September 2023

ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ವಿಜ್ಞಾನಿ ಹೃದಯಾಘಾತದಿಂದ ನಿಧನ

ನವದೆಹಲಿ: ಶ್ರೀಹರಿಕೋಟಾದಲ್ಲಿ (Sriharikota) ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್‌ಡೌನ್‌ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿ ವಲರ್ಮತಿಯರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ. ದೇಶದ ಮೂರನೇ ಚಂದ್ರಯಾನವಾದ ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್‌ಡೌನ್‌ಗೆ ಇವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು. ಅವರ ನಿಧನಕ್ಕೆ ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್‌ಗಳ ಕೌಂಟ್‌ಡೌನ್‌ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 […]

ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ವಿಜ್ಞಾನಿ ಹೃದಯಾಘಾತದಿಂದ ನಿಧನ Read More »

ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಸಮಗ್ರ ನ್ಯೂಸ್: ಚಿತ್ರದುರ್ಗ‌, ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-13ರಲ್ಲಿ (National Highway-13) ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಭೀಕರ ಅಪಘಾತಕ್ಕೆ ನಾಲ್ವರು ಬಲಿ Read More »

ಕುಕ್ಕೆ ಸುಬ್ರಹ್ಮಣ್ಯ: ಯಾತ್ರಿಕರ ಕರಿಮಣಿ ಸರಕ್ಕೆ ಕನ್ನ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹಿಂದಿರುಗುವಾಗ ಬಸ್‌ ಹತ್ತುವ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಯಾತ್ರಿಕರೊಬ್ಬರ ಕರಿಮಣಿ ಸರ ಕಳ್ಳತನವಾದ ಘಟನೆ ನಡೆದಿದೆ. ಸೋಮವಾರಪೇಟೆ ನಿವಾಸಿ ಲೀಲಾ (55) ಸೆ. 3ರಂದು ಬೆಳಗ್ಗೆ ಕುಕ್ಕೆ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಮಾಡಿಕೊಂಡು, ಊರಿಗೆ ಹೋಗಲು ಮಧ್ಯಾಹ್ನ ಹಾಸನ-ಬೆಂಗಳೂರು ಬಸ್‌ಗೆ ಹತ್ತುವಾಗ ನೂಕು ನುಗ್ಗಲಿದ್ದು, ಸೀಟಿನಲ್ಲಿ ಕೂತು ನೋಡಿದಾಗ 25 ಗ್ರಾಂ ತೂಕದ 87,000 ರೂ. ಮೌಲ್ಯದ ಸರವನ್ನು ಕಳ್ಳತನ ಮಾಡಿರುವುದಾಗಿ ಸುಬ್ರಹ್ಮಣ್ಯ ಠಾಣೆಗೆ ದೂರಿನಲ್ಲಿ

ಕುಕ್ಕೆ ಸುಬ್ರಹ್ಮಣ್ಯ: ಯಾತ್ರಿಕರ ಕರಿಮಣಿ ಸರಕ್ಕೆ ಕನ್ನ Read More »

ಉಡುಪಿ: ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ| ನಾಳೆ(ಸೆ. ೫) ಬ್ರಹ್ಮಾವರದಲ್ಲಿ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ಉಡುಪಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಲಾಗಿದ್ದು, ಹಿರಿಯ ಪ್ರಾಥಮಿಕ, ಕಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ತಲಾ ಐವರಂತೆ 15 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಸೆ. 5ರಂದು ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಕಿರಿಯ ಪ್ರಾಥಮಿಕ ವಿಭಾಗ ಪ್ರೌಢಶಾಲಾ ವಿಭಾಗ

ಉಡುಪಿ: ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ| ನಾಳೆ(ಸೆ. ೫) ಬ್ರಹ್ಮಾವರದಲ್ಲಿ ಪ್ರಶಸ್ತಿ ಪ್ರಧಾನ Read More »

ಸುಳ್ಯ: ಸೆ. 5ರಂದು ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ| ದ.ಕ ಜಿಲ್ಲೆಯ 21 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ 21 ಮಂದಿ ಶಿಕ್ಷಕರು 2023-24ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ. 5ರಂದು ಬೆಳಗ್ಗೆ 10ಕ್ಕೆ ಸುಳ್ಯ ಪರಿವಾರಕಾನದ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಜರಗುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ಕಿರಿಯ ಪ್ರಾಥಮಿಕ ವಿಭಾಗ

ಸುಳ್ಯ: ಸೆ. 5ರಂದು ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ| ದ.ಕ ಜಿಲ್ಲೆಯ 21 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ Read More »

ಉಚಿತ ಯೋಜನೆ ತಾತ್ಕಾಲಿಕವಾಗಿ ರಾಜಕೀಯ ಲಾಭ ತರಬಹುದು|ಆದರೆ ದೇಶಕ್ಕೆ ಹಾನಿ-ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಸರ್ಕಾರದ ನೀತಿಗಳಲ್ಲಿ ಹಣಕಾಸಿನ ಶಿಸ್ತು ಅತ್ಯವಶ್ಯಕ. ಆರ್ಥಿಕ ಶಿಸ್ತಿನ ತಿಳುವಳಿಕೆ ಹೊಂದಿರಬೇಕು. ಉಚಿತ ಯೋಜನೆ ತಾತ್ಕಾಲಿಕವಾಗಿ ರಾಜಕೀಯಕ್ಕೆ ಲಾಭ ತರಬಹುದು ಆದರೆ ಇದರಿಂದ ದೇಶಕ್ಕೆ ದೊಡ್ಡ ಹಾನಿ ಎಂದು ಪ್ರಧಾನಿ ಮೋದಿ ಯವರು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ನೇರವಾಗಿ ಹಾಗೂ ಎಚ್ಚರಿಕೆ ನೀಡಿದ್ದಾರೆ. ಜಿ20 ಶೃಂಗಸಭೆ ಹಿನ್ನಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವಂತ ಅವರು, ಬೇಜವಾಬ್ದಾರಿತದನ ಹಣಕಾಸು ನೀತಿಗಳು ಹಾಗೂ ಜನಪ್ರಿಯ ಕಾರ್ಯಕ್ರಮಗಳು ಅಲ್ಪಾವಧಿಯಲ್ಲಿ ರಾಜಕೀಯ ಲಾಭವನ್ನು ತಂದುಕೊಡಬಲ್ಲದು. ಆದರೇ ಇಂತಹ ಕೊಡುಗೆಗಳಿಂದ

ಉಚಿತ ಯೋಜನೆ ತಾತ್ಕಾಲಿಕವಾಗಿ ರಾಜಕೀಯ ಲಾಭ ತರಬಹುದು|ಆದರೆ ದೇಶಕ್ಕೆ ಹಾನಿ-ಪ್ರಧಾನಿ ಮೋದಿ Read More »

ಮಂಗಳೂರು: ಬಜ್ಪೆಯಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ಅನ್ಯಕೋಮಿನ ಯುವಕರ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕರಂಬಾರು ಎಂಬಲ್ಲಿ ನಡೆದಿದೆ. ಕರಂಬಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಮಾರಣಾಂತಿಕ ಹಲ್ಲೆಗೊಳಗಾದ ಯುವಕ. ರವಿವಾರ ರಾತ್ರಿ ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮುಹಮ್ಮದ್ ಸಫ್ವಾನ್‌ನೊಂದಿಗೆ ಕರಂಬಾರಿನಿಂದ ಬಜ್ಜೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಗುಂಪೊಂದು ಅವರ ಮೇಲೆ ದಾಳಿ ಮಾಡಿದ್ದು, ಅಬ್ದುಲ್ ಸಫ್ವಾನ್ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ

ಮಂಗಳೂರು: ಬಜ್ಪೆಯಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು Read More »

ಬೆಳ್ತಂಗಡಿ: ‘ಪ್ರಕರಣವನ್ನು ಮರುತನಿಖೆ ನಡೆಸದಿದ್ದರೆ ಮುಂದೆ ವಿಧಾನಸೌಧಕ್ಕೂ ಮುತ್ತಿಗೆ’| ಅಬ್ಬರಿಸಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ಸೌಜನ್ಯಾ ಕುಟುಂಬದ ಹೋರಾಟಕ್ಕೆ ಬೆಂಬಲವಾಗಿ ನಿಂತಿರುವ ಮಹೇಶ ಶೆಟ್ಟಿ ತಿಮರೋಡಿ, ‘ಸೌಜನ್ಯಾಗೆ ನ್ಯಾಯ ಕೊಡಿಸಲು ಶುರುವಾದ ಹೋರಾಟ ಸಂಗ್ರಾಮದ ರೂಪವನ್ನು ಪಡೆದಿದೆ. ಈ ಹೋರಾಟವನ್ನು ಹತ್ತಿಕ್ಕಲು ಮುಂದಾದರೆ ಸರ್ಕಾರಕ್ಕೆ ಶಾಪ ತಟ್ಟುತ್ತದೆ. ಜನರು ದಂಗೆ ಎದ್ದರೆ ಅದಕ್ಕೆ ಆಡಳಿತ ಮತ್ತು ರಾಜಕೀಯ ವ್ಯಕ್ತಿಗಳೇ ನೇರ ಹೊಣೆ. ಮರು ತನಿಖೆ ಆಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೂ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಸಿದರು. ಬೆಳ್ತಂಗಡಿಯಲ್ಲಿ ಸೆ.3ರಂದು ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಅಧ್ಯಕ್ಷ ಸ್ಥಾನ

ಬೆಳ್ತಂಗಡಿ: ‘ಪ್ರಕರಣವನ್ನು ಮರುತನಿಖೆ ನಡೆಸದಿದ್ದರೆ ಮುಂದೆ ವಿಧಾನಸೌಧಕ್ಕೂ ಮುತ್ತಿಗೆ’| ಅಬ್ಬರಿಸಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ Read More »

ಅನಾನಸ್ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು…! ಇಲ್ಲಿದೆ ಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗಾಗಿ ಹಣ್ಣುಯಗಳನ್ನು ಪ್ರತಿದಿನ ಸೇವಿಸಿ. ಆದರೆ ಅನಾನಸ್ ಹಣ್ಣುಗಳನ್ನು ಸೇವಿಸುವುದರಿಂದ ಈ ಪ್ರಯೋಜನವನ್ನು ಪಡೆಯಬಹುದಂತೆ. ಇದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು.ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದರಲ್ಲಿರುವ ಪ್ರೋಟೀನ್ ಆಹಾರ ಜೀರ್ಣವಾಗಲು ಸಹಾಯ ಮಾಡುತ್ತದೆ. ಅನಾನಸ್ ಹಣ್ಣಿನಲ್ಲಿ ಉರಿಯೂತ ನಿವಾರಕ ಗುಣಗಳಿವೆ. ಇದು ಕೀಲು ನೋವಿನ ಸಮಸ್ಯೆಯನ್ನು ನಿವಾರಿಸುತ್ತದೆ.ಅನಾನಸ್ ಹಣ್ಣು ಶ್ವಾಸಕೋಶವನ್ನು ನಿರ್ವಿಷಗೊಳಿಸುವ ಗುಣವನ್ನು ಹೊಂದಿದೆ. ಇದು ದೇಹವನ್ನು ಫ್ರಿ ರಾಡಿಕಲ್ಸ್ ಗಳಿಂದ

ಅನಾನಸ್ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು…! ಇಲ್ಲಿದೆ ಪೂರ್ಣ ಮಾಹಿತಿ Read More »

HEALTH TIPS:ತುಂಬೆ ಗಿಡದ ಹಲವು ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ?!| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್:ಹೆಚ್ಚಾಗಿ ಹಳ್ಳಿಗಳಲ್ಲಿ ಕಾಣಸಿಗುವ ತುಂಬೆ ಗಿಡ(Leucas) ನಗರ ಪ್ರದೇಶದಲ್ಲೂ ಕಾಣಬಹುದು. ಈ ತುಂಬೆ ಗಿಡದಲ್ಲಿ ಹಲವಾರು ಔಷಧಿಯ ಗುಣಗಳು ಇವೆ. ತುಂಬೆ ಗಿಡ ಉತ್ತಮ ಗಿಡಮೂಲಿಕೆಯಾಗಿದ್ದರಿಂದ ಇದಕ್ಕೆ ಬೇಡಿಕೆ ಕೂಡ ಹೆಚ್ಚು. ಮನೆಯ ಹಿತ್ತಲಿನಲ್ಲಿ ತನ್ನ ಪಾಡಿಗೆ ಬೆಳೆದು ಹೂ ಬಿಟ್ಟು ಬೀಜವಾಗಿ ಮತ್ತೆ ಗಿಡವಾಗುವ ಈ ತುಂಬೆ ಗಿಡ ಅಜೀರ್ಣ, ಕೆಮ್ಮು, ನೆಗಡಿ, ಕಣ್ಣಿನ ಕಾಯಿಲೆಗಳು, ತಲೆನೋವು, ಜ್ವರ ಹೀಗೆ ನಾನಾ ಕಾಯಿಲೆಗಳಿಗೆ ಮನೆಮದ್ದಾಗಿ ಬಳಕೆ ಮಾಡಲಾಗುತ್ತದೆ. ಆಯುರ್ವೇದದಲ್ಲಿ ದ್ರೋಣಪುಷ್ಪಿದ ಗುಣಲಕ್ಷಣಗಳ ಬಗ್ಗೆ ಅನೇಕ

HEALTH TIPS:ತುಂಬೆ ಗಿಡದ ಹಲವು ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ?!| ಇಲ್ಲಿದೆ ಸಂಪೂರ್ಣ ವಿವರ Read More »