Ad Widget .

ಬೆಂಗಳೂರು ಮೆಟ್ರೋದಲ್ಲಿ ಬಂಪರ್ ಉದ್ಯೋಗಾವಕಾಶ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳ

ಸಮಗ್ರ ಉದ್ಯೋಗ: Bengaluru Metro Rail Corporation Limited ಖಾಲಿ ಇರುವ ಹುದ್ದೆಗಳು ಇವೆ ಎಂದು ಹೈರಿಂಗ್ ಮಾಡ್ತಾ ಇದ್ದಾರೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತರು Online & Offline ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸಂಪೂರ್ಣ ವಿವರ ಇಲ್ಲಿದೆ ನೋಡಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

Education:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್​​ನಲ್ಲಿ ಪದವಿ
ಅಡಿಶನಲ್ ಚೀಫ್​ ಎಂಜಿನಿಯರ್ (ಟ್ರಾಕ್ಷನ್ & RSS)- ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್​​ನಲ್ಲಿ ಪದವಿ
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್​ ​)- ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್/ ಮೆಕ್ಯಾನಿಕಲ್/ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್
ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- ಎಂಜಿನಿಯರಿಂಗ್​ನಲ್ಲಿ ಪದವಿ, ಎಂ.ಎಸ್ಸಿ
ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- ಡಿಪ್ಲೊಮಾ, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್/ ಕಂಪ್ಯೂಟರ್​ ಸೈನ್ಸ್​​ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- ಡಿಪ್ಲೊಮಾ, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್​ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್

Ad Widget . Ad Widget . Ad Widget .

Age:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 58 ವರ್ಷ
ಅಡಿಶನಲ್ ಚೀಫ್​ ಎಂಜಿನಿಯರ್ (ಟ್ರಾಕ್ಷನ್ & RSS)- 55 ವರ್ಷ
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್​ ​)- 50 ವರ್ಷ
ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- 50 ವರ್ಷ
ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- 50 ವರ್ಷ
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- 50 ವರ್ಷ
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- 45 ವರ್ಷ

ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- ಮಾಸಿಕ ₹ 1,40,000-1,65,000
ಅಡಿಶನಲ್ ಚೀಫ್​ ಎಂಜಿನಿಯರ್ (ಟ್ರಾಕ್ಷನ್ & RSS)- ಮಾಸಿಕ ₹ 1,25,000-1,50,000
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್​ ​)- ಮಾಸಿಕ ₹ 1,10,000-1,40,000
ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- ಮಾಸಿಕ ₹ 1,10,000-1,40,000
ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- ಮಾಸಿಕ ₹ 1,10,000-1,40,000
ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- ಮಾಸಿಕ ₹ 1,10,000-1,40,000
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- ಮಾಸಿಕ ₹ 85,000

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.inಗೆ ಭೇಟಿ ನೀಡಬಹುದು. ಅರ್ಜಿ

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಪೋಸ್ಟ್​/ ಆಫ್​ಲೈನ್ ಮೂಲಕವೂ ಅರ್ಜಿ ಹಾಕಬಹುದು. ಅದಕ್ಕೆ ಅಭ್ಯರ್ಥಿಗಳು ಮಾಡಬೇಕಿರೋದು ಇಷ್ಟೇ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು – 560027

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/09/2023
ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 25, 2023
ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 30, 2023

ಅರ್ಜಿ ಭರ್ತಿ ಮಾಡುವಾಗ ಯಾವುದೇ ಗೊಂದಲಗಳು ಉಂಟಾದರೆ, ಅಭ್ಯರ್ಥಿಗಳು [email protected]ಗೆ ಮೇಲ್ ಮಾಡಿ.

https://projectrecruit.bmrc.co.in/frmApplFillTab.aspx ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *