ಸುಳ್ಯ: ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟನೆ
ಸಮಗ್ರ ನ್ಯೂಸ್: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಸುಳ್ಯ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಜನ್ಮದಿನೋತ್ಸವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಇಂದು ಬೆಳಗ್ಗೆ ಸುಳ್ಯದ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು. ಸುಳ್ಯ […]
ಸುಳ್ಯ: ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟನೆ Read More »