Ad Widget .

ಕಾಸರಗೋಡು: ರೈಲು ಬಡಿದು ಮಹಿಳೆ ಮೃತ್ಯು..!

ಸಮಗ್ರ ನ್ಯೂಸ್: ರೈಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೆ. 6ರಂದು ಸಂಜೆ ಕಾಸರಗೋಡಿನ ಕುಂಬಳೆ ಸಮೀಪದ ಪೆರುವಾಡ್ ಎಂಬಲ್ಲಿ ನಡೆದಿದೆ.

Ad Widget . Ad Widget .

ಮೃತಪಟ್ಟ ಶಂಶೀನಾ (36) ಅವರು ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *