Ad Widget .

ಸುಳ್ಯ: ಅ.7 ರಂದು ಸುಳ್ಯದ ಈ ಭಾಗಗಳಲ್ಲಿ ಕರೆಂಟಿಲ್ಲ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೆಲವು ಭಾಗಗಳಲ್ಲಿ ನಿಯತಕಾಲಿಕ ನಿರ್ವಹಣಾ ಕೆಲಸ ಇರುವುದರಿಂದ ಅ.7 ರಂದು ಶನಿವಾರ ವಿದ್ಯುತ್ ಕಡಿತ ಆಗಲಿದೆ.

Ad Widget . Ad Widget .

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಞಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ರಿಂದ ಸಾಯಂಕಾಲ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಸುಳ್ಯ ತಾಲೂಕು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *