ಬೆಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್

ಸಮಗ್ರ ನ್ಯೂಸ್: ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ.

Ad Widget ... ..

ಉದ್ಯಮಿಗಳ ನಿವಾಸ ಹಾಗೂ ಸಂಸ್ಥೆಗಳು, ಮನೆ, ಕಛೇರಿ, ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Ad Widget

ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮನೆ ಕಛೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Leave a Comment

Your email address will not be published. Required fields are marked *