Ad Widget .

ಬೆಂಗಳೂರಿನಲ್ಲಿ ಜಾಬ್​ ಹುಡುಕುತ್ತಿದ್ದೀರಾ? ಇಂದೇ ಇಲ್ಲಿಗೆ ರೆಸ್ಯೂಮ್​ ಕಳುಹಿಸಿ

ಸಮಗ್ರ ಉದ್ಯೋಗ: Institute for Social & Economic Change ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 1 ಅಕೌಂಟ್ಸ್​ & ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಅಕ್ಟೋಬರ್ 6, 2023 ಅಂದರೆ ಇವತ್ತೇ ಕೊನೆಯ ದಿನವಾಗಿದೆ. ಅಷ್ಟರೊಳಗೆ ಆಸಕ್ತರು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಕಾಂ, ಎಂ.ಕಾಂ ಪೂರ್ಣಗೊಳಿಸಿರಬೇಕು.

Ad Widget . Ad Widget .

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Ad Widget . Ad Widget .

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 25,000 ಸಂಬಳ ಕೊಡಲಾಗುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಲಿಖಿತ ಪರೀಕ್ಷೆ, ಸಂದರ್ಶನ ಮಾಡಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಅಥವಾ [email protected] ಗೆ
ಅಕ್ಟೋಬರ್ 6 ಅಂದರೆ ಇವತ್ತೇ ಕಳುಹಿಸಬೇಕು. ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 29/09/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಅಕ್ಟೋಬರ್ 6, 2023 (ಇಂದು). ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

Leave a Comment

Your email address will not be published. Required fields are marked *