Ad Widget .

ಈ ಜಾಬ್​ಗೆ ಬೇಗ ಅಪ್ಲೇ ಮಾಡಿ, ತಿಂಗಳಿಗೆ 71,000 ಸಂಬಳ!

ಸಮಗ್ರ ಉದ್ಯೋಗ: National Centre For Biological Sciences ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಒಟ್ಟು 1 Program Manager ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 6, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ.

Ad Widget . Ad Widget .

Education: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್.ಡಿ ಆಗಿರಬೇಕು.

Ad Widget . Ad Widget .

Age: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2023ಕ್ಕೆ ಗರಿಷ್ಠ 48 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Salary:
ಮಾಸಿಕ ₹ 71,120
ಉದ್ಯೋಗದ ಸ್ಥಳ: ಬೆಂಗಳೂರು

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 6, 2023 (ನಾಳೆ)

https://www.ncbs.res.in/jobportal/node/add/application/82788 online ಮೂಲಕ ಅರ್ಜಿ ಭರ್ತಿ ಮಾಡಿ.

Leave a Comment

Your email address will not be published. Required fields are marked *