September 2023

SBI Recruitment: ಗುಡ್ ನ್ಯೂಸ್ ಕೊಟ್ಟ SBI, ಅರ್ಜಿ ಸಲ್ಲಿಕೆ ಮುಂದೂಡಿದೆ! ಸ್ಯಾಲರಿ ಎಸ್ಟು ಗೊತ್ತಾ?

ಸಮಗ್ರ ಉದ್ಯೋಗ: State Bank of India ಅಥವಾ ಭಾರತೀಯ ಸ್ಟೇಟ್ ಬ್ಯಾಂಕ್ Application ಸಲ್ಲಿಕೆ ದಿನಾಂಕವನ್ನು ಮುಂದೂಡಿದೆ. ಅಧಿಸೂಚನೆ ಪ್ರಕಾರ, ಒಟ್ಟು 2000 ಪ್ರೊಬೇಶನರಿ ಆಫೀಸರ್ (PO) ಹುದ್ದೆಗಳು ಖಾಲಿ ಇದೆ. ಈ ಮೊದಲು ಸೆಪ್ಟೆಂಬರ್ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಆ ದಿನಾಂಕವನ್ನು ಅಕ್ಟೋಬರ್ 3, 2023ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಹುದು. ಈ ಕುರಿತ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ […]

SBI Recruitment: ಗುಡ್ ನ್ಯೂಸ್ ಕೊಟ್ಟ SBI, ಅರ್ಜಿ ಸಲ್ಲಿಕೆ ಮುಂದೂಡಿದೆ! ಸ್ಯಾಲರಿ ಎಸ್ಟು ಗೊತ್ತಾ? Read More »

ಪಿಯುಸಿ ಪಾಸ್​ ಆಗಿದ್ರೆ ಸಾಕು, 60,000 ಸಂಬಳ ಸಿಗೋ ಉದ್ಯೋಗಕ್ಕೆ ಹೋಗಬಹುದು!

ಸಮಗ್ರ ಉದ್ಯೋಗ: Rashtriya Military School Bengaluru ಉದ್ಯೋಗ ಖಾಲಿ ಇದೆ, ಹೀಗಾಗಿ ಆಹ್ವಾನಿಸುತ್ತಿದೆ. ಒಟ್ಟು 2 ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು Online ಮೂಲಕ ಅಪ್ಲೈ ಮಾಡಿ. ಬೆಂಗಳೂರಿನಲ್ಲಿ ಕೆಲಸ ಮಾಡುವ ಆಸಕ್ತಿ ಇದ್ರೆ ಬೇಗ ಅಪ್ಲೈ ಮಾಡಿ. ಉದ್ಯೋಗಕ್ಕೆ ಅಪ್ಲೈ ಮಾಡೋದು ಹೇಗೆ? ಸಂಬಳ ಎಷ್ಟು? ಹೀಗೆ ನಿಮ್ಮೆಲ್ಲಾ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ.ರಾಷ್ಟ್ರೀಯ ಮಿಲಿಟರಿ

ಪಿಯುಸಿ ಪಾಸ್​ ಆಗಿದ್ರೆ ಸಾಕು, 60,000 ಸಂಬಳ ಸಿಗೋ ಉದ್ಯೋಗಕ್ಕೆ ಹೋಗಬಹುದು! Read More »

ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್ ಕ್ರಿಕೆಟ್ ತಂಡ| ಹೈದರಾಬಾದ್ ನಲ್ಲಿ ಬಾಬರ್ ಗೆ ಕೇಸರಿ ಶಾಲು ಹೊದಿಸಿ ಸ್ವಾಗತ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ತಂಡ ಬುಧವಾರ ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಹೈದರಾಬಾದ್‌ ನಲ್ಲಿ ಕಲರ್ ಫುಲ್ ಶಾಲು ಹೊದಿಸಿ ಆಟಗಾರರನ್ನು ಸ್ವಾಗತಿಸಲಾಯಿತು. ಬಾಬರ್‌ ಅಜಂ ನೇತೃತ್ವದ ಪಾಕಿಸ್ತಾನ ತಂಡ ದುಬೈ ಮೂಲಕ ಸುಮಾರು 9 ಗಂಟೆಗಳ ಪ್ರಯಾಣದ ಮೂಲಕ ಹೈದರಬಾದಾದ್‌ ಗೆ ಬಂದಿಳಿಯಿತು. ಅಕ್ಟೋಬರ್‌ 5ರಿಂದ ವಿಶ್ವಕಪ್‌ ಟೂರ್ನಿ ಅಧಿಕೃತವಾಗಿ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್‌ 29ರಂದು ನ್ಯೂಜಿಲೆಂಡ್‌ ವಿರುದ್ಧ ಮೊದಲ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಳ್ಳಲಿದೆ. ಅಕ್ಟೋಬರ್‌ 3ರಂದು ಆಸ್ಟ್ರೇಲಿಯಾ ವಿರುದ್ಧ ಎರಡನೇ ಅಭ್ಯಾಸ

ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್ ಕ್ರಿಕೆಟ್ ತಂಡ| ಹೈದರಾಬಾದ್ ನಲ್ಲಿ ಬಾಬರ್ ಗೆ ಕೇಸರಿ ಶಾಲು ಹೊದಿಸಿ ಸ್ವಾಗತ Read More »

ಕಾಡು ಹಂದಿಗಾಗಿ ಇಟ್ಟಿದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕರಿಬ್ಬರು ಬಲಿ| ಮೃತದೇಹಗಳನ್ನು ಜಮೀನಿನಲ್ಲೇ ಹೂತ ಮಾಲೀಕ

ಸಮಗ್ರ ನ್ಯೂಸ್: ಕಾಡು ಹಂದಿಗಾಗಿ ಇಟ್ಟಿದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಯುವಕರಿಬ್ಬರ ದುರ್ಮರಣವನ್ನಪ್ಪಿದ್ದು, ಮೃತ ದೇಹವನ್ನು ಜಮೀನಿನ ಮಾಲಕ ಜಮೀನಿನಲ್ಲೇ ಹೂತು ಹಾಕಿದ ಘಟನೆ ಪಾಲಕ್ಕಾಡ್ ನ ಕೊಡುಂಬುವಿನ ಅಂಬಲಪರಂಬು ಗ್ರಾಮದ ಪಲ್ಲೀರಿ ಕಾಲನಿಯಲ್ಲಿ ನಡೆದಿದೆ. ಇಬ್ಬರು ಯುವಕರ ಮೃತದೇಹ ಜಮೀನೊಂದರಲ್ಲಿ ಪತ್ತೆಯಾಗಿತ್ತು. ಈ ಕುರಿತು ಪರಿಶೀಲನೆ ನಡೆಸಿದಾಗ ಜಮೀನಿನ ಮಾಲಕ ಕಾಡು ಹಂದಿಗೆ ತಾನಿಟ್ಟ ವಿದ್ಯುತ್ ತಂತಿಯಿಂದಲೇ ಮೃತಪಟ್ಟಿದ್ದಾರೆಂದು ತಪೊಪ್ಪಿಕೊಂಡಿದ್ದಾನೆ. ಯುವಕರಿಬ್ಬರ ಮೃತದೇಹ ಕಂಡು ಗಾಬರಿಯಿಂದ ತಾನು ದಫನ ಮಾಡಿದೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

ಕಾಡು ಹಂದಿಗಾಗಿ ಇಟ್ಟಿದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕರಿಬ್ಬರು ಬಲಿ| ಮೃತದೇಹಗಳನ್ನು ಜಮೀನಿನಲ್ಲೇ ಹೂತ ಮಾಲೀಕ Read More »

ಮೂಡಿಗೆರೆ:ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ|ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಸಮಗ್ರ ನ್ಯೂಸ್: ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕಲ್ಲಕ್ಕಿ ಎಸ್ಟೇಟ್ ನಲ್ಲಿ . ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ಏಕಾ ಏಕಿ ದಾಳಿ ನಡೆಸಿದ್ದು ಕಾರ್ಮಿಕರು ಭಯಭಿತರಾಗಿ ದಿಕ್ಕಾಪಾಲಗಿ ಓಡಿದ್ದಾರೆ. ಈ ವೇಳೆ 5ಜನರ ಮೇಲೆ ದಾಳಿ ನಡೆಸಿದ್ದು, ವಿನೋದ, ಪುಷ್ಪ, ಪ್ರೇಮ ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತೋಟಗಳಲ್ಲಿ ಜೇನುಗಳು

ಮೂಡಿಗೆರೆ:ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ|ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ಕರ್ನಾಟಕ ಬಂದ್ ಹಿನ್ನೆಲೆ| ನಾಳೆ ದ.ಕ ದಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಇದೆಯಾ? ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕರಾವಳಿ ಭಾಗದಲ್ಲಿ ಇದರ ಬಂದ್ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ. ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಬಂದ್ ಹಿನ್ನೆಲೆ| ನಾಳೆ ದ.ಕ ದಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಇದೆಯಾ? ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಿಷ್ಟು… Read More »

ಕರ್ನಾಟಕದಲ್ಲಿ ಹೆಚ್ಚಾದ ಮದ್ಯದ ದರ… ಹೊರರಾಜ್ಯದಿಂದ ಬಸ್ ಮೂಲಕ ಅಕ್ರಮ ಮದ್ಯ ಸಾಗಾಟ

ಸಮಗ್ರ ನ್ಯೂಸ್: ಪ್ರತಿಯೊಂದು ಸರ್ಕಾರಗಳು, ಪ್ರತಿವರ್ಷ ತಮ್ಮ ಆಧಾಯದ ಮೂಲವನ್ನು ಹೆಚ್ಚಿಸಲು ಅಬಕಾರಿ ಸುಂಕವನ್ನು ಹೆಚ್ಚಿಸುತ್ತಲೇ ಇವೆ. ಈಗ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ಕೂಡಾ ಮದ್ಯದ ಮೇಲಿನ ಟ್ಯಾಕ್ಸ್ ಅನ್ನು ಮತ್ತಷ್ಟು ಹೆಚ್ಚಿಸಿದೆ. ಹೀಗಾಗಿ ನೆರೆಯ ಮಹಾರಾಷ್ಟ್ರ, ತೆಲಂಗಾಣ, ಗೋವಾ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ಕರ್ನಾಟಕದಲ್ಲಿಯೇ ಮದ್ಯದ ಬೆಲೆ ಹೆಚ್ಚು ಅನ್ನೋದು ಮದ್ಯಪ್ರಿಯರ ಮಾತು. ರಾಜ್ಯದಲ್ಲಿ ಮದ್ಯದ ಬೆಲೆ ಹೆಚ್ಚಾಗಿರುವುದರಿಂದ ಕೆಲವರು ನೆರೆಯ ಗೋವಾದಿಂದ ಕಲಬುರಗಿ ಸಾರಿಗೆ ಬಸ್​​ನಲ್ಲಿ ಮದ್ಯ ತಂದು

ಕರ್ನಾಟಕದಲ್ಲಿ ಹೆಚ್ಚಾದ ಮದ್ಯದ ದರ… ಹೊರರಾಜ್ಯದಿಂದ ಬಸ್ ಮೂಲಕ ಅಕ್ರಮ ಮದ್ಯ ಸಾಗಾಟ Read More »

ಸುಳ್ಯ: ತಿಂಗಳ ಕರುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಡಾ. ನಿತಿನ್‌ ಪ್ರಭು

ಸಮಗ್ರ ನ್ಯೂಸ್:‌ ಬಾಯಿ ಬಳಿ ಮೂಳೆ ಮುರಿತಕ್ಕೊಳಗಾದ ಒಂದು ತಿಂಗಳ ಕರುವಿಗೆ ಸುಳ್ಯ ಪಶುವೈದ್ಯಾಧಿಕಾರಿಯಾದ ಡಾ. ನಿತಿನ್‌ ಪ್ರಭು ಮತ್ತು ಡಾ. ನಾಗರಾಜ್ Rtd ಕೇರಳ ವೆಟ್ನರಿ ಕೌನ್ಸಿಲ್‌ ಪಶು ವೈದ್ಯಕೀಯ ಪರಿಷತ್ ನ ಕನ್ಸಲ್ಟೆಂಟ್ ಆಗಿದ್ದವರು ಶಸ್ತ್ರಚಿಕಿತ್ಸೆ ಮಾಡಿಸಿ ಯಶಸ್ವಿಯಾಗಿದ್ದಾರೆ. https://m.facebook.com/story.php?story_fbid=pfbid034ZJTy4JRKJz5mnHWff4zmmKyLRfFi68AVQLcLkiJbcWmbuewj82G4QkMXPSRyANCl&id=100067962716650&mibextid=Nif5oz ಸುಳ್ಯದ, ಐವರ್ನಾಡು ಗ್ರಾಮದ ಕೃಷ್ಣಪ್ಪ ಕುಕ್ಕುಡೇಲು ಎಂಬವವರ ಒಂದು ತಿಂಗಳ ಕರು ಕಮರಿಗೆ ಬಿದ್ದು ಬಾಯಿ ಭಾಗದ ದವಡೆ ಮೂಳೆ ಮುರಿತಕ್ಕೊಳಕ್ಕಾಗಿತ್ತು. ಇದನ್ನು ಪರೀಕ್ಷಿಸಿದ ಸುಳ್ಯದ ಪಶುವೈದ್ಯಾಧಿಕಾರಿಯಾದ ಡಾ. ನಿತಿನ್‌ ಪ್ರಭು‌ ಮತ್ತು

ಸುಳ್ಯ: ತಿಂಗಳ ಕರುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಡಾ. ನಿತಿನ್‌ ಪ್ರಭು Read More »

ಉಜಿರೆ: ಸೆ. 29ರಂದು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ ಸೆ. 29ರಂದು ನಡೆಯಲಿದೆ. ಆದಿ ಚುಂಚನಗಿರಿ ಮಹಾಸಂಸ್ಥಾನ, ಶಾಖಾ ಮಠ, ಕಾವೂರು, ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರಿಂದ ಸುಸಜ್ಜಿತ ಅರಸಿನಮಕ್ಕಿ ಶಾಖೆಯ ಉದ್ಘಾಟನೆಗೊಳ್ಳಲಿದೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆ.ಸೌ.ಸ. ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ

ಉಜಿರೆ: ಸೆ. 29ರಂದು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ Read More »

ಮರೆಯಾದ ಹಸಿರು ಕ್ರಾಂತಿಯ ಪಿತಾಮಹ| ಎಂ.ಎಸ್ ಸ್ವಾಮಿನಾಥನ್ ಇನ್ನು ನೆನಪು‌ ಮಾತ್ರ

ಸಮಗ್ರ ನ್ಯೂಸ್: ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಎಂಎಸ್ ಸ್ವಾಮಿನಾಥನ್ ಗುರುವಾರ(ಸೆ.28) ಚೆನ್ನೈನಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 11:15 ಕ್ಕೆ ತೆಯ್ನಾಂಪೇಟೆಯ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ಖಚಿತಪಡಿಸಿವೆ. ಸ್ವಾಮಿನಾಥನ್ ಅವರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಸೌಮ್ಯಾ ಸ್ವಾಮಿನಾಥನ್, ಎಂಎಸ್‌ಎಸ್‌ಆರ್‌ಎಫ್ ಅಧ್ಯಕ್ಷೆ. Indian Statistical Institute ನಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿರುವ ಮಧುರಾ ಸ್ವಾಮಿನಾಥನ್ ಹಾಗೂ ನಿತ್ಯಾ ಸ್ವಾಮಿನಾಥನ್, ಲಿಂಗ ವಿಶ್ಲೇಷಣೆ

ಮರೆಯಾದ ಹಸಿರು ಕ್ರಾಂತಿಯ ಪಿತಾಮಹ| ಎಂ.ಎಸ್ ಸ್ವಾಮಿನಾಥನ್ ಇನ್ನು ನೆನಪು‌ ಮಾತ್ರ Read More »