ಸಮಗ್ರ ಉದ್ಯೋಗ: BOB Financial Solutions Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಝೋನಲ್ ರಿಲೇಶನ್ಶಿಪ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಅಕ್ಟೋಬರ್ 7, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಉದ್ಯೋಗದ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
Education: ಬ್ಯಾಂಕ್ ಆಫ್ ಬರೋಡಾ ಫೈನಾನ್ಶಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
Age: ಬ್ಯಾಂಕ್ ಆಫ್ ಬರೋಡಾ ಫೈನಾನ್ಶಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 7, 2023ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ ಇನ್ನೂ ನಿಗದಿಪಡಿಸಿಲ್ಲ.
ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗದ ಸ್ಥಳವಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 7, 2023 (ನಾಳೆ)
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ರೆ ಈ ಈಗಲೇ ಅಪ್ಲೈ ಮಾಡಿ. ಉದ್ಯೋಗದ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
https://bobfinancial.turbohire.co/job/publicjobs/_7I1_gE8kS6WHSeoIXgq%2FdATQlNhwiIdkC%2F7tFKfJGlc48pqs1nwFfINwruZZq7m Online ಮೂಲಕ ಅರ್ಜಿ ಸಲ್ಲಿಸಿ.