Ad Widget .

ಹಾಸ್ಯ ನಟ ನಾಗಭೂಷಣ್ ಕಾರು ಅಪಘಾತ: ಪಾದಾಚಾರಿ ಸಾವು

ಸಮಗ್ರ ನ್ಯೂಸ್:‌ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟ ನಾಗಭೂಷಣ್ ನ ಕಾರು ಅಪಘಾತಕ್ಕೆ ಒಳಗಾಗಿ ದಾರಿ ಪಾದಾಚಾರಿ ಸಾವನಪ್ಪಿ ಘಟನೆ ಸೆ. 30 ಕೋಣನಕುಂಟೆ ಕ್ರಾಸ್​ ಬಳಿ ಸಂಭವಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೃತರನ್ನು ಪ್ರೇಮಾ​ ಎಸ್​. (48) ಎಂದು ಗುರುತಿಸಲಾಗಿದೆ. ಕೃಷ್ಣ ಬನ್ನೇರುಘಟ್ಟದ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಫುಟ್ ಪಾತ್ ಮೇಲೆ ವಾಕಿಂಗ್ ಮಾಡ್ತಿದ್ದಾಗ ಘಟನೆ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ದೂರು ನೀಡಿದ್ದಾರೆ. ನಾಗಭೂಷಣ್ ವಿರುದ್ದ ಐಪಿಸಿ 279, 337, 304A ಅಡಿ ಕುಮಾರಸ್ವಾಮಿ ಲೇಔಟ್​ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲು ಮಾಡಲಾಗಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *