ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಖಾಲಿ ಇರುವ 1 Workshop Assistant ಹುದ್ದೆಗೆ ಜನ ಬೇಕಾಗಿದ್ದಾರೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆಸಕ್ತರು ಅಕ್ಟೋಬರ್ 13, 2023ಕ್ಕೆ ಮುನ್ನ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಜಾಬ್ ಕುರಿತಾದ ಮಾಹಿತಿ ಇಲ್ಲಿದೆ ನೋಡಿ.
Education:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು
Age:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 46 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ: ಬೆಂಗಳೂರು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಅಕ್ಟೋಬರ್ 13ರೊಳಗೆ ಕಳುಹಿಸಬೇಕು.
ಇ-ಮೇಲ್ ಕಳುಹಿಸಲು ಕೊನೆಯ ದಿನ: ಅಕ್ಟೋಬರ್ 13, 2023. ಬೆಂಗಳೂರಿನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಕೂಡಲೇ ಅಪ್ಲೇ ಮಾಡಿ.