Ad Widget .

ಸಿಕ್ಕಿಂ ಪ್ರವಾಹಕ್ಕೆ ಸಿಲುಕಿ 21 ಮಂದಿ ಸಾವು/ 118 ಮಂದಿ ನಾಪತ್ತೆ

ಸಮಗ್ರ ನ್ಯೂಸ್: ಸಿಕ್ಕಿಂನ ತೀಸ್ತಾ ನದಿಯ ಪ್ರವಾಹಕ್ಕೆ ಸಿಲುಕಿ ಬಲಿಯಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇದರಲ್ಲಿ ಏಳು ಯೋಧರು ಸೇರಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ 118 ಜನರು ಇನ್ನೂ ಕೂಡ ಪತ್ತೆಯಾಗಿಲ್ಲ.

Ad Widget . Ad Widget .

ಪ್ರವಾಹಕ್ಕೆ ಸಿಲುಕಿ 23 ಸೈನಿಕರು ನಾಪತ್ತೆಯಾಗಿದ್ದು, ಅದರಲ್ಲಿ 7 ಜನರ ಮೃತದೇಹ ಸಿಕ್ಕಿದೆ. ಇನ್ನುಳಿದ 16 ಜನ ಯೋಧರು ಇನ್ನೂ ಪತ್ತೆಯಾಗಿಲ್ಲ. ಸೇನೆ ಮತ್ತು ವಾಯುಪಡೆಯ ಮೂಲಕ ಎಲ್ಲರನ್ನೂ ಸ್ಥಳಾಂತರ ಮಾಡುತ್ತಿದ್ದೇವೆ ಎಂದು ಸಿಕ್ಕಿಂನ ಮುಖ್ಯ ಕಾರ್ಯದರ್ಶಿ ವಿಜಯ್ ಭೂಷಣ್ ಪಾಠಕ್ ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *