ಸುಳ್ಯ: ಬೆಳ್ಳಂಬೆಳಗ್ಗೆ ನ.ಪಂ ಕಾರ್ಯಾಚರಣೆ| ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು

ಸಮಗ್ರ ನ್ಯೂಸ್: ಸುಳ್ಯ ನ.ಪಂ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಫೀಲ್ಡ್ ಗಿಳಿದಿದ್ದು, ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸುತ್ತಿದ್ದಾರೆ. . . ಸುಳ್ಯದಲ್ಲಿ ಇಂದು ಗಾಂಧಿ ಸ್ಮೃತಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಸೌಜನ್ಯಳ ನ್ಯಾಯಕ್ಕಾಗಿ ಒತ್ತಾಯಿಸಿ‌ ನಗರದ ಅಲ್ಲಲ್ಲಿ ಬ್ಯಾನರ್ ಹಾಕಿದ್ದು, ಇದಕ್ಕೆ ನ.ಪಂ‌ ಅನುಮತಿ ಪಡೆದುಕೊಂಡಿಲ್ಲ‌ ಎನ್ನಲಾಗಿದೆ. . . ಈ ಹಿನ್ನೆಲೆಯಲ್ಲಿ ಬ್ಯಾನರ್ ಗಳನ್ನು … Continue reading ಸುಳ್ಯ: ಬೆಳ್ಳಂಬೆಳಗ್ಗೆ ನ.ಪಂ ಕಾರ್ಯಾಚರಣೆ| ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು