September 2023

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ 7547 ಕಾನ್ಸ್​ಟೇಬಲ್ (Exicutive) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬರಮಾಡಿಕೊಳ್ಳುತ್ತಿದೆ. ಅರ್ಹ ಹಾಗೂ ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್ ​(SSC) ನ ವೆಬ್​ಸೈಟ್​ನಲ್ಲಿ ನೋಡಬೇಕು. ಆಸಕ್ತರು ಸೆಪ್ಟೆಂಬರ್ 30, 2023 ಅಂದರೆ ನಾಳೆಯೊಳಗೆ ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿssc.nic.inಗೆ ಭೇಟಿ ನೀಡಬಹುದು. ಇದರ ಬಗ್ಗೆ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, […]

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್ Read More »

ಗರ್ಭಿಣಿ ಮಗಳನ್ನು ಕಾಡಿಗೆ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿದ ತಾಯಿ

ಸಮಗ್ರ ನ್ಯೂಸ್: ಮಗಳು ಮದುವೆಯಾಗದೇ ಗರ್ಭಿಣಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದು ಕೋಪಗೊಂಡ ತಾಯಿ ಆಕೆಯನ್ನು ಕಾಡಿಗೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ತಮ್ಮ ಅವಿವಾಹಿತ ಮಗಳು ಗರ್ಭಿಣಿಯಾಗಿರುವ ವಿಷಯ ತಿಳಿದ ಮಹಿಳೆಯ ಮನೆಯವರು ಆಕ್ರೋಶಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗುವಿನ ತಂದೆಯ ಬಗ್ಗೆ ಕೇಳಿದರು, ಆದರೆ ಅವಳು ಯಾವುದೇ ವಿವರಗಳನ್ನು ಬಹಿರಂಗಪಡಿಸಲಿಲ್ಲ. ನಂತರ 21 ವರ್ಷದ ಮಹಿಳೆಯ ತಾಯಿ ಮತ್ತು ಸಹೋದರ ಆಕೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ್ದಾರೆ.

ಗರ್ಭಿಣಿ ಮಗಳನ್ನು ಕಾಡಿಗೆ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿದ ತಾಯಿ Read More »

ವಾಯುಭಾರ ಕುಸಿತ| ಕರಾವಳಿಯಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ

ವಾಯುಭಾರ ಕುಸಿತ| ಕರಾವಳಿಯಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ Read More »

ಕರ್ನಾಟಕ ಬಂದ್ ನಡುವೇ ಬಿಗ್ ಶಾಕ್ ನೀಡಿದ CWMA| ಅ.15ರವರೆಗೂ ಪ್ರತಿನಿತ್ಯ 3000 ಕ್ಯುಸೆಕ್ ನೀರು ಹರಿಸಲು ಆದೇಶ

ಸಮಗ್ರ ನ್ಯೂಸ್: ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದ್ದು, ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದರ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆಯನ್ನು ಕರೆದಿತ್ತು. ಈ ಸಭೆಯಲ್ಲಿ CWRC ಆದೇಶ ಪಾಲಿಸುವಂತೆ CWMA ಕರ್ನಾಟಕ್ಕೆ ಸೂಚನೆ ನೀಡಿದೆ.ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ.

ಕರ್ನಾಟಕ ಬಂದ್ ನಡುವೇ ಬಿಗ್ ಶಾಕ್ ನೀಡಿದ CWMA| ಅ.15ರವರೆಗೂ ಪ್ರತಿನಿತ್ಯ 3000 ಕ್ಯುಸೆಕ್ ನೀರು ಹರಿಸಲು ಆದೇಶ Read More »

ಸೆಕ್ಸ್ ಗೆ ಒಲ್ಲೆನೆಂದ 15ರ ಬಾಲೆ| ಒಬ್ಬಂಟಿಯಾಗಿದ್ದ ಆಕೆಯನ್ನು ಪ್ರಿಯಕರ ಹಾಗೂ‌ ಮತ್ತಿಬ್ಬರು ಸೇರಿ ಮಾಡಿದ್ದೇನು ಗೊತ್ತಾ? ಬೆಚ್ಚಿಬೀಳಿಸುವ ವಿಕೃತ ಸ್ಟೋರಿ

ಸಮಗ್ರ ನ್ಯೂಸ್: ಸೆಕ್ಸ್ ನಡೆಸಲು ಒಪ್ಪದ 15 ವರ್ಷದ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆನಂತರ ಆಕೆಯ ಶವದ ಜೊತೆ ಸಂಭೋಗ ನಡೆಸಿದ ಆರೋಪದಲ್ಲಿ ರೈಲ್ವೆ ಸಿಬ್ಬಂದಿ ಸೇರಿದಂತೆ ಮೂವರನ್ನು ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 9ರಂದು ಈ ಘಟನೆ ನಡೆದಿದ್ದು, ಹತ್ಯೆ ನಡೆದ ದಿನವೇ ಅಪ್ರಾಪ್ತ ವಯಸ್ಸಿನ ಯುವತಿಯ ಮೃತದೇಹ ಕರೀಂಗಂಜ್ ಪಟ್ಟಣದ ಬೈಪಾಸ್ ನಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಕರೀಂಗಂಜ್ ಎಸ್ಪಿ ಪಾರ್ಥ ಪ್ರತೀಂ ದಾಸ್, ”ಶವಸಂಭೋಗ (ನೆರ್ಕೊಫಿಲಿಯಾ)

ಸೆಕ್ಸ್ ಗೆ ಒಲ್ಲೆನೆಂದ 15ರ ಬಾಲೆ| ಒಬ್ಬಂಟಿಯಾಗಿದ್ದ ಆಕೆಯನ್ನು ಪ್ರಿಯಕರ ಹಾಗೂ‌ ಮತ್ತಿಬ್ಬರು ಸೇರಿ ಮಾಡಿದ್ದೇನು ಗೊತ್ತಾ? ಬೆಚ್ಚಿಬೀಳಿಸುವ ವಿಕೃತ ಸ್ಟೋರಿ Read More »

ಕಾರವಾರದಲ್ಲಿ ಶೀಘ್ರವೇ ತಲೆ ಎತ್ತಲಿದೆ ಇನ್ನೊಂದು ಮ್ಯೂಸಿಯಂ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಟುಪೆಲೋ( Tupolev Tu-142) ಏರ್ ಕ್ರಾಫ್ಟ್ ಮ್ಯೂಸಿಯಂ ಸ್ಥಾಪನೆಗೆ ಕಾರವಾರದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಒಂಭತ್ತು ಟ್ರಾಲಿಗಳಲ್ಲಿ ಟುಪೆಲೋ ಬಿಡಿಭಾಗಗಳು ಚೆನ್ನೈನಿಂದ ಕಾರವಾರಕ್ಕೆ ಬಂದಿದ್ದು, ಉತ್ತರ ಕನ್ನಡದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇದೊಂದು ರೀತಿಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರಗಾ ಗ್ರಾಮದ ಬಳಿ ಇರುವ ಕದಂಬ ನೌಕಾನೆಲೆ ಏಷ್ಯಾದಲ್ಲೇ ಅತೀದೊಡ್ಡ ನೌಕಾನೆಲೆಯಾಗಿದ್ದು, ಇದು ಇಡೀ ರಾಜ್ಯಕ್ಕೂ ಹೆಮ್ಮೆಯನ್ನ ತಂದಿದೆ. ಇದರೊಂದಿಗೆ ಪ್ರವಾಸಿಗರನ್ನ ಆಕರ್ಷಿಸುವುದರ ಜೊತೆಗೆ ಕದಂಬ ನೌಕಾನೆಲೆಯ ಬಗ್ಗೆ ಮಾಹಿತಿ ಒದಗಿಸುವ

ಕಾರವಾರದಲ್ಲಿ ಶೀಘ್ರವೇ ತಲೆ ಎತ್ತಲಿದೆ ಇನ್ನೊಂದು ಮ್ಯೂಸಿಯಂ Read More »

ಆಭರಣ ಕೊಳ್ಳಲು ಇದು ರೈಟ್ ಟೈಮ್| ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ

ಸಮಗ್ರ ನ್ಯೂಸ್: ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಈ ಸಂದರ್ಭದಲ್ಲಿ ಚಿನ್ನ ಖರೀದಿಸಬೇಕೆಂಬ ಲೆಕ್ಕಾಚಾರ ಹೊಂದಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಗುರುವಾರದಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ದರದಲ್ಲಿ 650 ರೂಪಾಯಿಗಳಷ್ಟು ಇಳಿಕೆ ಕಂಡು ಬಂದಿದ್ದು, 58,950 ರೂಪಾಯಿಗಳಿಗೆ ಮಾರಾಟವಾಗಿದೆ. ಹಾಗೆಯೇ ಬೆಳ್ಳಿ ಬೆಲೆಯಲ್ಲೂ ಕೆಜಿಗೆ 1,000 ರೂಪಾಯಿ ಕಡಿಮೆಯಾಗಿದ್ದು, 73,100 ರೂಪಾಯಿಗಳಿಗೆ ಮಾರಾಟವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಏರಿಳಿತವಾಗುತ್ತಿದ್ದು, ಇದೀಗ ಇಳಿಕೆ

ಆಭರಣ ಕೊಳ್ಳಲು ಇದು ರೈಟ್ ಟೈಮ್| ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ Read More »

ಮಥುರಾ:ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ನಲ್ಲಿ ಚಲಿಸಿದ ಉಗಿಬಂಡಿ

ಸಮಗ್ರ ನ್ಯೂಸ್: ರೈಲೊಂದು ತಡರಾತ್ರಿ ಟ್ರ್ಯಾಕ್ ಬಿಟ್ಟು ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ರೈಲೊಂದು ಏಕಾಏಕಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಮಥುರಾ ಜಂಕ್ಷನ್‌ನಲ್ಲಿ ತಡರಾತ್ರಿ ನಡೆದಿದೆ. ರೈಲು ಶಕುರ್ ಬಸ್ತಿಯಿಂದ ಸೆ.27ರಂದು ರಾತ್ರಿ 10:49ಕ್ಕೆ ಮಥುರಾ ನಿಲ್ದಾಣಕ್ಕೆ ಬಂದಿದ್ದು, ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ರೈಲು ಪ್ಲಾಟ್‌ಫಾರ್ಮ್‌ಗೆ ನುಗ್ಗಿದೆ. ಈ ವೇಳೆ ತಕ್ಷಣ ಪ್ರಯಾಣಿಕರು ರೈಲಿನಿಂದ ಇಳಿದಿದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ

ಮಥುರಾ:ಟ್ರ್ಯಾಕ್ ಬಿಟ್ಟು ಪ್ಲಾಟ್ ಫಾರ್ಮ್ ನಲ್ಲಿ ಚಲಿಸಿದ ಉಗಿಬಂಡಿ Read More »

371 ದಿನಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆದ ಗಗನಯಾತ್ರಿ| ಹೊಸ ಇತಿಹಾಸ ಬರೆದ ಅಮೆರಿಕಾ

ಸಮಗ್ರ ನ್ಯೂಸ್: ಅಮೆರಿಕದ ಗಗನಯಾತ್ರಿ 371 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದ ನಂತರ ಸುರಕ್ಷಿತವಾಗಿ ಭೂಮಿಗೆ ಬಂದಿಳಿದಿದ್ದಾರೆ. ರೂಬಿಯೊ ಮತ್ತು ಅವರ ಇಬ್ಬರು ರಷ್ಯಾದ ಸಹೋದ್ಯೋಗಿ ಗಗನಯಾತ್ರಿಗಳಾದ ಸೆರ್ಗೆಯ್ ಪ್ರೊಕೊಪಿಯೆವ್ ಮತ್ತು ಡಿಮಿಟ್ರಿ ಪೆಟೆಲಿನ್ – ಬುಧವಾರದಂದು ಸ್ಥಳೀಯ ಸಮಯ 5:17 ಕ್ಕೆ (7:17 am ET) ರಷ್ಯಾದ ಸೊಯುಜ್ MS-23 ಕ್ಯಾಪ್ಸುಲ್‌ನಲ್ಲಿ ಕಝಾಕಿಸ್ತಾನ್‌ನಲ್ಲಿ ಲ್ಯಾಂಡಿಂಗ್‌ ಆದರು. ಫ್ರಾಂಕ್‌ ರೂಬಿಯೊರನ್ನು 180 ದಿನಗಳ ಕಾರ್ಯಾಚರಣೆಗೆಕಳುಹಿಸಲಾಗಿತ್ತು. ಆದರೆ ಅವರ ಬಾಹ್ಯಾಕಾಶನೌಕೆಯ ಅಸಮರ್ಪಕ ಕಾರ್ಯದಿಂದಾಗಿ ಭೂಮಿಗೆಮರಳಲು ಸಾಧ್ಯವಾಗಲಿಲ್ಲ. ಫ್ರಾಂಕ್‌ ರೂಬಿಯೊಬಾಹ್ಯಾಕಾಶದಲ್ಲಿ ಹೆಚ್ಚು

371 ದಿನಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆದ ಗಗನಯಾತ್ರಿ| ಹೊಸ ಇತಿಹಾಸ ಬರೆದ ಅಮೆರಿಕಾ Read More »

ಮಂಗಳೂರಲ್ಲಿ ಬಲೆಗೆ ಬಿದ್ದ ಬೃಹತ್ ಪಿಲಿತೊರಕೆ| ಕಾರವಾರದಲ್ಲಿ ಪತ್ತೆಯಾಯ್ತು ಭಾರತದಲ್ಲೇ ಅತಿದೊಡ್ಡ ಬಂಗುಡೆ!! ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಮಂಗಳೂರಿನ ಸೋಮೇಶ್ವರ ಉಚ್ಚಿಲ ಸಮುದ್ರ ತಟದ ಸಮೀಪ ನಿನ್ನೆ (ಸೆ. 27) ಸಂಜೆ ವೇಳೆ ಮೀನುಗಾರರು ಬೀಸಿದ ಬಲೆಗೆ 75 ಕೆ.ಜಿ. ತೂಕದ ದೈತ್ಯಗಾತ್ರದ ಪಿಲಿ ತೊರಕೆ ಮೀನೊಂದು ಬಿದ್ದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬುವರು ಸಮುದ್ರ ತೀರದಲ್ಲಿ ಬಲೆ ಹಾಕಿದ್ದರು. ಆಗ ಈ ಪಿಲಿ ತೊರಕೆ ಮೀನು ಈ ವೇಳೆ ಬಲೆಗೆ ಬಿದ್ದಿದೆ. ಈ ಬಾರಿ

ಮಂಗಳೂರಲ್ಲಿ ಬಲೆಗೆ ಬಿದ್ದ ಬೃಹತ್ ಪಿಲಿತೊರಕೆ| ಕಾರವಾರದಲ್ಲಿ ಪತ್ತೆಯಾಯ್ತು ಭಾರತದಲ್ಲೇ ಅತಿದೊಡ್ಡ ಬಂಗುಡೆ!! ಇಲ್ಲಿದೆ ಡೀಟೈಲ್ಸ್ Read More »