ಶಿವಮೊಗ್ಗ: ಟಿಪ್ಪರ್ ಲಾರಿ, ಎರಡು ಬೈಕ್ ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್: ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ – ಅರಹತೊಳಲು ರಸ್ತೆಯಲ್ಲಿ ಟಿಪ್ಪರ್ ಲಾರಿ ಮತ್ತು ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ. 30ರಂದು ವರದಿಯಾಗಿದೆ.

Ad Widget ... ..

ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಒಂದೇ ಬೈಕ್ ನಲ್ಲಿದ್ದ ಮೂವರು ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ನಲ್ಲಿದ್ದ ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಗಗನ್ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *