Ad Widget .

ಏಷ್ಯನ್ ಗೇಮ್ಸ್; ಭಾರತಕ್ಕೆ 12ನೇ ಚಿನ್ನ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ಕ್ರೀಡಾ ಕೂಟದ ಟ್ರ್ಯಾಕ್ ವಿಭಾಗದಲ್ಲಿ ಭಾರತ ಮೊದಲ ಬಂಗಾರ ಪದಕ ಗೆದ್ದುಕೊಂಡಿದೆ.

Ad Widget . Ad Widget .

3000 ಮೀಟರ್ ಸ್ಟೀಪಲ್ ಚೇಸ್ ಓಟದಲ್ಲಿ ಭಾರತದ ಅವಿನಾಶ್ ಸಬ್ಲೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಆ ಮೂಲಕ ಭಾರತಕ್ಕೆ 12ನೇ ಚಿನ್ನ ತಂದುಕೊಟ್ಟಿದ್ದಾರೆ.ಅಲ್ಲದೇ ಇದು ಇದು ಪುರುಷರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಭಾರತಕ್ಕೆ ಬಂದ ಮೊದಲ ಚಿನ್ನವಾಗಿದೆ.

Ad Widget . Ad Widget .

ಅವಿನಾಶ್ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ 8.19.54 ಸೆಕೆಂಡ್‌ನಲ್ಲಿ ಗುರಿ ತಲುಪಿದ್ದು, ಆ ಮೂಲಕ 19ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. 12 ಚಿನ್ನ, 16 ಬೆಳ್ಳಿ ಮತ್ತು 16 ಕಂಚಿನ ಪದಕಗಳು ಭಾರತದ ಪಾಲಾಗಿದೆ.

Leave a Comment

Your email address will not be published. Required fields are marked *