Ad Widget .

SSLC ಪಾಸ್ ಆಗಿದ್ರೆ ಸಾಕು, ಕೋರ್ಟ್ ನಲ್ಲಿ ಕೆಲಸ ಮಾಡಬಹುದು! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Hassan District Court ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 43 ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 3, 2023 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . Online ಮೂಲಕ ಅಪ್ಲೈ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ಓದಿ.

Ad Widget . Ad Widget .

Job details:
ಪ್ರೊಸೆಸ್ ಸರ್ವರ್-11
ಪಿಯೋನ್ – 32

Ad Widget . Ad Widget .

ವಯೋಮಿತಿ:
ಹಾಸನ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 3, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಕ್ಕಿಂತ ಹೆಚ್ಚು ಮೀರಿರಬಾರದು.

Education:
ಹಾಸನ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ SSLC ಆಗಿರಬೇಕು.

ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
PWD/ವಿಧವಾ ಅಭ್ಯರ್ಥಿಗಳು- 10 ವರ್ಷ.

Application fees:
SC/ST/ PWD/ ಪ್ರವರ್ಗ-1 ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಸಾಮಾನ್ಯ/ ಪ್ರವರ್ಗ 2ಎ/2ಬಿ/3ಎ/3ಬಿ & ಮಾಜಿ ಸೈನಿಕ್ ಅಭ್ಯರ್ಥಿಗಳು- 200 ರೂ.
ಪಾವತಿಸುವ ವಿಧಾನ- ಆನ್ಲೈನ್/ ಚಲನ್

ಉದ್ಯೋಗದ ಸ್ಥಳ:
ಹಾಸನ

Salary:
ಪ್ರೊಸೆಸ್ ಸರ್ವರ್- ಮಾಸಿಕ ₹ 19,950-37,900
ಪಿಯೋನ್- ಮಾಸಿಕ ₹ 17,000- 28,950

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 3, 2023 (ನಾಳೆ)

https://recruitmenthck.kar.nic.in/district/has/prs/home.php online ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *