Ad Widget .

ಪಂಚರಾಜ್ಯ ಚುನಾವಣೆಗೆ ಮಹೂರ್ತ ಫಿಕ್ಸ್| ಕೇಂದ್ರ ಚು. ಆಯೋಗದಿಂದ ದಿನ‌ ನಿಗದಿ

ಸಮಗ್ರ ನ್ಯೂಸ್: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ನಿಗದಿಪಡಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಿಸಿದ್ದಾರೆ.

Ad Widget . Ad Widget .

ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದೆ, ಛತ್ತೀಸ್ ಗಢದಲ್ಲಿ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, ರಾಜಸ್ಥಾನದಲ್ಲಿ ನವೆಂಬರ್ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.

Ad Widget . Ad Widget .

Leave a Comment

Your email address will not be published. Required fields are marked *