Ad Widget .

ಕರ್ನಾಟಕದಲ್ಲಿ ಹುದ್ದೆಗಳಿಗೆ ಆಹ್ವಾನ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಸಮಗ್ರ ಉದ್ಯೋಗ: Karnataka Public Service Commission ನೇಮಕಾತಿಯ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಒಟ್ಟು 230 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಮೊದಲು ಸೆಪ್ಟೆಂಬರ್ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಆ ದಿನಾಂಕವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಈ ಸುವರ್ಣಾವಕಾಶವನ್ನು ಯೂಸ್​ ಮಾಡಿಕೊಳ್ಳಿ.

Ad Widget . Ad Widget .

Education:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

Age:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಕ್ಕಿಂತ ಹೆಚ್ಚು ಆಗಿರಬಾರದು.

Application Fees:
SC/ST/ ಪ್ರವರ್ಗ-1 & PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ.
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ.
ಸಾಮಾನ್ಯ ಅಭ್ಯರ್ಥಿಗಳು- 600 ರೂ.
Online ಮೂಲಕ ಪಾವತಿ ಮಾಡಿ.

ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
PH/ ವಿಧವಾ ಅಭ್ಯರ್ಥಿಗಳು- 10 ವರ್ಷ

Salary:
ಮಾಸಿಕ ₹ 33,450-62,600
ಕರ್ನಾಟಕದೊಳಗೇ ಉದ್ಯೋಗದ ಸ್ಥಳ ಕೊಡಲಾಗುತ್ತದೆ.

ಸಂದರ್ಶನ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 31, 2023
ಕನ್ನಡ ಭಾಷಾ ಪರೀಕ್ಷೆ ನಡೆಯುವ ದಿನಾಂಕ: ಜನವರಿ 20, 2024
ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನ: ಜನವರಿ 21, 2024

https://images.news18.com/kannada/uploads/2023/10/KPSC-Extended-%E0%B2%A8%E0%B3%8B%E0%B2%9F%E0%B2%BF%E0%B2%AB%E0%B2%BF%E0%B2%95%E0%B3%87%E0%B2%B6%E0%B2%A8%E0%B3%8D.pdf Extend ಆದ ಬಗ್ಗೆ ಮಾಹಿತಿಗಾಗಿ ಈ ಲಿಂಕ್​ ಕ್ಲಿಕ್​ ಮಾಡಿ.

https://www.kpsc.kar.nic.in/indexk.html ಈ ಲಿಂಕ್​ ಕ್ಲಿಕ್​ ಮಾಡಿ, Online ಮೂಲಕ ಅರ್ಜಿ ಸಲ್ಲಿಸಿ.

Leave a Comment

Your email address will not be published. Required fields are marked *