September 2023

ಏಷ್ಯನ್ ಗೇಮ್ಸ್| 50 ಮೀ. ರೈಫಲ್ಸ್ ನಲ್ಲಿ ಚಿನ್ನ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಪ್ರಾರಂಭದ ದಿನವೇ ಭಾರತಕ್ಕೆ ಚಿನ್ನದ ಪದಕ ಸಿಕ್ಕಿದೆ. 50 ಮೀಟರ್ ರೈಫಲ್ಸ್ ನಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಎಸ್ ಎಂ 50 ಮೀ ರೈಫಲ್ 3 ಪಿ ತಂಡ, ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಕುಸಾಲೆ ಸ್ವಪ್ನಿಲ್ ಮತ್ತು ಅಖಿಲ್ ಶಿಯೋರನ್, ಇಂದು ಚಿನ್ನದ ಪದಕವನ್ನು ಪಡೆದಿದ್ದಾರೆ. ಇನ್ನು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ […]

ಏಷ್ಯನ್ ಗೇಮ್ಸ್| 50 ಮೀ. ರೈಫಲ್ಸ್ ನಲ್ಲಿ ಚಿನ್ನ Read More »

FOOD RECIPE|ನುಗ್ಗೆಕಾಯಿ ಕರ್ರಿ ಹೇಗೆ ಮಾಡೋದು| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಮನೆಯಲ್ಲೇ ರುಚಿಕರವಾಗಿ ನುಗ್ಗೆಕಾಯಿ ಕರ್ರಿ ಹೇಗೆ ಮಾಡೋದು ಇದಿಕ್ಕೆ ಯಾವೆಲ್ಲ ಪದಾರ್ಥಗಳು ಬೇಕು ನೋಡೋಣ. ಬೇಕಾಗುವ ಪದಾರ್ಥಗಳು:- ನುಗ್ಗೆಕಾಯಿ- 4, ಕೊಬ್ಬರಿ- ಸ್ವಲ್ಪ, ಕಡಲೆಕಾಯಿ ಬೀಜ- 1 ಸಣ್ಣ ಬಟ್ಟಲು, ಬಿಳಿ ಎಳ್ಳು- 1 ಚಮಚ, ಸಾಸಿವೆ- ಸ್ವಲ್ಪ, ಜೀರಿಗೆ-ಸ್ವಲ್ಪ, ಕರಿಬೇವು-ಸ್ವಲ್ಪ,ಹಸಿಮೆಣಸಿನ ಕಾಯಿ – 2 (ಸಣ್ಣಗೆ ಹೆಚ್ಚಿದ್ದು),ಈರುಳ್ಳಿ- 2 (ಉದ್ದುದ್ದಕ್ಕೆ ಹೆಚ್ಚಿದ್ದು), ಅರಿಶಿಣದ ಪುಡಿ- ಅರ್ಧ ಚಮಚ,ಖಾರದಪುಡಿ- ಅರ್ಧ ಚಮಚ, ದನಿಯಾ ಪುಡಿ- ಕಾಲು ಚಮಚ, ಟೊಮೆಟೋ- 1, ಉಪ್ಪು- ರುಚಿಗೆ ತಕ್ಕಷ್ಟು,

FOOD RECIPE|ನುಗ್ಗೆಕಾಯಿ ಕರ್ರಿ ಹೇಗೆ ಮಾಡೋದು| ಇಲ್ಲಿದೆ ಸಂಪೂರ್ಣ ಮಾಹಿತಿ Read More »

Health Tips|ಒಣಗಿದ ಅಂಜೂರ ಹಣ್ಣು ತಿನ್ನುವುದರಿಂದಾಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ? | ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಅಂಜೂರವು ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದ್ದು, ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತದೆ. ಒಣಗಿದ ದ್ರಾಕ್ಷಿ, ಒಣಗಿದ ಖರ್ಜೂರ ಇವುಗಳೆಲ್ಲಾ ರುಚಿ ಜೊತೆಗೆ ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಅದರಂತೆ ಒಣಗಿದ ಅಂಜೂರದಲ್ಲೂ ಸಾಕಷ್ಟು ಪ್ರಯೋಜನಗಳಿವೆ. ಜೀರ್ಣಕ್ರಿಯೆಯಿಂದ ಹಿಡಿದು ಚರ್ಮದ ಆರೋಗ್ಯದವರೆಗೂ ಈ ಹಣ್ಣು ಸಖತ್ ಪವರ್ಫುಲ್. ಅನೇಕ, ಜೀವಸತ್ವ, ಪೋಷಕಾಂಶಗಳಿಂದ ತುಂಬಿರುವ ಈ ಹಣ್ಣು ನಮಗೆ ಹಲವಾರು ಆರೋಗ್ಯ ಭಾಗ್ಯಗಳನ್ನು ನೀಡುತ್ತದೆ. ವಿಶೇಷವಾಗಿ ಫೈಬರ್ ಅನ್ನು ಹೊಂದಿರುವ ಇದು ಜೀರ್ಣಕ್ರಿಯೆಯನ್ನು (Digestion) ಸುಲಭಗೊಳಿಸುತ್ತದೆ. ಇದರಲ್ಲಿರುವ

Health Tips|ಒಣಗಿದ ಅಂಜೂರ ಹಣ್ಣು ತಿನ್ನುವುದರಿಂದಾಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ ಮೇಲ್| ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಬಣ್ಣದ ಮಾತಿನಿಂದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿ. ಮಹಿಳೆಯನ್ನು ಲೈಂಗಿಕವಾಗಿ ಬಳಸಿದ್ದಲ್ಲದೇ ಲಕ್ಷಗಟ್ಟಲೆ ಹಣಕ್ಕೆ ಬೇಡಿಕೆಯಿಟ್ಟು ಆರೋಪಿಯು ಬ್ಲ್ಯಾಕ್ ಮೇಲ್ ಮಾಡಿದ್ದ. ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿಯಿದ್ದು, ಕ್ಲಬ್ ಹೌಸ್ ಅ್ಯಪ್‌ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿ, ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದರು. 2023ರ ಜನವರಿ

ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ ಮೇಲ್| ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್ Read More »

ಕೊಟ್ಟಿಗೆಹಾರ: ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ನಜರೆತ್ ಶಾಲೆಯ ವಿಧ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿ.ಐ.ಎಸ್.ಸಿ.ಇ(CISCE) ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನ ನಜರೆತ್ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕಂಚು. 14ರ ವಯೋಮಾನದ ಬಾಲಕರ ವಿಭಾಗದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಹೆಚ್.ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ. ನಜರೆತ್ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಆರ್. 14ರ ವಯೋಮಾನದ ಬಾಲಕರ ಕರ್ನಾಟಕ ತಂಡದ ತರಬೇತುದಾರರಾಗಿದ್ದಾರೆ.

ಕೊಟ್ಟಿಗೆಹಾರ: ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ನಜರೆತ್ ಶಾಲೆಯ ವಿಧ್ಯಾರ್ಥಿಗಳು ಆಯ್ಕೆ Read More »

ಬಾಳುಗೋಡು: ಬಿಟ್ಟುಮಕ್ಕಿ-ಪುಣೇರಿ ವರೆಗೆ ಕೆಎಸ್ಆರ್ ಟಿಸಿ ವಿಸ್ತ್ರತ ಬಸ್ ರೂಟ್ ಗೆ ಚಾಲನೆ

ಸಮಗ್ರ ನ್ಯೂಸ್: ಪುತ್ತೂರಿನಿಂದ ಬಾಳುಗೋಡು ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ಸುಗಳು ಇನ್ನು ಮುಂದೆ ಬಾಳುಗೋಡಿನಿಂದ ಒಂದು ಕಿಮೀ ಮುಂದುವರೆದು ಬೆಟ್ಟುಮಕ್ಕಿ- ಪುಣೇರಿ ಎಸ್.ಸಿ ಕಾಲನಿಯವರೆಗೆ ಸಂಚರಿಸಲಿದ್ದು, ಬಾಳುಗೋಡು ಗ್ರಾಮದ ಬೆಟ್ಟುಮಕ್ಕಿಯಲ್ಲಿ ಇಂದು (ಸೆ. 28ರಂದು) ಚಾಲನೆ ನೀಡಲಾಯಿತು. ಬಾಳುಗೋಡು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ದಯಾನಂದ ಕಟ್ಟೆಮನೆ ರಿಬ್ಬನ್ ಕತ್ತರಿಸುವ ಮೂಲಕ ಸ್ವಾಗತಿಸಿದರು. ಸುಳ್ಯದ ಕಾಂಗ್ರೆಸ್ ಹಿರಿಯ ಮುಖಂಡ ಬೆಟ್ಟ ಜಯರಾಮ್ ಭಟ್ ನೇತೃತ್ವದಲ್ಲಿ ಬಸ್ ಮಾರ್ಗ ಮುಂದುವರೆಸುವಂತೆ ಸತತವಾಗಿ ಪ್ರಯತ್ನಿಸಿದ್ದ ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿ

ಬಾಳುಗೋಡು: ಬಿಟ್ಟುಮಕ್ಕಿ-ಪುಣೇರಿ ವರೆಗೆ ಕೆಎಸ್ಆರ್ ಟಿಸಿ ವಿಸ್ತ್ರತ ಬಸ್ ರೂಟ್ ಗೆ ಚಾಲನೆ Read More »

ಸುಳ್ಯ ಶಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಸೆ.28 ರಂದು ಉದ್ಘಾಟನೆ

ಸಮಗ್ರ ನ್ಯೂಸ್: ಭಾರತ ಸರಕಾರದ ಮಾನ್ಯತೆ ಪಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆಯಾಗಿರುವ, ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ “ವಿದ್ಯಾಮಾತಾ ಅಕಾಡೆಮಿ”ಯ ಶಾಖಾ ಕಛೇರಿ ಸುಳ್ಯದ ರಥಬೀದಿಯ ಟಿಎಪಿಸಿಎಂಎಸ್ ನಲ್ಲಿ ಸೆ.28 ರಂದು ಶುಭಾರಂಭಗೊಂಡಿದೆ. ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ. ಟಿ . ಶೆಟ್ಟಿ ಮತ್ತು ಇತರ ಅತಿಥಿಗಳು ಉದ್ಘಾಟಿಸಿದರು. ಹಾಗೆಯೇ ಆನೇಕ ಅತಿಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾಗ್ಯೇಶ್ ರವರು ಮಾತನಾಡಿ ಪುತ್ತೂರಿನಲ್ಲಿ ಉದ್ಯೋಗ ಮೇಳ ಮಾಡಿದ ನಂತರ ಸುಳ್ಯದಲ್ಲಿ

ಸುಳ್ಯ ಶಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಸೆ.28 ರಂದು ಉದ್ಘಾಟನೆ Read More »

ಕಡಬ: ವ್ಯಕ್ತಿ ಮೇಲೆ ಕಾಡಾನೆ ದಾಳಿ| ಗಂಭೀರವಾಗಿ ಗಾಯಗೊಂಡಾತ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರ (ಸೆ.28) ದಂದು ರಾತ್ರಿ ಸಂಭವಿಸಿದೆ. ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

ಕಡಬ: ವ್ಯಕ್ತಿ ಮೇಲೆ ಕಾಡಾನೆ ದಾಳಿ| ಗಂಭೀರವಾಗಿ ಗಾಯಗೊಂಡಾತ ಆಸ್ಪತ್ರೆಗೆ ದಾಖಲು Read More »

ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಯತ್ನಾಳ್ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ಇಂದು ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಹಸಿರು ಬಾವುಟ ಹಿಡಿದು ಸಾಗುತ್ತಿದ್ದ ಯುವಕರು ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಅವರ ಬ್ಯಾನರ್ ಹರಿದು ಹಾಕಿ ಶಾಂತಿ ಸೌಹಾರ್ದತೆ ಕದಡಲು ಯತ್ನಿಸಿದ ಘಟನೆ ವಿಜಯಪುರದ ಶಿವಾಜಿ ವೃತ್ತದಲ್ಲಿ ನಡೆದಿದೆ. ಗಣೇಶ ಚತುರ್ಥಿಗೆ ಶುಭಕೋರುವ ನಿಟ್ಟಿನಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭಾವಚಿತ್ರವಿದ್ದ ಬ್ಯಾನರ್ ಅನ್ನು ಶಿವಾಜಿ ವೃತ್ತದಲ್ಲಿ ಹಾಕಲಾಗಿತ್ತು. ಆದರೆ ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಡೆಸಲಾದ ಮೆರವಣಿಗೆ ಇದೇ ವೃತ್ತದಿಂದ

ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಯತ್ನಾಳ್ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು Read More »

ತಮಿಳು ನಟ ಸಿದ್ಧಾರ್ಥ್ ಗೆ ವೇದಿಕೆಯಲ್ಲಿ ಮುಖಭಂಗ

ಸಮಗ್ರ ನ್ಯೂಸ್: ತಮಿಳು ಮೂಲದ ನಟ ಸಿದ್ಧಾರ್ಥ್ ಬೆಂಗಳೂರಿನಲ್ಲಿ ಮಾಡುತ್ತಿದ್ದ ಸುದ್ದಿಗೋಷ್ಠಿಯನ್ನು ಕರವೇ ಕಾರ್ಯಕರ್ತರು ತಡೆದಿದ್ದಾರೆ. ಸಿದ್ಧಾರ್ಥ್ ನಟನೆಯ ‘ಚಿತ್ತ’ ಸಿನಿಮಾ ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿದೆ. ಈ ಕುರಿತು ಬೆಂಗಳೂರಿನ ಮಲ್ಲೇಶ್ವರದ ಎಸ್​ಆರ್​ವಿಯಲ್ಲಿ ನಟ ಸಿದ್ಧಾರ್ಥ್ ಸುದ್ದಿಗೋಷ್ಠಿ ನಡೆಸುತ್ತಿದ್ದರು, ಸುದ್ದಿಗೋಷ್ಠಿಗೆ ನುಗ್ಗಿದ ಕರವೇ ಸ್ವಾಭಿಮಾನಿ ಸೇನೆ ಸಂಘಟನೆ ಸದಸ್ಯರು ಸುದ್ದಿಗೋಷ್ಠಿಯನ್ನು ತಡೆದಿದ್ದಾರೆ. ವೇದಿಕೆ ಮೇಲೆ ನಟ ಸಿದ್ಧಾರ್ಥ್ ತಮ್ಮ ಸಿನಿಮಾ ಕುರಿತಾಗಿ ಮಾತನಾಡುತ್ತಿರುವ ಸಂದರ್ಭದಲ್ಲಿ ನುಗ್ಗಿದ ಕಾರ್ಯಕರ್ತರು, ‘ಕಾವೇರಿ ವಿವಾದ ಕಾವೇರಿರುವ

ತಮಿಳು ನಟ ಸಿದ್ಧಾರ್ಥ್ ಗೆ ವೇದಿಕೆಯಲ್ಲಿ ಮುಖಭಂಗ Read More »