ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ| ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಹೋಮ್‌ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

. Ad Widget . Ad Widget . Ad Widget .

ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಹೋಮ್‌ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕನೊಬ್ಬರು ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೊಗಲಾತಾದರು, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಹೇಮಂತ್‌ ಸೆ. 2ರಂದು ಮೃತಪಟ್ಟಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಪೋಷಕರು ಮತ್ತು ಇತರ ಕುಟುಂಬ ಸದಸ್ಯರು ಶಾಲೆ ಮುಂದೆ ಶವದೊಂದಿಗೆ ಪ್ರತಿಭಟನೆ ನಡೆಸಿ, ಸೂಕ್ತ ತನಿಖೆಗೆ ಒತ್ತಾಯ ಮಾಡಿದ್ದಾರೆ.

Leave a Comment

Your email address will not be published. Required fields are marked *