September 2023

ಸುಳ್ಯ:ಕೊಲ್ಲಮೊಗ್ರದ ಸಚಿತ್ ಶಿವಾಲ ಅವರಿಗೆ ಸಹಾಯ ಹಸ್ತ ನೀಡಬೇಕಿದೆ

ಸಮಗ್ರ ನ್ಯೂಸ್: ಕೊಲ್ಲಮೊಗ್ರ ಗ್ರಾಮದ ಸಚಿತ್ ಶಿವಾಲ ಎಂಬ ಯುವಕ ಸುಮಾರು ಎರಡು ವರುಷಗಳಿಂದ IGA nephropathy ಎಂಬ chronic ಕಿಡ್ನಿ ವೈಫಲ್ಯದಿಂದ ಬಲಳುತಿದ್ದು ಅವರಿಗೆ ಸಹಾಯ ಹಸ್ತ ನೀಡಬೇಕಿದೆ. ಈಗಾಗಲೇ 2 ಕಿಡ್ನಿಗಳು ಸುಮಾರು 80% ಅಷ್ಟು ನಿಷ್ಕ್ರಿಯಗೊಂಡಿದ್ದು, ದೂರದ ಕೊಯಿಕ್ಕೋಡ್ ಆಸ್ಟೆರ್ ಮಿಮ್ಸ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಡಯಾಲಿಸಿಸ್ ಪಡೆಯುತ್ತಿದ್ದಾರೆ. ಅತೀ ಶೀಘ್ರದಲ್ಲಿ ಕಿಡ್ನಿ ಟ್ರಾನ್ಸಪ್ಲಾಂಟ್ ಮಾಡುವುದು ಅನಿವಾರ್ಯವಾಗಿದೆ. ಡಾಕ್ಟರ್ ಸಲಹೆಯಂತೆಯೇ ಅವರ ತಂದೆಯವರ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಮಾಡಲು ಸುಮಾರು 16ಲಕ್ಷ ಅಂದಾಜು […]

ಸುಳ್ಯ:ಕೊಲ್ಲಮೊಗ್ರದ ಸಚಿತ್ ಶಿವಾಲ ಅವರಿಗೆ ಸಹಾಯ ಹಸ್ತ ನೀಡಬೇಕಿದೆ Read More »

ಯಾರು ಗೊತ್ತಾ ಈ ಮಲೆಯಾಳಿ ಕುಟ್ಟಿ| ನೀವಂತೂ ಫಿದಾ ಆಗೋದು ಗ್ಯಾರಂಟಿ

ಸಮಗ್ರ ನ್ಯೂಸ್: ಈ ಫೋಟೋ ನೋಡಿದ್ರೆ ಯಾರಾದ್ರೂ ಇದು ಯಾರಪ್ಪಾ ಈ ಬೆಡಗಿ ಅಂತ ಕಣ್ಣು ಮಿಟುಕಿಸುವುದು ಗ್ಯಾರಂಟಿ. ಅಂದಹಾಗೆ ಸದಾ ‘ಹಾಟ್‌’ ಅವತಾರಗಳನ್ನೇ ನೋಡಿದ ಅಭಿಮಾನಿಗಳಿಗೆ ಕಳೆದ ಭಾನುವಾರ ಅಚ್ಚರಿ ಕಾದಿತ್ತು. ಹಾಟ್‌ ಡ್ರೆಸ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಸನ್ನಿ ಲಿಯೋನ್‌ರನ್ನು ಸಾಂಪ್ರದಾಯಿಕ ಕೇರಳ ಸೀರೆಯಲ್ಲಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾಜಿ ಪಾರ್ನ್‌ಸ್ಟಾರ್‌ ಸನ್ನಿ ಲಿಯೋನ್‌ ತಮ್ಮ ಹಳೆಯ ವೃತ್ತಿ ಜೀವನವನ್ನು ಬಿಟ್ಟು ಬಾಲಿವುಡ್‌ನಲ್ಲಿ ಅವಕಾಶ ಪಡೆದುಕೊಳ್ಳಲು ಆರಂಭಿಸಿ ಹಲವು ವರ್ಷಗಳು ಕಳೆದಿವೆ. ಅಮೆರಿಕದ ಅಡಲ್ಟ್‌ ಫಿಲ್ಮ್‌ ಇಂಡಸ್ಟ್ರಿಯಲ್ಲಿ

ಯಾರು ಗೊತ್ತಾ ಈ ಮಲೆಯಾಳಿ ಕುಟ್ಟಿ| ನೀವಂತೂ ಫಿದಾ ಆಗೋದು ಗ್ಯಾರಂಟಿ Read More »

ಚಿಕ್ಕಮಗಳೂರು : ಡ್ರೋನ್ ಕ್ಯಾಮರಾದಲ್ಲಿ ಸೆರೆಯಾದ ಚಿರತೆಗಳ ಚಲನ-ವಲನ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದಲ್ಲಿ ಮೂರು ಚಿರತೆಗಳಿರುವುದು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವಗಂಗಾ ಗಿರಿಯ ಕೇಳಗಿರುವ ದೇವಾಲಯಲ್ಲಿ ಮದುವೆ ಕಾರ್ಯಕ್ರಮ ಇದ್ದರಿಂದ ಡ್ರೋನ್ ಮೂಲಕ ಮದುವೆಯ ವಿಡಿಯೋ ಹಾಗೂ ಗಿರಿಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು ಈ ವೇಳೆ ಪ್ರಸಿದ್ಧ ಶಿವಗಂಗಾಗಿರಿ ಮೇಲಿನ ಕಲ್ಲಿನ ಬಂಡೆ ಮೇಲೆ ಮೂರು ಚಿರತೆಗಳಿರುವುದು ಪತ್ತೆಯಾಗಿದೆ. ಕಡೂರು ಅರಣ್ಯ ವಲಯ ವ್ಯಾಪ್ತಿಯ ಗಿರಿಯ ತುದಿಯಲ್ಲಿ ಚಿರತೆ ಇರುವುದನ್ನ ಕಂಡು ಆತಂಕಗೊಂಡ ಗ್ರಾಮಸ್ಥರು ಬೆಟ್ಟಹೊಲಗಳಿಗೆ ಕೆಲಸಕ್ಕೆ

ಚಿಕ್ಕಮಗಳೂರು : ಡ್ರೋನ್ ಕ್ಯಾಮರಾದಲ್ಲಿ ಸೆರೆಯಾದ ಚಿರತೆಗಳ ಚಲನ-ವಲನ Read More »

ಗುರುವಾಯೂರಪ್ಪನಿಗೆ ಚಿನ್ನದ ಕಿರೀಟ| ಚಿನ್ನದ ವ್ಯಾಪಾರಿಯಿಂದ ಭರ್ಜರಿ ಸೇವೆ

ಸಮಗ್ರ ನ್ಯೂಸ್: ಚಿನ್ನದ ವ್ಯಾಪಾರಿಯೊಬ್ಬರು ಪ್ರಸಿದ್ಧ ಗುರುವಾಯೂರು ದೇಗುಲಕ್ಕೆ ಚಿನ್ನದ ಕಿರೀಟವನ್ನು ನೀಡುತ್ತಿರುವ ಮೂಲಕ ಇದೀಗ ಎಲ್ಲರ ಗಮನಸೆಳೆದಿದ್ದಾರೆ. ಕೊಯಮತ್ತೂರಿನಲ್ಲಿ ಚಿನ್ನದ ಉದ್ಯಮ ನಡೆಸುತ್ತಿರುವ ತ್ರಿಶೂರ್ ಮೂಲದ ಕೆ.ವಿ ರಾಜೇಶ್ ಆಚಾರ್ಯ ತನ್ನ ಹುಟ್ಟುಹಬ್ಬದ ದಿನದಂದು ಈ ಉಡುಗೊರೆಯನ್ನು ನೀಡಲಿದ್ದಾರೆ. ಸೆಪ್ಟೆಂಬರ್ 6ರ ಬುಧವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಇದೆ. ಅದೇ ದಿನ ದೇವರಿಗೆ 38 ಪವನ್ ನ ಈ ಚಿನ್ನದ ಕಿರೀಟವನ್ನು ಧರಿಸಲಾಗುತ್ತದೆ. ಜನ್ಮಾಷ್ಟಮಿ ದಿನ ಕಾಣಿಕೆಯಾಗಿ ಸ್ವೀಕರಿಸಿದ ವಸ್ತುಗಳನ್ನು ವಿಗ್ರಹದ ಮೇಲೆ ಧರಿಸಲಾಗುತ್ತದೆ. ನಂತರ

ಗುರುವಾಯೂರಪ್ಪನಿಗೆ ಚಿನ್ನದ ಕಿರೀಟ| ಚಿನ್ನದ ವ್ಯಾಪಾರಿಯಿಂದ ಭರ್ಜರಿ ಸೇವೆ Read More »

ಹವಾಮಾನ ಮಾಹಿತಿ| ಸೆ.14ರವರೆಗೂ ಉತ್ತಮ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವಿವಿಧ ಪ್ರದೇಶಗಳಲ್ಲಿ ಮುಂದಿನ 10 ದಿನಗಳ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಸೆಪ್ಟೆಂಬರ್‌ 14ರ ವರೆಗೆ ಕರಾವಳಿ, ಮಲೆನಾಡು, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಕ್ಷಿಣ ಭಾಗಗಳಲ್ಲಿ ಗಣನೀಯ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಪ್ರದೇಶದ

ಹವಾಮಾನ ಮಾಹಿತಿ| ಸೆ.14ರವರೆಗೂ ಉತ್ತಮ ಮಳೆ ನಿರೀಕ್ಷೆ Read More »

ಯುವ ಬಾಕ್ಸರ್ ವಿರಾಜ್ ಮೆಂಡನ್ ಆತ್ಮಹತ್ಯೆ| 14 ಚಿನ್ನದ ಪದಕ ವಿಜೇತ ಪಟುವಿಗೆ ಇದೇನಾಯ್ತು?

ಸಮಗ್ರ ನ್ಯೂಸ್: ರಾಜ್ಯದ ಮಲ್ಪೆಯ ಬಂದರಿನಲ್ಲಿ ಕಣ್ಣಿ ಕೆಲಸ ಮಾಡಿಕೊಂಡು, ಬಿಡುವಿದ್ದಾಗ ಅಭ್ಯಾಸ ಮಾಡಿಕೊಂಡು, ಕರಾವಳಿಗೆ ತೀರಾ ಅಪರಿಚಿತ ಕ್ರೀಡೆಯಾಗಿರವ ಬಾಕ್ಸಿಂಗ್‌ನಲ್ಲಿ ಯಶಸ್ಸುಕಂಡ ಬಾಕ್ಸಿಂಗ್‌ ಚಾಂಪಿಯನ್‌ ವಿರಾಜ್‌ ಮೆಂಡನ್‌ ಈಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಕ್ಸಿಂಗ್ ಕ್ಷೇತ್ರದಲ್ಲಿ ಅನೇಕ ಸ್ಪರ್ದೆಗಳಲ್ಲಿ ಪ್ರತಿನಿಧಿಸಿದ್ದ ವಿರಾಜ್ ಮೆಂಡನ್ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದರೂ, ಮೂಲ ವೃತ್ತಿಯಾಗಿ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಆದರೆ, ಈಗ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಯುವ ಬಾಕ್ಸರ್ ವಿರಾಜ್ ಮೆಂಡನ್ ಆತ್ಮಹತ್ಯೆ| 14 ಚಿನ್ನದ ಪದಕ ವಿಜೇತ ಪಟುವಿಗೆ ಇದೇನಾಯ್ತು? Read More »

ಚಿಕ್ಕಮಗಳೂರು : ಲೋಕಾಯುಕ್ತರ ಬಲೆಗೆ ಬಿದ್ದ ಆರ್.ಟಿ.ಓ. ಅಧಿಕಾರಿ ಹಾಗೂ ಅಟೆಂಡರ್

ಸಮಗ್ರ ನ್ಯೂಸ್: ಚಿಕ್ಕಮಗಳೂರು ಆರ್.ಟಿ.ಓ.ಕಚೇರಿಯಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಮಹಿಳಾ ಆರ್.ಟಿ.ಓ. ಅಧಿಕಾರಿ ಹಾಗೂ ಅಟೆಂಡರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಸೆ.4 ರಂದು ನಡೆದಿದೆ. ಬೈಕ್ ಶಾಪ್ ಓನರ್ ರಾಜ್ಯಾದ್ಯಂತ ಸಂಚರಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದ. ಆದರೆ ಆರ್.ಟಿ.ಓ. ಅಧಿಕಾರಿ ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.1 ಬೈಕಿಗೆ 500 ರಂತೆ 8 ಬೈಕಿಗೆ 4000 ಸರ್ಕಾರಿ ಫೀಸ್ ಕಟ್ಟಿದ್ದ. ಆರ್.ಟಿ.ಓ. ಅಟೆಂಡರ್ ಮೂಲಕ ಡೀಲ್ ನಡೆಸುತ್ತಿದ್ದ

ಚಿಕ್ಕಮಗಳೂರು : ಲೋಕಾಯುಕ್ತರ ಬಲೆಗೆ ಬಿದ್ದ ಆರ್.ಟಿ.ಓ. ಅಧಿಕಾರಿ ಹಾಗೂ ಅಟೆಂಡರ್ Read More »

ಸುಳ್ಯ: ಅಸೌಖ್ಯದಿಂದ ಶಾಲಾ ಬಾಲಕ ಸಾವು

ಸಮಗ್ರ ನ್ಯೂಸ್: ಅಸೌಖ್ಯದಿಂದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಇಂದು ತಾಲೂಕಿನ ದೇವಚಳ್ಳ ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ತಳೂರು ನಿವಾಸಿ ಚಂದ್ರಶೇಖರ ಎಂಬವರ ಪುತ್ರ ಸ ಹಿ ಪ್ರಾ ಶಾಲೆ ದೇವಚಳ್ಳ ಶಾಲೆಯಲ್ಲಿ ೧ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿಲಾಸ್ ಟಿ. ಮೃತಪಟ್ಟ ಬಾಲಕ. ವಿಲಾಸ್ ಟಿ. ಇಂದು ಬೆಳಗ್ಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಂಗಳೂರಿನ ಎ. ಜೆ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಆತ ಮೃತಪಟ್ಟಿದ್ದಾನೆ. ಮೃತ ವಿಲಾಸ್ ತಂದೆ, ತಾಯಿ ಮೋಹಿನಿ ಚಂದ್ರಶೇಖರ ತಳೂರು,

ಸುಳ್ಯ: ಅಸೌಖ್ಯದಿಂದ ಶಾಲಾ ಬಾಲಕ ಸಾವು Read More »

ಡಬಲ್ ಡೆಕ್ಕರ್ ಬರ್ತಾ… ಇದೆ ದಾರಿ ಬಿಡಿ!!

ಸಮಗ್ರ ನ್ಯೂಸ್: 1979 – 80 ರ ದಶಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರವನ್ನು ಆ ಬಳಿಕ ಸ್ಥಗಿತಗೊಳಿಸಲಾಗಿದ್ದು, ಇದೀಗ ಮತ್ತೆ ಡಬಲ್ ಡೆಕ್ಕರ್ ಬಸ್ಸುಗಳನ್ನು ರಸ್ತೆಗಿಳಿಸಲು ಬಿಬಿಎಂಪಿ ಸಜ್ಜಾಗಿದೆ. ಈಗಾಗಲೇ ಒಂದು ಹಂತದ ಟೆಂಡರ್ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಒಂದು ವರ್ಷದೊಳಗೆ 10 ಡಬಲ್ ಡೆಕ್ಕರ್ ಬಸ್ಸುಗಳು ಬೆಂಗಳೂರಿನಲ್ಲಿ ಸಂಚರಿಸಲಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೂಡ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರ ಕುರಿತು

ಡಬಲ್ ಡೆಕ್ಕರ್ ಬರ್ತಾ… ಇದೆ ದಾರಿ ಬಿಡಿ!! Read More »

ಉದಯನಿಧಿ ತಲೆ ಕತ್ತರಿಸಿ ತಂದರೆ 10 ಕೋಟಿ ಬಹುಮಾನ| ಮಹಾಂತ ಪರಮಹಂಸ ದಾಸ್ ಘೋಷಣೆ

ಸಮಗ್ರ ನ್ಯೂಸ್: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕತ್ತರಿಸಿದವರಿಗೆ 10 ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಅಯೋಧ್ಯಾ ತಪಸ್ವಿ ಛಾವನಿಯ ಮಹಾಂತ ಪರಮಹಂಸ ದಾಸ್ ಅವರು ಸೋಮವಾರ ಘೋಷಿಸಿದ್ದಾರೆ. ಮಹಾಂತ ಪರಮಹಂಸ ದಾಸ್, ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದುಕೊಂಡು ಉದಯನಿಧಿ ಅವರ ಶಿರಚ್ಛೇದನವನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ವೀಡಿಯೊವನ್ನ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಡಿಎಂಕೆ ಸಚಿವರ ತಲೆ ಕಡಿದು ತಂದವರಿಗೆ 10

ಉದಯನಿಧಿ ತಲೆ ಕತ್ತರಿಸಿ ತಂದರೆ 10 ಕೋಟಿ ಬಹುಮಾನ| ಮಹಾಂತ ಪರಮಹಂಸ ದಾಸ್ ಘೋಷಣೆ Read More »