ಆಗಮಿಸಿದ್ದಾರೆ. ಅಮೆರಿಕ ಅಧ್ಯಕ್ಷ ಬಿಡೆನ್ ಸೇರಿದಂತೆ ಹಲವು ನಾಯಕರು ದೆಹಲಿಗೆ ಆಗಮಿಸಿದ್ದು, ಇಂದಿನಿಂದ ಐತಿಹಾಸಿಕ ಜಿ20 ಶೃಂಗಸಭೆ ನಡೆಯಲಿದೆ. ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ದೆಹಲಿಯ ಪ್ರಗತಿ ಮೈದಾನದಲ್ಲಿಸಭೆ ನಡೆಯಲಿದ್ದು,ಉಕ್ರೇನ್ ಯುದ್ಧದ ಪರಿಣಾಮಗಳು, ಬಡ ದೇಶಗಳ ಸಂಕಷ್ಟಗಳು, ಆರ್ಥಿಕ ಹಿಂಜರಿತದ ಸನ್ನಿವೇಶ ಮತ್ತು ಇತರ ಜಾಗತಿಕ ಸವಾಲುಗಳ ನಡುವೆಯೇ ದೆಹಲಿಯಲ್ಲಿ ಆಯೋಜನೆಗೊಂಡಿರುವ 2 ದಿನಗಳ

ನವದೆಹಲಿ: ಇಂದಿನಿಂದ 2 ದಿನ G20 ಶೃಂಗಸಭೆ| ಮೊದಲ ಬಾರಿಗೆ ಭಾರತದ ಅಧ್ಯಕ್ಷತೆ Read More »

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‌72 ಹಾವುಗಳು, 6 ಮಂಗಗಳು ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ 55 ಬಾಲ್ ಹೆಬ್ಬಾವುಗಳು, 17 ಕಿಂಗ್ ಕೋಬ್ರಾಗಳು ಮತ್ತು ಆರು ಕಾಪುಚಿನ್ ಮಂಗಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಹೆಬ್ಬಾವುಗಳು ಮತ್ತು ನಾಗರಹಾವುಗಳು ಜೀವಂತವಾಗಿದ್ದು, ಕೋತಿಗಳು ಸತ್ತಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಕಸ್ಟಮ್ಸ್ ಹೇಳಿಕೆಯ ಪ್ರಕಾರ, ಪ್ರಾಣಿಗಳನ್ನು ಸಾಮಾನು ಸರಂಜಾಮುಗಳಲ್ಲಿ ತುಂಬಿಸಿ ಬ್ಯಾಂಕಾಕ್‌ನಿಂದ ಏರ್ ಏಷ್ಯಾ ವಿಮಾನದಲ್ಲಿ (ವಿಮಾನ ಸಂಖ್ಯೆ ಎಫ್‌ಡಿ 137) ಬುಧವಾರ ರಾತ್ರಿ 10:30 ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‌72 ಹಾವುಗಳು, 6 ಮಂಗಗಳು ವಶಕ್ಕೆ Read More »

ಸೌಜನ್ಯ ಪ್ರಕರಣದ ಮರುತನಿಖೆ ಕುರಿತ ಅಪೀಲ್ ವಿಚಾರಣೆ| ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದು ಹೇಳಿದ ಹೈಕೋರ್ಟ್

ಸಮಗ್ರ ನ್ಯೂಸ್: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ವಿದ್ಯಾರ್ಥಿನಿ ‌ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿಗೊಳಿಸಿದೆ. ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯರವರನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ, ಸಿಐಡಿ ಮತ್ತು ಸಿಬಿಐಯಿಂದ ತನಿಖೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್

ಸೌಜನ್ಯ ಪ್ರಕರಣದ ಮರುತನಿಖೆ ಕುರಿತ ಅಪೀಲ್ ವಿಚಾರಣೆ| ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದು ಹೇಳಿದ ಹೈಕೋರ್ಟ್ Read More »

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿಯವರಿಗೆ ಸನ್ಮಾನ

ಸಮಗ್ರ ನ್ಯೂಸ್: ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾದ ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರನ್ನು ಯುವಕ ಮಂಡಲ ಕೊಳ್ತಿಗೆ ಪೆರ್ಲಂಪಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಯುವಕ ಮಂಡಲದ ಅಧ್ಯಕ್ಷ ಭರತ್ ರಾಜ್

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿಯವರಿಗೆ ಸನ್ಮಾನ Read More »

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ “ಹಿಂದಿ” ಸಂಘ ಉದ್ಘಾಟನೆ

ಸಮಗ್ರ ನ್ಯೂಸ್ : ಕುಕ್ಕೆ ಶ್ರೀ ಸುಬ್ರ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದ ಹಿಂದಿ ವಿಭಾಗದ ವತಿಯಿಂದ “ಹಿಂದಿ” ಸಂಘದ ಉದ್ಘಾಟನಾ ಸಮಾರಂಭ ಸೆ.8 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಕೆ ವಹಿಸಿದ್ದು ಉದ್ಘಾಟನೆಯನ್ನು ಪ್ರೊ. ರಾಮಕೃಷ್ಣ ಕೆ. ಎಸ್. ವಿಭಾಗಾಧ್ಯಾಕ್ಷರು, ಹಿಂದಿ ವಿಭಾಗ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ಇವರು ನೆರವೇರಿಸಿ ಬಳಿಕ ಹಿಂದಿ ಭಾಷೆಯ ಮಹತ್ವ ಹಾಗೂ ಭಾಷೆಯನ್ನು ಬೆಳೆಸುವಲ್ಲಿ ನಮ್ಮ ಪಾತ್ರ ಏನೂ ಎಂಬುದನ್ನು ತಮ್ಮ ಮಾತಿನ ಮೂಲಕ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ “ಹಿಂದಿ” ಸಂಘ ಉದ್ಘಾಟನೆ Read More »

ಲೋಕಸಭಾ ಚುನಾವಣೆ| ತೆನೆ ಬಿಟ್ಟು ಕಮಲ ಹೊರಲಿರುವ ಮಹಿಳೆ| ಮೈತ್ರಿಸೂತ್ರ ಒಪ್ಪಿಕೊಳ್ಳಲು ಯಡಿಯೂರಪ್ಪ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ 2024ಕ್ಕೂ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಚರ್ಚೆ ಮಾಡಿ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೈತ್ರಿ ಯಶಸ್ವಿಯೂ ಆಗಿದ್ದು, ಕ್ಷೇತ್ರಗಳ ಹಂಚಿಕೆಯ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ. ಬಿಜೆಪಿಯಿಂದ ಅಥವಾ ಜೆಡಿಎಸ್ ಕಡೆಯಿಂದ ಅಧಿಕೃತ ಪ್ರಕಟಣೆಯಷ್ಟೇ ಬಾಕಿಯಿದೆ.ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪನವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಒಪ್ಪಿಗೆ

ಲೋಕಸಭಾ ಚುನಾವಣೆ| ತೆನೆ ಬಿಟ್ಟು ಕಮಲ ಹೊರಲಿರುವ ಮಹಿಳೆ| ಮೈತ್ರಿಸೂತ್ರ ಒಪ್ಪಿಕೊಳ್ಳಲು ಯಡಿಯೂರಪ್ಪ Read More »

ಕಡಬ: ನಾಲ್ಕು ಗ್ರಾ.ಪಂ. ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್, ಮಾನಿಟರ್ ಹಸ್ತಾಂತರ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಗ್ರಾಮ ಪಂಚಾಯತ್ ನ ನಾಲ್ಕು ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್ ಹಾಗೂ ಮಾನಿಟರ್ ಗಳನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಯಿತು. ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಸಾಧನಗಳನ್ನು ಕಡಬ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್. ಹಾಗೂ ಚೆನ್ನಪ್ಪ ಗೌಡ ಅವರ ಸಮ್ಮುಕದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಸಲಾಯಿತು. ಕಾರ್ಯ ನಿರ್ವಹಣಾಧಿಕಾರಿ ಅವರು ಡಿಜಿಟಲ್

ಕಡಬ: ನಾಲ್ಕು ಗ್ರಾ.ಪಂ. ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್, ಮಾನಿಟರ್ ಹಸ್ತಾಂತರ Read More »

ರೋಹಿಣಿ ಸಿಂಧೂರಿಗೆ ರಾಜ್ಯ ಸರ್ಕಾರದಿಂದ ಶಾಕ್| ‘ಆ’ ಕೇಸ್ ನ ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಮೈಸೂರು ಜಿಲ್ಲಾಧಿಕಾರಿ ನಿವಾಸದ ನವೀಕರಣ ಹಾಗೂ ಬಟ್ಟೆಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಸಿಂಧೂರಿ(Rohini sindhuri IAS)ಯವರು ಮೈಸೂರು ಜಿಲ್ಲಾಧಿಕಾರಿ ಆಗಿದ್ದ ವೇಳೆ ಮಾಡಿದ್ದ ಜಿಲ್ಲಾಧಿಕಾರಿ ನಿವಾಸದ ನವೀಕರಣ ಹಾಗೂ ಬಟ್ಟೆಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪ ಈಗ ಸಾಬೀತಾಗಿದ್ದು, ಸರ್ಕಾರದ ಪ್ರಾಥಮಿಕ ತನಿಖಾ ವರದಿ ಪ್ರಕಾರ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಡಿಪಿಎಆರ್‌ ಅಧೀನ ಕಾರ್ಯದರ್ಶಿ ಜೇಮ್ಸ ಥಾರಖನ್‌

ರೋಹಿಣಿ ಸಿಂಧೂರಿಗೆ ರಾಜ್ಯ ಸರ್ಕಾರದಿಂದ ಶಾಕ್| ‘ಆ’ ಕೇಸ್ ನ ತನಿಖೆಗೆ ಆದೇಶ Read More »

ದಸರಾ ರಜೆಗೆ ಈ ಬಾರಿಯೂ ಕತ್ತರಿ| ವಿದ್ಯಾರ್ಥಿ, ಶಿಕ್ಷಕರಿಗೆ ನಿರಾಸೆ

ಸಮಗ್ರ ನ್ಯೂಸ್: ಅಕ್ಟೋಬರ್ ತಿಂಗಳಿನಲ್ಲಿ ಶಾಲೆಗಳಿಗೆ ದಸರಾ ರಜೆ ಸಿಗಲಿದೆ ಎಂದು ಖುಷಿಯಲ್ಲಿದ್ದ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ದಸರಾ ರಜೆ ನೀಡುವ ಕುರಿತು ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ರಜೆಯಲ್ಲಿ ಕಡಿತ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಶಾಲೆಗಳ ದಸರಾ ರಜೆಯನ್ನು ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದು ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. ಅಕ್ಟೋಬರ್ 2ರಿಂದ 29ರ ತನಕ ದಸರಾ ರಜೆಯನ್ನು ನೀಡಲಾಗುತ್ತಿತ್ತು. ಕೋವಿಡ್ ಸಂದರ್ಭದಲ್ಲಿ ಲಾಕ್‌ಡೌನ್ ಸಮಯದಲ್ಲಿ ನಡೆಯದ ತರಗತಿ ಸರಿದೂಗಿಸಲು ದಸರಾ ರಜೆ ಕಡಿತ ಮಾಡಲಾಗಿತ್ತು. ಆದರೆ

ದಸರಾ ರಜೆಗೆ ಈ ಬಾರಿಯೂ ಕತ್ತರಿ| ವಿದ್ಯಾರ್ಥಿ, ಶಿಕ್ಷಕರಿಗೆ ನಿರಾಸೆ Read More »