Ad Widget .

ಸುಳ್ಯ: ಪೆರುವಾಜೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ನಿರ್ಮಾಣಕ್ಕೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸ್ವಂತ ಸ್ಥಳದಲ್ಲಿ ಸುಮಾರು 30 ವರುಷಗಳ ಹಿಂದೆ ನಿರ್ಮಾಣವಾಗಿದ್ದು, ನಂತರ ಯಾವುದೇ ದುರಸ್ತಿಯು ನಡೆಯದೇ ಇದೀಗ ಬೀಳುವ ಪರಿಸ್ಥಿತಿಗೆ ಬಂದಿದೆ. ಗ್ರಾಮ ಲೆಕ್ಕಾಧಿಕಾರಿ ಪ್ರಭಾರ ಆಗಿದ್ದು ಗ್ರಾಮ ಸಹಾಯಕರು ಇಲ್ಲದೆ ಹಲವು ವರುಷ ಕಳೆದಿವೆ.

Ad Widget . Ad Widget .

ಆದರೆ ಕಂದಾಯ ಇಲಾಖೆಗೆ ಒಳಪಟ್ಟ ಈ ಕಟ್ಟಡದ ಬಗ್ಗೆಯೂ ಸಾರ್ವಜನಿಕರೇ ಮನವಿ ಮಾಡುವಂತಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.ಈಗಿರುವ ಕಟ್ಟಡವನ್ನು ಕೆಡವಿ ಹೊಸತಾಗಿ ಕಟ್ಟಡ ನಿರ್ಮಾಣ ಮಾಡಲು ಜಿಲ್ಲಾಧಿಕಾರಿ ಅವರು ಗಮನ ಹರಿಸುವುದು ಅವಶ್ಯಕ ಎಂದು ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *